Wednesday, 21st February 2018

Recent News

1 week ago

ಮರದ ಟೊಂಗೆಯಲ್ಲಿ ಅಡಗಿದ್ದ 20 ಅಡಿ ಹೆಬ್ಬಾವು ಹಿಡಿದು ಫ್ರೈ ಮಾಡಿ ತಿಂದ ಜನರು

ಕೌಲಾಲಂಪುರ: ಬಿದ್ದಿರುವ ಮರದ ಟೊಂಗೆಯಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಹಿಡಿದು ಗ್ರಾಮಸ್ಥರು ಫ್ರೈ ಮಾಡಿ ತಿಂದಿರುವ ಘಟನೆ ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ನಡೆದಿದೆ. ಶನಿವಾರ ದ್ವೀಪದ ಜನರು ಬೇಟೆಗಾಗಿ ಕಾಡಿನಲ್ಲಿ ಸಂಚರಿಸುತ್ತಿರುವಾಗ ಕಾಡಿನಲ್ಲಿ ಬಿದ್ದಿರುವ ಮರದ ಟೊಂಗೆಯಿಂದ ಶಬ್ಧ ಕೇಳಿಸಿದೆ. ಟೊಂಗೆಯಲ್ಲಿ ಚಿಕ್ಕಪುಟ್ಟ ಹಾವುಗಳು ಇರಬಹುದು ಎಂದು ನೋಡಿದಾಗ 20 ಅಡಿ ಉದ್ದದ ಗಂಡು ಹೆಬ್ಬಾವು ಪತ್ತೆಯಾಗಿದೆ. ಸ್ಥಳೀಯರೆಲ್ಲ ಮರದ ಟೊಂಗೆಯನ್ನು ಮಧ್ಯಭಾಗದಲ್ಲಿಯೇ ಕಟ್ ಮಾಡಿ ಹೆಬ್ಬಾವನ್ನು ಹೊರ ಎಳೆದಿದ್ದಾರೆ. ಟೊಂಗೆಯಿಂದ ಹೊರಬಂದ ಹೆಬ್ಬಾವಿಗೆ ಶೂಟ್ ಮಾಡಿ […]

5 months ago

ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರ್- ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಶಿಕಾರಿಗೆ ಹೋದ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಎನ್‍ಆರ್ ಪುರ ತಾಲೂಕಿನ ಸಾರ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ಧರ್ಮಯ್ಯ ಹಾಗೂ ಗಂಗಾಧರ್ ಎಂಬವರು ಶಿಕಾರಿಗೆ ಹೋಗಿದ್ರು. ಈ ವೇಳೆ ಗಂಗಾಧರ್ ಫೈರ್ ಮಾಡಿದ ಬುಲೆಟ್ ಧರ್ಮಯ್ಯಗೆ ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದ ಧರ್ಮಯ್ಯ...