Sunday, 22nd April 2018

Recent News

1 week ago

ನಾವು ಸಿದ್ದರಾಮಯ್ಯನವರ ಅನುಚರರು, ಅವರ ನಿರ್ಧಾರಕ್ಕೆ ಬದ್ಧ: ಹೆಚ್‍ವೈ ಮೇಟಿ

ಬೆಂಗಳೂರು: ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರ ಮುಖ್ಯವಾದದ್ದು. ನಾವೆಲ್ಲಾ ಅವರ ಅನುಚರರು ಎಂದು ಮಾಜಿ ಸಚಿವ ಹೆಚ್‍ವೈ ಮೇಟಿ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಯಾರಿಗೆ ಟಿಕೆಟ್ ಸಿಗುತ್ತದೊ ಬಿಡುತ್ತದೋ. ನಮಗೆ ಯಾವುದೇ ಅಸಮಾಧಾನ ಬೇಸರ ಇಲ್ಲ. ಅವರ ಆಯ್ಕೆಗೆ ಬದ್ಧರಾಗಿದ್ದೇವೆ. ಅವರು ಹೇಳಿದಂತೆ ಕೇಳುತ್ತೇವೆ ಎಂದು ತಿಳಿಸಿದ್ದಾರೆ. ಚಿಮ್ಮನಕಟ್ಟಿಯವರೇ ತಮ್ಮ ಸ್ವಕ್ಷೇತ್ರ ಬದಾಮಿಗೆ ಮುಖ್ಯಮಂತ್ರಿಗಳನ್ನು ಆಹ್ವಾನ ಮಾಡಿದ್ದಾರೆ. ಜಿಲ್ಲಾ ಮುಖಂಡರು ನಾಯಕರುಗಳು ಮುಖ್ಯಮಂತ್ರಿಗಳ ಪರ ಪ್ರಚಾರ ಮಾಡಿ ಗೆಲ್ಲಿಸುತ್ತೇವೆ ಎಂದು […]

3 weeks ago

ಮೇಟಿ ವರ್ಸಸ್ ವಿಜಯಲಕ್ಷ್ಮೀ-ರಂಗೇರುತ್ತಿದೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರ

ಬಾಗಲಕೋಟೆ: ಶಾಸಕ ಹೆಚ್ ವೈ ಮೇಟಿ ವಿರುದ್ಧ ವಿಜಯಲಕ್ಷ್ಮೀ ಸರೂರು ಚುನಾವಣಾ ಅಖಾಡಕ್ಕೆ ಸಿದ್ಧರಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಹೆಚ್ ವೈ ಮೇಟಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ. ಪಕ್ಷೇತರವಾಗಿ ಚುನಾವಣೆಗೆ ನಿಲ್ಲೋಕೆ ಮುಂದಾಗಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯೋದಿಲ್ಲ. ಯಾವುದೇ ಆಸೆ ಆಮಿಷಗಳಿಗೂ ಮಣಿಯೋದಿಲ್ಲ ಸ್ಪರ್ಧೆ ಖಚಿತ. ನಾನು ಸಾಕಷ್ಟು ನೊಂದಿದ್ದೇನೆ. ನನ್ನಂತೆ ನೊಂದ ಮಹಿಳೆಯರ...

ಬಾರ್ಕೂರು ಸಂಸ್ಥಾನದಲ್ಲಿ ನ್ಯಾಯ ಗಂಟೆ ಬಾರಿಸಿದ ಮೇಟಿ

7 months ago

ಉಡುಪಿ: ರಾಸಲೀಲೆ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಎಚ್‍ವೈ ಮೇಟಿ ತನಗೆ ಅನ್ಯಾಯವಾಗಿದೆ ಅಂತ ದೈವಗಳ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಹಾಸಂಸ್ಥಾನಕ್ಕೆ ಇಂದು ಭೇಟಿ ನೀಡಿ ಕುಂಡೋದರ ದೈವದ ಗುಡಿಯ ಮುಂದೆ ನಿಂತು ದೂರು ಗಂಟೆ ಹೊಡೆದರು....

ರಾಸಲೀಲೆ ಕೇಸ್ ನಲ್ಲಿ ಮೇಟಿಗೆ ಕ್ಲೀನ್ ಚಿಟ್: 8 ತಿಂಗಳಿನಿಂದ ಗೈರಾಗಿದ್ದ ಸಂತ್ರಸ್ತೆ ಕೆಲಸಕ್ಕೆ ಹಾಜರ್

9 months ago

ಬಾಗಲಕೋಟೆ: ಹೆಚ್ ವೈ ಮೇಟಿ ರಾಸಲೀಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತು ನಾಪತ್ತೆಯಾಗಿದ್ದ ಸಂತ್ರಸ್ತೆ ದಿಢೀರ್ ಪ್ರತ್ಯಕ್ಷ ವಾಗಿದ್ದಾರೆ. 26 ನವೆಂಬರ್ 2016 ರಿಂದ ಇಂದಿನ ವರೆಗೆ ಕೆಲಸಕ್ಕೆ ಅನಧಿಕೃತ ಗೈರಾಗಿದ್ದ ಸಂತ್ರಸ್ತೆ, ಇಂದು ದಿಢೀರ್ ಆಗಮಿಸಿ, ಕೆಲಸಕ್ಕೆ ಹಾಜರಾಗಲು ಅನುಮತಿ...

ರಾಸಲೀಲೆ ಪ್ರಕರಣ: ಮಾಜಿ ಸಚಿವ ಹೆಚ್‍ವೈ ಮೇಟಿಗೆ ಕ್ಲೀನ್ ಚಿಟ್?

1 year ago

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‍ವೈ ಮೇಟಿ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಐಡಿಯಿಂದ ತನಿಖೆಗೆ ಆದೇಶಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿಗೆ ಯಾರಿಂದಲೂ ಮೇಟಿ ಅವರ ವಿರುದ್ಧ ದೂರು ಬಂದಿರಲಿಲ್ಲ. ರಾಸಲೀಲೆಯಲ್ಲಿ...