Monday, 16th October 2017

Recent News

10 hours ago

ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿತು ಐಎನ್‍ಎಸ್ ಕಿಲ್ತಾನ್: ಜಲಾಂತರ್ಗಾಮಿಯ ವಿಶೇಷತೆ ಏನು?

ನವದೆಹಲಿ: ಸ್ವದೇಶಿ ನಿರ್ಮಿತ ಜಲಾಂತರ್ಗಾಮಿ ಯುದ್ಧ ನೌಕೆ ಐಎನ್‍ಎಸ್ ಕಿಲ್ತಾನ್ ಇಂದು ನೌಕಪಡೆಗೆ ಸೇರ್ಪಡೆಯಾಗಿದ್ದು, ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಂಧ್ರ ಪ್ರದೇಶ ವಿಶಾಖಪಟ್ಟಣಂ ಹಡುಗುಕಟ್ಟೆಯಲ್ಲಿ ಕಿಲ್ತಾನ್ ನ್ನು ದೇಶಕ್ಕೆ ಸಮರ್ಪಿಸಿದರು. ಭಾರತೀಯ ನೌಕಾಪಡೆಯ ಸಂಸ್ಥೆ ನೌಕಾ ವಿನ್ಯಾಸದ ನಿರ್ದೇಶನಾಲಯದಿಂದ ವಿನ್ಯಾಸಗೊಂಡಿರುವ ಐಎನ್‍ಎಸ್ ಕಿಲ್ತಾನ್ ದೇಶೀ ನಿರ್ಮಿತ ಜಲಾಂತರ್ಗಾಮಿ ನೌಕೆಯಾಗಿದ್ದು, ಕೋಲ್ಕತ್ತಾದ ಗಾರ್ಡನ್ ರೀಚ್ ಶಿಪ್ಬಿಲ್ಡರ್ಗಳು ಮತ್ತು ಇಂಜಿನಿಯರ್ಸ್ (ಜಿಆರ್ ಎಸ್‍ಇ) ಯಿಂದ ನಿರ್ಮಿಸಲ್ಪಟ್ಟಿದೆ. ಲೋಕಾರ್ಪಣೆ ಸಮಾರಂಭದಲ್ಲಿ ಅಡ್ಮಿರಲ್ ಸುನಿಲ್ ಲಾನ್ಬಾ, ಪಿವಿಎಸ್‍ಎಂ, ಎವಿಎಸ್‍ಎಂ, […]

2 days ago

ಅಪ್ಪನಿಂದಲೇ ಮಗಳ ಮೇಲೆ ಅತ್ಯಾಚಾರ-8 ವರ್ಷಗಳ ಬಳಿಕ ರೇಪಿಸ್ಟ್ ಅಪ್ಪ ಅರೆಸ್ಟ್!

ಹೈದರಾಬಾದ್: ಎಂಟು ವರ್ಷಗಳ ಹಿಂದೆ 52 ವರ್ಷದ ತಂದೆ ತನ್ನ 19 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಈಗ ಕಾಮುಕ ಅಪ್ಪ ಪುಂಜಗುಟ್ಟ ಪೊಲೀಸರ ಅಥಿತಿಯಾಗಿದ್ದಾನೆ. ಆರೋಪಿಯನ್ನು ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಬಿಎಸ್ ಮಖ್ತಾದಲ್ಲಿ ನೆಲೆಸಿದ್ದು, ನಾಮ್‍ಪಲ್ಲಿಯಲ್ಲಿ ಡಿಟಿಪಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ಪೋಲಿಸರು ತಿಳಿಸಿದರು. 8 ವರ್ಷಗಳ ಹಿಂದೆ...

ತಮ್ಮನ ಜೊತೆ ಕ್ಷುಲ್ಲಕ ಜಗಳ: ಮನನೊಂದು ನೇಣಿಗೆ ಶರಣಾದ ಬಿಟೆಕ್ ವಿದ್ಯಾರ್ಥಿನಿ

4 days ago

ಹೈದರಾಬಾದ್: ಮನೆಯಲ್ಲಿ ತಮ್ಮನೊಂದಿಗೆ ನಡೆದ ಕ್ಷುಲ್ಲಕ ಜಗಳಕ್ಕೆ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯಗೆ ಶರಣಾಗಿರುವ ಘಟನೆ ಸುರಾರಂ ಬಳಿ ನಡೆದಿದೆ. ಚಂದ್ರಂ ಮತ್ತು ರೇಣುಕಾ ದಂಪತಿಯ ಮಗಳು ಮೌನಿಕಾ(21) ಆತ್ಮಹತ್ಯಗೆ ಶರಣಾದ ಯುವತಿ. ಮೌನಿಕಾ ಮಲ್ಲಾರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ಫೈನಲ್...

ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

7 days ago

ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಹೌದು. ನಟಿ ರೇಣು ದೇಸಾಯಿಗೆ ವಿಚ್ಚೇದನ ನೀಡಿದ ಬಳಿಕ ನಟ ಪವನ್ ಕಲ್ಯಾಣ್ ರಷ್ಯಾದ ಅನ್ನಾ ಲೆಜ್ನೆವಾ ಅವರನ್ನು ವರಿಸಿದ್ದರು. ಕಳೆದ 2011ರಲ್ಲಿ ಟೀನ್ ಮಾರ್ ಎಂಬ...

ವಿಚಾರಣೆ ನೆಪದಲ್ಲಿ ಪೊಲೀಸರಿಂದ ಯುವತಿಯರ ಮೇಲೆ ದೌರ್ಜನ್ಯ!

1 week ago

ಹೈದರಾಬಾದ್: ತಾಯಿಯ ಅನುಮಾನಾಸ್ಪದ ಸಾವಿನ ತನಿಖೆಯ ವಿಚಾರಣೆ ನೆಪದಲ್ಲಿ ಇಬ್ಬರೂ ಸಹೋದರಿಯರಿಗೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ಮಂಚೆರಿಯಾಲ್ ಜಿಲ್ಲೆಯ ಮಂದಮರ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರುಕ್ಸನಾ (17) ಮತ್ತು ರಿಜ್ವನಾ (18) ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಸಹೋದರಿಯರು. ರುಕ್ಸನಾ...

ಕಿಡ್ನ್ಯಾಪ್ ಆಗಿದ್ದ ಮಗುವನ್ನ 15 ಗಂಟೆಯಲ್ಲಿ ರಕ್ಷಿಸಿದ ಪೊಲೀಸರು- ಕಂದಮ್ಮನ ನಗುವಿನ ಫೋಟೋ ವೈರಲ್

1 week ago

ಹೈದರಾಬಾದ್: ಅಪಹರಣಕ್ಕೊಳಗಾಗಿದ್ದ ನಾಲ್ಕು ತಿಂಗಳ ಮಗುವನ್ನು 15 ಗಂಟೆಯೊಳಗೆ ನಗರದ ಸಿಟಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅದರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ನಾಂಪಲ್ಲಿಯಲ್ಲಿ ಪಾದಚಾರಿ ಮಾರ್ಗದಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ...

ದೇವತೆಗಳ ಸಮ್ಮುಖದಲ್ಲಿ ನಡೆಯಿತು ಮದುವೆ! ಫೋಟೋ ಗಳಲ್ಲಿ ನೋಡಿ

1 week ago

ಹೈದರಾಬಾದ್: ಹಿಂದೆ ರಾಜರೆಲ್ಲ ತಲೆ ಮೇಲೆ ಕಿರೀಟ ಹಾಗೂ ಆಭರಣವನ್ನೆ ಮೈ ಮೇಲೆ ಹೊತ್ತುಕೊಂಡು ವಿವಾಹವಾಗಿದ್ದನ್ನು ನೀವು ಟೀವಿಗಳಲ್ಲಿ ನೋಡಿರಬಹುದು. ಆದರೆ ಈಗ ಕಾಲ ಬದಲಾಗಿದೆ. ಕೋಟು, ಬೂಟು, ಸೂಟು, ಕುರ್ತಾ, ಪಂಚೆ, ಸಾವಿರಾರು ರೂ. ಬೆಲೆ ಬಾಳುವ ಸೀರೆ, ಇನ್ನಿತ್ಯಾದಿ...

ಮಹಿಳಾ ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

1 week ago

ಹೈದರಾಬಾದ್: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಹಿಳಾ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ. ಆನಂದ್(19) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಮಧುರಾನಗರ್ ನಿವಾಸಿಯಾಗಿದ್ದು, ನಗರದ ಹೊರವಲಯದಲ್ಲಿರುವ ಮಲ್ಲ ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಟೆಕ್...