Tuesday, 25th July 2017

Recent News

2 weeks ago

ಒಂದೇ ಪಂದ್ಯದಲ್ಲಿ 2 ವಿಶ್ವದಾಖಲೆ ಬರೆದ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್

ಬ್ರಿಸ್ಟಲ್: ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಎರಡು ವಿಶ್ವದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಹೊಡೆದ ಆಟಗಾರ್ತಿ ಎಂಬ ಹೆಗ್ಗಳಿಕೆಯ ಜೊತೆ 6 ಸಾವಿರ ರನ್ ಗಡಿ ದಾಟಿದ ಮೊದಲ ಆಟಗಾರ್ತಿಯಾಗಿ ಮಿಥಾಲಿ ರಾಜ್ ಹೊರ ಹೊಮ್ಮಿದ್ದಾರೆ. ಇಲ್ಲಿಯವರೆಗೆ ಏಕದಿನದ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಹೊಡೆದ ದಾಖಲೆ ಇಂಗ್ಲೆಂಡಿನ ಚಾರ್ಲೊಟ್ ಎಡ್ವರ್ಡ್ಸ್  ಹೆಸರಿನಲ್ಲಿತ್ತು. 191 ಪಂದ್ಯಗಳಿಂದ ಚಾರ್ಲೊಟ್ 5992 ರನ್ ಹೊಡೆದಿದ್ದರು. […]

1 month ago

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಹೊಸ ದಾಖಲೆ ಬರೆದ ಯುವಿ

ಓವಲ್: ಟೀಂ ಇಂಡಿಯಾದ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಪಾಕ್ ವಿರುದ್ಧದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಐಸಿಸಿ ಆಯೋಜಿಸಿದ್ದ ಟೂರ್ನಿಯಲ್ಲಿ 7 ಫೈನಲ್ ಆಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಯುವಿ ಪಾತ್ರರಾಗಿದ್ದಾರೆ. ಶ್ರೀಲಂಕಾದ ಆಟಗಾರರಾದ ಕುಮಾರ ಸಂಗಕ್ಕಾರ, ಮಹೇಲ ಜಯವರ್ಧನೆ, ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾ ರಿಕ್ಕಿಪಾಟಿಂಗ್ ಇದೂವರೆಗೆ...

ಟೀಂ ಇಂಡಿಯಾವನ್ನು ನಾಯಿಗೆ ಹೋಲಿಸಿ ಕೆಣಕಿದ ಬಾಂಗ್ಲಾದ ಹುಚ್ಚು ಅಭಿಮಾನಿ

1 month ago

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್ ಅಭಿಮಾನಿಗಳು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾವನ್ನು ಕೆಣಕಿದ್ದಾರೆ. ಗುರುವಾರ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯದ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬ ಬಾಂಗ್ಲಾವನ್ನು ಹುಲಿಗೆ, ಭಾರತವನ್ನು ನಾಯಿಗೆ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

1 month ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...

ವಿಡಿಯೋ: ಕ್ರಿಕೆಟ್ ನೋಡಲು ಬಂದ ಮಲ್ಯಗೆ ಕಳ್ಳ… ಕಳ್ಳ… ಎಂದು ಕೂಗಿದ ಜನ

1 month ago

ಲಂಡನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ವೀಕ್ಷಿಸಲು ಬಂದ ವಿಜಯ ಮಲ್ಯರನ್ನು ಕ್ರಿಕೆಟ್ ಅಭಿಮಾನಿಗಳು ಕಳ್ಳ…. ಕಳ್ಳ…. ಎಂದು ಕರೆದಿದ್ದಾರೆ. ಭಾನುವಾರದಂದು ಲಂಡನ್‍ನ ಓವಲ್ ಮೈದಾನದಲ್ಲಿ ನಡೆದ ಮಹತ್ವದ ಪಂದ್ಯದ ವೇಳೆ ಗಣ್ಯರ ಪ್ರವೇಶದ್ವಾರದ...

ಹರಿಣಗಳನ್ನು ಬಗ್ಗು ಬಡಿದು ಸೆಮಿಗೆ ಟೀಂ ಇಂಡಿಯಾ ಎಂಟ್ರಿ

1 month ago

ಓವಲ್: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಎಂದೇ ಬಿಂಬಿಸಲ್ಪಟ್ಟಿದ್ದ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‍ಗಳಿಂದ ಬಗ್ಗು ಬಡಿದು ಸೆಮಿಫೈನಲ್‍ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 44.3 ಓವರ್‍ಗಳಲ್ಲಿ 191...

ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ

2 months ago

ಓವಲ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ  ಶ್ರೀಲಂಕಾ  7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಗೆಲ್ಲಲು 322 ರನ್‍ಗಳ ಕಠಿಣ ಸವಾಲನ್ನು ಪಡೆದ ಲಂಕಾ 48.4 ಓವರ್ ಗಳಲ್ಲಿ...

ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ

2 months ago

ಓವಲ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಶ್ರೀಲಂಕಾಗೆ 322 ರನ್‍ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ...