Sunday, 24th June 2018

Recent News

3 weeks ago

ಒಂದು ವೇಳೆ ಗೆದ್ದಿದ್ದರೆ, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಹೆಚ್.ವೈ.ಮೇಟಿ

ಬೆಂಗಳೂರು: ನಾನು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ಸಚಿವ ಸ್ಥಾನ ಕೋಳೋದು ಸರಿಯಲ್ಲ. ಒಂದು ವೇಳೆ ನಾನು ಜಯ ಸಾಧಿಸಿದ್ದರೆ ಖಂಡಿತಾ ಸಚಿವ ಸ್ಥಾನದ ಆಕಾಂಕ್ಷಿಯಾಗಿರುತ್ತಿದ್ದೆ ಎಂದು ಮಾಜಿ ಸಚಿವ ಹೆಚ್.ವೈ.ಮೇಟಿ ಹೇಳಿದ್ದಾರೆ. ಬಬಲೇಶ್ವರ ಕ್ಷೇತ್ರದಲ್ಲಿ ಜಯ ಸಾಧಿಸಿರುವ ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಅಂತಾ ಎಂ.ಬಿ.ಪಾಟೀಲರ ಪರವಾಗಿ ಬ್ಯಾಟ್ ಬೀಸಿದ್ರು. ಇದನ್ನೂ ಓದಿ: ಕೈ ಶಾಸಕ ಎಂ.ಬಿ ಪಾಟೀಲ್ ರಾಜೀನಾಮೆ? ಇತ್ತ ಸಚಿವ ಸ್ಥಾನ […]

2 months ago

ನಾವು ಸಿದ್ದರಾಮಯ್ಯನವರ ಅನುಚರರು, ಅವರ ನಿರ್ಧಾರಕ್ಕೆ ಬದ್ಧ: ಹೆಚ್‍ವೈ ಮೇಟಿ

ಬೆಂಗಳೂರು: ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರ ಮುಖ್ಯವಾದದ್ದು. ನಾವೆಲ್ಲಾ ಅವರ ಅನುಚರರು ಎಂದು ಮಾಜಿ ಸಚಿವ ಹೆಚ್‍ವೈ ಮೇಟಿ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಯಾರಿಗೆ ಟಿಕೆಟ್ ಸಿಗುತ್ತದೊ ಬಿಡುತ್ತದೋ. ನಮಗೆ ಯಾವುದೇ ಅಸಮಾಧಾನ ಬೇಸರ ಇಲ್ಲ. ಅವರ ಆಯ್ಕೆಗೆ ಬದ್ಧರಾಗಿದ್ದೇವೆ. ಅವರು ಹೇಳಿದಂತೆ ಕೇಳುತ್ತೇವೆ ಎಂದು ತಿಳಿಸಿದ್ದಾರೆ. ಚಿಮ್ಮನಕಟ್ಟಿಯವರೇ...

ಹೆಚ್.ವೈ ಮೇಟಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಪೊಲೀಸರ ವಶಕ್ಕೆ

5 months ago

ಬಾಗಲಕೋಟೆ: ಶಾಸಕ ಹೆಚ್ ವೈ ಮೇಟಿ ಬಗ್ಗೆ ಅವಹೇಳನಕಾರಿಯಾಗಿ ಬರೆದು ಭಾವಚಿತ್ರ ಸಮೇತ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಬಾಗಲಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯ ನವನಗರ ಠಾಣೆ ಪೊಲೀಸರು ಡ್ಯಾನಿಯಲ್ ನ್ಯೂಟನ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....

ಬಾರ್ಕೂರು ಸಂಸ್ಥಾನದಲ್ಲಿ ನ್ಯಾಯ ಗಂಟೆ ಬಾರಿಸಿದ ಮೇಟಿ

9 months ago

ಉಡುಪಿ: ರಾಸಲೀಲೆ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಎಚ್‍ವೈ ಮೇಟಿ ತನಗೆ ಅನ್ಯಾಯವಾಗಿದೆ ಅಂತ ದೈವಗಳ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಹಾಸಂಸ್ಥಾನಕ್ಕೆ ಇಂದು ಭೇಟಿ ನೀಡಿ ಕುಂಡೋದರ ದೈವದ ಗುಡಿಯ ಮುಂದೆ ನಿಂತು ದೂರು ಗಂಟೆ ಹೊಡೆದರು....

ರಾಸಲೀಲೆ ಕೇಸ್ ನಲ್ಲಿ ಮೇಟಿಗೆ ಕ್ಲೀನ್ ಚಿಟ್: 8 ತಿಂಗಳಿನಿಂದ ಗೈರಾಗಿದ್ದ ಸಂತ್ರಸ್ತೆ ಕೆಲಸಕ್ಕೆ ಹಾಜರ್

11 months ago

ಬಾಗಲಕೋಟೆ: ಹೆಚ್ ವೈ ಮೇಟಿ ರಾಸಲೀಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತು ನಾಪತ್ತೆಯಾಗಿದ್ದ ಸಂತ್ರಸ್ತೆ ದಿಢೀರ್ ಪ್ರತ್ಯಕ್ಷ ವಾಗಿದ್ದಾರೆ. 26 ನವೆಂಬರ್ 2016 ರಿಂದ ಇಂದಿನ ವರೆಗೆ ಕೆಲಸಕ್ಕೆ ಅನಧಿಕೃತ ಗೈರಾಗಿದ್ದ ಸಂತ್ರಸ್ತೆ, ಇಂದು ದಿಢೀರ್ ಆಗಮಿಸಿ, ಕೆಲಸಕ್ಕೆ ಹಾಜರಾಗಲು ಅನುಮತಿ...

ರಾಸಲೀಲೆ ಪ್ರಕರಣ: ಮಾಜಿ ಸಚಿವ ಹೆಚ್‍ವೈ ಮೇಟಿಗೆ ಕ್ಲೀನ್ ಚಿಟ್?

1 year ago

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‍ವೈ ಮೇಟಿ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಐಡಿಯಿಂದ ತನಿಖೆಗೆ ಆದೇಶಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿಗೆ ಯಾರಿಂದಲೂ ಮೇಟಿ ಅವರ ವಿರುದ್ಧ ದೂರು ಬಂದಿರಲಿಲ್ಲ. ರಾಸಲೀಲೆಯಲ್ಲಿ...