Wednesday, 18th October 2017

Recent News

2 weeks ago

ಇನ್ನು ಮುಂದೆ ಬೆಂಗಳೂರಿನಿಂದ ಶಿರಡಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದು!

ಅಹಮದ್‍ನಗರ: ಬೆಂಗಳೂರಿನಿಂದ ಶಿರಡಿಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್. ಇನ್ನು ಮುಂದೆ ನೀವು ಕಡಿಮೆ ಅವಧಿಯಲ್ಲಿ ಬಾಬಾ ದರ್ಶನ ಪಡೆಯಬಹುದು. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ನೂತನವಾಗಿ ನಿರ್ಮಾಣಗೊಂಡಿದ್ದ ಶಿರಡಿ ವಿಮಾನ ನಿಲ್ದಾಣವನ್ನು ನಗರದಲ್ಲಿ ಉದ್ಘಾಟಿಸಿದ್ದಾರೆ. ಉದ್ಘಾಟನೆಯ ಬಳಿಕ ಅಲಯನ್ಸ್ ಏರ್ ವಿಮಾನದಲ್ಲಿ ಪ್ರಥಮ ಬಾರಿಗೆ ಶಿರಡಿಯಿಂದ ಮುಂಬೈಗೆ ಹಾರಾಟ ಮಾಡಿದ್ದಾರೆ. ಶ್ರೀ ಸಾಯಿಬಾಬಾ ಸಮಾಧಿಯ ಶತಮಾನೋತ್ಸವದ ಆಚರಣೆಯ ಕಾರ್ಯಕ್ರಮವು ಆರಂಭವಾಗಲಿದ್ದು, ಈ ಆಚರಣೆಗೆ ವಿಶ್ವದಾದ್ಯಂತ ಸುಮಾರು 71.81 ಕೋಟಿ (11 ಮಿಲಿಯನ್) ಭಕ್ತರು ಶಿರಡಿಗೆ […]

3 weeks ago

ರಾಜ್ಯದ ಎಲ್ಲಾ ರೈತರಿಗೂ ಎ ಗ್ರೇಡ್ ಬಿತ್ತನೆ ಬೀಜ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ರೈತರಿಗೂ ಎ ಗ್ರೇಡ್ ಬಿತ್ತನೆ ಬೀಜ ನೀಡುವುದಾಗಿ ಕೃಷಿ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಹೆಬ್ಬಾಳ, ಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ನಿರ್ಮಿಸಿರುವ ಬೀಜ ಭವನದಲ್ಲಿ ಮಾರಾಟ ಭವನ ಕಟ್ಟಡ ಉದ್ಘಾಟನೆ ವೇಳೆಯಲ್ಲಿ ಮಾತನಾಡಿದ ಕೃಷಿ ಸಚಿವ ಕೃಷ್ಣಭೈರೇಗೌಡ ರಾಜ್ಯದ ಎಲ್ಲಾ ರೈತರಿಗೂ ಎ ಗ್ರೇಡ್ ಬಿತ್ತನೆ ಬೀಜ...