Wednesday, 25th April 2018

Recent News

5 months ago

ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?

ಮುಂಬೈ: ರಿಲಯನ್ಸ್ ಜಿಯೋ ಟೆಲಿಕಾಂ ಪ್ರವೇಶಿಸಿದ ಮೇಲೆ ಭಾರತದಲ್ಲಿದ್ದ ಟೆಲಿಕಾಂ ಕಂಪೆನಿಗಳ ಆದಾಯಕ್ಕೆ ಹೊಡೆತ ಬಿದ್ದಿರುವುದು ಹಳೆಯ ಸುದ್ದಿ. ಈಗ ಈ ಕ್ಷೇತ್ರದಲ್ಲಿ ಆರಂಭವಾಗಿರುವ ಭಾರೀ ಸ್ಪರ್ಧೆಯಿಂದಾಗಿ ಉದ್ಯೋಗಿಗಳ ಉದ್ಯೋಗಕ್ಕೂ ಕುತ್ತು ಬಂದಿದ್ದು, ಒಟ್ಟು 75 ಸಾವಿರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲ ಕಂಪೆನಿಗಳು ವಿಲೀನಗೊಳ್ಳುತ್ತಿದ್ದರೆ, ಕೆಲವೊಂದು ಸಂಪೂರ್ಣವಾಗಿ ಮುಚ್ಚುತ್ತಿದೆ. ಇವುಗಳಿಂದಾಗಿ ಟೆಲಿಕಾಂ ಕ್ಷೇತ್ರದಲ್ಲಿರುವ ಒಟ್ಟು ಅಂದಾಜು 3 ಲಕ್ಷ ಉದ್ಯೋಗಿಗಳ ಪೈಕಿ ಶೇ. 25 ರಷ್ಟು ಮಂದಿ ಉದ್ಯೋಗವನ್ನು ತೊರೆದಿದ್ದಾರೆ ಎಂಬುದಾಗಿ ಮಾಧ್ಯಮವೊಂದು ವರದಿ ಮಾಡಿದೆ. […]

1 year ago

ಜಿಯೋ ಎಫೆಕ್ಟ್: ಐಡಿಯಾ, ವೊಡಾಫೋನ್ ಇಂಡಿಯಾ ವಿಲೀನ

ನವದೆಹಲಿ: ದೇಶದ ಅತೀ ದೊಡ್ಡ ಟೆಲಿಕಾಮ್ ಸಂಸ್ಥೆಯನ್ನು ಸ್ಥಾಪಿಸುವ ಸಲುವಾಗಿ ಐಡಿಯಾ ಸೆಲ್ಯುಲರ್ ಮತ್ತು ಬ್ರಿಟಿಷ್ ಟೆಲಿಕಾಮ್ ಸಂಸ್ಥೆ ವೊಡಾಫೋನ್‍ನ ಭಾರತದ ಘಟಕ ವಿಲೀನಗೊಳ್ಳುತ್ತಿರುವ ಬಗ್ಗೆ ಇಂದು ಘೋಷಿಸಿವೆ. ಐಡಿಯಾ ಹಾಗೂ ವೊಡಾಫೋನ್ ಇಂಡಿಯಾ ವಿಲೀನದಿಂದ 40 ಕೋಟಿಗೂ ಅಧಿಕ ಗ್ರಾಹಕರನ್ನೊಳಗೊಂಡ ಭಾರತದ ಅತೀ ದೊಡ್ಡ ಟೆಲಿಕಾಮ್ ಸಂಸ್ಥೆಯಾಗಿ ನಿರ್ಮಾಣವಾಗಲಿದೆ. ಟೆಲಿಕಾಮ್ ಮಾರುಕಟ್ಟೆಗೆ ಜಿಯೋ ಎಂಟ್ರಿಯಾದ...