Sunday, 17th December 2017

1 month ago

ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

ಕಾರವಾರ: ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ ಎಂದು ಹೇಳಿದರು. ಐಟಿ ದಾಳಿಯಿಂದ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಮಾಹಿತಿ ಸಿಕ್ಕ ನಂತರವೇ ಇಡೀ ಕುಟುಂಬವನ್ನ ವಿಚಾರಣೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೀಘ್ರದಲ್ಲಿಯೇ ಕ್ರಮ […]

1 month ago

ಡಿಕೆಶಿ ಮನೆಯಲ್ಲಿ ನಗನಾಣ್ಯ ಪತ್ತೆ: ಬಿಜೆಪಿ ಸೇರ್ಪಡೆ ಆಮಿಷ ಆರೋಪಕ್ಕೆ ಐಟಿ ಕೆಂಡಾಮಂಡಲ

ಬೆಂಗಳೂರು: ಐಟಿ ದಾಳಿ ಬಿಜೆಪಿ ಪ್ರೇರಿತ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯಲು ದಾಳಿ ನಡೆದಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆದಾಯ ತೆರಿಗೆ ಇಲಾಖೆ ಗರಂ ಆಗಿದೆ. ಗುರುವಾರ ಸಂಜೆ ಕರ್ನಾಟಕ ಗೋವಾ ಪ್ರಾಂತ್ಯದ ಐಟಿ ಇಲಾಖೆ ಮಹಾನಿರ್ದೇಶಕರಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಿಎಂ ಆರೋಪವನ್ನು ಅಲ್ಲಗಳೆದಿದ್ದಾರೆ. ಐಟಿ ಅಧಿಕಾರಿಗಳಿಗೂ ರಾಜಕೀಯಕ್ಕೂ...

Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

1 month ago

ಬೆಂಗಳೂರು: ನಾನು ಇದೂವರೆಗೆ ತಂದೆಯ ಬಳಿ ಆಸ್ತಿ ವಿಚಾರದ ಬಗ್ಗೆ ಕೇಳಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ...

Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

1 month ago

ಬೆಂಗಳೂರು: ನಾನು ಆಸ್ತಿಯ ವಿಚಾರಕ್ಕೆ ಜಾಸ್ತಿ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರ ಬಳಿ ಜಾಸ್ತಿ ಕೇಳುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪತ್ನಿ ಉಷಾ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ...

Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

1 month ago

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೀಗಾಗಿ ಏನು ಪ್ರಶ್ನೆ ಕೇಳಿದ್ದಾರೆ ಅದಕ್ಕೆ...

ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

1 month ago

ಬೆಂಗಳೂರು: ನಾನು ತೆರೆದ ಪುಸ್ತಕ, ನಾನು ಸಾಕಷ್ಟು ವಿಚಾರಣೆ ನೋಡಿದ್ದೇನೆ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐ ಕೊಡಬೇಕು ಎಂದು ಇದ್ದರೆ ಕೊಡಲಿ. ನಾನು ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದಾಯ ತೆರಿಗೆ ದಾಳಿ ನಡೆದ ಬಳಿಕ...

ಪವರ್ ಮಿನಿಸ್ಟರ್‍ಗೆ ಮತ್ತೆ ಪವರ್ ಫುಲ್ ಶಾಕ್

1 month ago

ಬೆಂಗಳೂರು: ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ಇಡಿ ಕುಟುಂಬವೇ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಜಾರಿ ಮಾಡಿದೆ. ವಿಚಾರಣೆ ವೇಳೆ ಯಾವುದೇ ಕಾರಣಕ್ಕೂ ನಿಮ್ಮ ಲೆಕ್ಕ ಪರಿಶೋಧಕರನ್ನ ಕರೆತರಬಾರದು. ಕೇವಲ ನೀವು,...

ಹುಬ್ಬಳ್ಳಿಯಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

2 months ago

ಹುಬ್ಬಳ್ಳಿ: ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಚಿನ್ನಾಭರಣ ವ್ಯಾಪಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲೇ ನಾಲ್ಕು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಸ್ಯಾನ್ ಸಿಟಿ ಡೆವಲಪರ್ ಮಾಲೀಕ ನಾರಾಯಣ ಆಚಾರ್ಯ ಮನೆ, ಚಿನ್ನದ ವ್ಯಾಪಾರಿ ಎನ್‍ಎಚ್...