Tuesday, 19th June 2018

Recent News

4 days ago

ಇಫ್ತಾರ್ ಕೂಟದ ಬದಲಿ ಸ್ನೇಹ ಕೂಟ ಆಯೋಜನೆ – ಪೇಜಾವರ ಶ್ರೀ

ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ. ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ ಶುಭಾಶಯವನ್ನು ಸಲ್ಲಿಸಿ ಫಲ, ಖರ್ಜೂರವನ್ನು ನೀಡಿದರು. ಈ ವೇಳೇ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟವೇ ಆಗಬೇಕಿಲ್ಲ, ಸ್ನೇಹ ಕೂಟ ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ […]

6 days ago

ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷ ವಕ್ತಾರರಾದ ರಣ್‍ದೀಪ್ ಸಿಂಗ್ ಸೂರಜ್‍ವಾಲಾ...

Exclusive: ಹಿಂದೂಗಳಿಗೆ ಮೋಸ ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

7 months ago

ಸುನೀಲ್ ಜಿಎಸ್ ಬೆಂಗಳೂರು: ಹನುಮ ಜಯಂತಿ ಆಚರಣೆ ಮಾಡುತ್ತಿದ್ದವರಿಗೆ ಲಾಠಿ ಏಟು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಮೋಸ ಆಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಹೌದು. ಮಾಹಿತಿ ಹಕ್ಕಿನ ಅಡಿ ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿಗಳ ಸಚಿವಾಲಯ ನೀಡಿದ...

ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

10 months ago

ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 75ನೇ ಸ್ಮರಣಾ ಕಾರ್ಯಕ್ರಮದಲ್ಲಿ ಸ್ವಾಮೀ ವಿವೇಕಾನಂದರ ಹಿಂದೂ ಧರ್ಮದ ಬಗ್ಗೆ...

ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

12 months ago

ಬೆಂಗಳೂರು: ಉಡುಪಿ ಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಫೇಸ್‍ಬುಕ್‍ನಲ್ಲಿ ವಿವಾದಾತ್ಮಕವಾಗಿ ಬರಹವನ್ನು ಪೋಸ್ಟ್ ಮಾಡಿದ್ದಾರೆ. ದಲಿತರು ಉಡುಪಿ ಚಲೋ ಮಾಡಿದ್ದ ಸಂದರ್ಭದಲ್ಲಿ ಮಠದ ಶುದ್ಧೀಕರಣಕ್ಕೆ ಅನುಮತಿ ನೀಡಿದ್ದ ಪೇಜಾವರ ಶ್ರೀಗಳು ಇದೀಗ...

ಕೃಷ್ಣಮಠದಲ್ಲಿ ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ: ಮುತಾಲಿಕ್

12 months ago

ಉಡುಪಿ: ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀಕೃಷ್ಣಮಠದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳನ್ನು ಶ್ರೀರಾಮಸೇನೆ ಮುಖಂಡ ಪ್ರಮೋದ್...