Thursday, 24th May 2018

Recent News

2 months ago

ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ? ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ […]

2 months ago

ಮೋದಿ ಆ್ಯಪ್ ನಿಂದ ಅಮೆರಿಕ ಕಂಪನಿಗಳಿಗೆ ಮಾಹಿತಿ ಸೋರಿಕೆ: ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ್ಯಪ್ ನಿಂದ ಮಾಹಿತಿ ಸೋರಿಕೆ ಆಗಿದೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮಾಹಿತಿ ಸೋರಿಕೆ ಕುರಿತು ಕೇಂಬ್ರಿಡ್ಜ್ ಅನಾಲಿಟಿಕಾ ವಿಶ್ಲೇಷಣಾ ವರದಿಯನ್ನು ಆಧಾರಿಸಿ ರಾಹುಲ್ ಈ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವಿಟ್ ನಲ್ಲಿ ಮೋದಿ ಆ್ಯಪ್ ಮೂಲಕ ಸಂಗ್ರಹಿಸಲಾಗಿರುವ ಮಾಹಿತಿಯನ್ನು ಅಮೆರಿಕನ್ ಕಂಪೆನಿಗಳಿಗೆ ನೀಡಲಾಗಿದೆ...