Saturday, 18th November 2017

Recent News

1 day ago

13 ವರ್ಷದ ಬಳಿಕ ಏರಿಕೆ ಕಂಡಿತು ಭಾರತದ ಮೂಡೀಸ್ ರೇಟಿಂಗ್

ಮುಂಬೈ: ಸುಲಭ ವಹಿವಾಟು ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಜಿಗಿದು 100ನೇ ಸ್ಥಾನ ಪಡೆದಿದ್ದ ಭಾರತಕ್ಕೆ ಈಗ ಜಾಗತಿಕ ಮಟ್ಟದ ರೇಟಿಂಗ್ ಏಜೆನ್ಸಿ `ಮೂಡೀಸ್’ ಬಿಎಎ2 ರೇಟಿಂಗ್ ನೀಡಿ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಹೊಗಳಿದೆ. 13 ವರ್ಷದ ಬಳಿಕ ಮೂಡೀಸ್ ರೇಟಿಂಗ್ ಮೇಲ್ದರ್ಜೆಗೆ ಏರಿದ್ದು, 2004ರಲ್ಲಿ ಭಾರತಕ್ಕೆ `ಬಿಎಎ3′ ರೇಟಿಂಗ್ ನೀಡಿತ್ತು. ನೋಟು ನಿಷೇಧ, ಜಿಎಸ್‍ಟಿ ಜಾರಿ, ಬ್ಯಾಂಕ್ ಖಾತೆಗಳಿಗೆ ಹಾಗೂ ಸರ್ಕಾರದ ಸೌಲಭ್ಯಗಳಿಗೆ ಆಧಾರ್ ಕಡ್ಡಾಯಗೊಳಿಸಿದ ಪರಿಣಾಮ ದೇಶದ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ […]

2 days ago

ಭಾರತೀಯರ ಇಷ್ಟದ ಯುಸಿ ಬ್ರೌಸರ್ ಗೂಗಲ್ ಪ್ಲೇ ಸ್ಟೋರ್ ನಿಂದ ಕಿಕ್ ಔಟ್

ನವದೆಹಲಿ: ಭಾರತೀಯ ಆಂಡ್ರಾಯ್ಡ್ ಗ್ರಾಹಕರು ಸರ್ಚ್ ಮಾಡಲು ಬಳಸುತ್ತಿದ್ದ ಯುಸಿ ಬ್ರೌಸರ್ ಅಪ್ಲಿಕೇಶನನ್ನು ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಕಿತ್ತು ಹಾಕಿದೆ. ಯುಸಿ ಬ್ರೌಸರ್ ತೆಗೆದು ಹಾಕಿದ್ದರೂ ಯುಸಿ ಬ್ರೌಸರ್ ಮಿನಿ ಮತ್ತು ಯುಸಿ ನ್ಯೂಸ್ ಅಪ್ಲಿಕೇಶನ್ ಗಳು ಈಗಲೂ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಚೀನಾದ ಅಲಿಬಾಬಾ ಕಂಪೆನಿ ಅಭಿವೃದ್ಧಿ ಪಡಿಸಿರುವ ಯುಸಿ...

ಬಾಲ್ ಬ್ಯಾಟ್ ಗೆ ತಾಗಿಲ್ಲ, ಆಟಗಾರರು ಮನವಿ ಮಾಡಿಲ್ಲ ಆದ್ರೂ ಬ್ಯಾಟ್ಸ್ ಮನ್ ಔಟ್!

3 days ago

ಮುಂಬೈ: ಬಾಲ್ ಬ್ಯಾಟ್ಸ್ ಮನ್‍ನ ಪ್ಯಾಡ್ ಗೆ ತಾಗಿಲ್ಲ, ವಿಕೆಟ್ ಬೀಳಿಸಲಿಲ್ಲ. ಅಷ್ಟೇ ಅಲ್ಲದೇ ಫೀಲ್ಡರ್ ಗಳು ಯಾರು ಔಟ್ ಗೆ ಮನವಿ ಸಲ್ಲಿಸಲೇ ಇಲ್ಲ. ಆದರೆ ಬ್ಯಾಟ್ಸ್ ಮನ್ ಔಟ್ ಎಂದು ಅಂಪೈರ್ ತೀರ್ಪು ನೀಡಿದ ವಿಡಿಯೋ ಒಂದು ಈಗ...

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

4 days ago

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ...

ದಿಢೀರ್ ಭಾರೀ ಇಳಿಕೆ ಆಯ್ತು ರೆಡ್‍ಮೀ ನೋಟ್ 4 ಬೆಲೆ

5 days ago

ನವದೆಹಲಿ: ಕ್ಸಿಯೋಮಿ ಕಂಪೆನಿಯ ರೆಡ್ ಮೀ ನೋಟ್ 4 ಫೋನಿನ ಬೆಲೆ ದಿಢೀರ್ 1 ಸಾವಿರ ರೂ. ಇಳಿಕೆಯಾಗಿದೆ. ಜನವರಿಯಲ್ಲಿ ಬಿಡುಗಡೆಯಾದಾಗ 32 ಜಿಬಿ ಆಂತರಿಕ ಮಮೊರಿ, 3ಜಿಬಿ RAM ಫೋನಿಗೆ 10,999 ರೂ. ಇದ್ದರೆ, 64 ಜಿಬಿ ಆಂತರಿಕ ಮಮೊರಿ,...

ಪ್ರಧಾನಿ ಮೋದಿ ಕಾರ್ಯವೈಖರಿಯನ್ನು ವಿಶ್ವ ನಾಯಕರ ಮುಂದೆ ಹೊಗಳಿದ ಟ್ರಂಪ್

1 week ago

ಡ್ಯಾನಂಗ್: 100 ಕೋಟಿ ಭಾರತೀಯರನ್ನು ಒಗ್ಗೂಡಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚೀನಾ ಪ್ರವಾಸ ಮುಕ್ತಾಯಗೊಳಿಸಿ ವಿಯೆಟ್ನಾಂ ನಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ(ಅಪೆಕ್) ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್ ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು....

ಪ್ಯಾರೇ ದೇಶವಾಸಿಗಳಿಗೆ ಸಿಹಿ ಸುದ್ದಿ: ಇಳಿಕೆಯಾಗಲಿದೆ 178 ದಿನಬಳಕೆಯ ವಸ್ತುಗಳ ಬೆಲೆ

1 week ago

ಗುವಾಹಟಿ: ಪ್ಯಾರೇ ದೇಶವಾಸಿಗಳಿಗೆ ಸಿಹಿ ಸುದ್ದಿ. ನೀವು ದಿನನಿತ್ಯ ಬಳಸುವ ವಸ್ತುಗಳ ಬೆಲೆಗಳು ಇನ್ನು ಮುಂದೆ ಇಳಿಕೆಯಾಗಲಿವೆ. ಬರೋಬ್ಬರೀ 178 ದಿನಬಳಕೆ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) 10%ರಷ್ಟು ಇಳಿಕೆಯಾಗಿದೆ. 28% ರಷ್ಟಿದ್ದ ಜಿಎಸ್‍ಟಿ ತೆರಿಗೆಯನ್ನು 18%ಕ್ಕೆ ಇಳಿಸಲಾಗಿದೆ....

8 ವರ್ಷದಲ್ಲಿ ಫಸ್ಟ್ ಟೈಂ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆ

1 week ago

ಮುಂಬೈ: 8 ವರ್ಷದಲ್ಲೇ ಭಾರತದಲ್ಲಿ ಚಿನ್ನದ ಬಳಕೆ ಭಾರೀ ಇಳಿಕೆಯಾಗಿದೆ ಎಂದು ವರ್ಲ್ಡ್  ಗೋಲ್ಡ್ ಕೌನ್ಸಿಲ್ (ಡಬ್ಲ್ಯೂಜಿಸಿ)ಹೇಳಿದೆ. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸರಾಸರಿ ಪ್ರತಿ ವರ್ಷ 845 ಟನ್ ಚಿನ್ನ ಬಳಕೆಯಾಗುತಿತ್ತು. ಆದರೆ 2017ರಲ್ಲಿ ಅಂದಾಜು 650 ಟನ್ ಬಳಕೆಯಾಗುವ...