Friday, 19th January 2018

Recent News

7 days ago

1 ಜೊತೆ ಸಾಕ್ಸ್ ಖರೀದಿಗೆ 85 ಸಾವಿರ ರೂ. ಖರ್ಚು ಮಾಡಿದ ಪಾಪ್ ಗಾಯಕಿ

ವಾಷಿಂಗ್ಟನ್: ಅಮೆರಿಕದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ ಅವರು ದುಬಾರಿ ಬೆಲೆಯ ಸಾಕ್ಸ್ ಖರೀದಿಸಿ ಈಗ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅಮೇರಿಕಾದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ 1 ಜೊತೆ ಸಾಕ್ಸ್ ಗಾಗಿ ಬರೋಬ್ಬರಿ 85 ಸಾವಿರ ರೂ. ಗಳನ್ನು ಖರ್ಚು ಮಾಡಿದ್ದಾರೆ. ಈಗ ಆ ಸಾಕ್ಸ್ ಹಾಕಿಕೊಂಡಿರುವ ಫೋಟೋವನ್ನು ತಮ್ಮ ಇನ್‍ ಸ್ಟಾಗ್ರಾಂನಲ್ಲಿ ಹಾಕಿದ್ದು, ಅದಕ್ಕೆ ಇಂದು ನನಗೆ ಹೊಸ ಜೊತೆ ಸಾಕ್ಸ್ ಸಿಕ್ಕಿತ್ತು ಎಂದು ಬರೆದು #ಗುಸ್ಸಿಗ್ಯಾಂಗ್ ಎಂದು ಹ್ಯಾಷ್‍ ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ. […]

3 weeks ago

ಸನ್ನಿ ಲಿಯೋನ್ ಲಂಡನ್ ಫೋಟೋಗೆ ಒಂದೇ ದಿನದಲ್ಲಿ ಇಷ್ಟು ಲೈಕ್ಸ್

ಮುಂಬೈ: ಬಾಲಿವುಡ್ ಹಾಟ್ ಬ್ಯೂಟಿ ಸನ್ನಿ ಲಿಯೋನ್ ದಿನದಿಂದ ದಿನಕ್ಕೆ ಹೆಚ್ಚು ಜನಪ್ರಿಯರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಹೆಚ್ಚು ಫಾಲೋವರ್ಸ್ ಇದ್ದು, ತನ್ನ ವೃತ್ತಿ ಹಾಗೂ ವೈಯಕ್ತಿಕ ಜೀವನದ ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಸನ್ನಿ ಲಂಡನ್‍ನಲ್ಲಿದ್ದು, ಅವರು ಪೋಸ್ಟ್ ಮಾಡಿದ ಒಂದು ಫೋಟೋಗೆ 2 ಲಕ್ಷಕ್ಕಿಂತ ಹೆಚ್ಚು ಲೈಕ್ಸ್ ಬಂದಿದೆ. ಸನ್ನಿ ಲಿಯೋನ್ ಲಂಡನ್‍ನಲ್ಲಿದ್ದು,...

ಕೊಹ್ಲಿ ಇನ್ ಸ್ಟಾಗ್ರಾಂನಲ್ಲಿ ಜಸ್ಟ್ 1 ಪೋಸ್ಟ್ ಮಾಡಿದ್ರೆ ಸಿಗುತ್ತೆ ಇಷ್ಟು ಕೋಟಿ ರೂ.

2 months ago

ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಶ್ವದ 7ನೇ ಶ್ರೀಮಂತ ಕ್ರೀಡಾಪಟು ಆಗಿದ್ದು, ಈಗ ಅವರು ಇನ್ ಸ್ಟಾಗ್ರಾಮ್ ನಲ್ಲಿ ಮಾಡುವ ಒಂದು ಪೋಸ್ಟ್ ಗೆ ಎಷ್ಟು ಹಣ ಸಿಗುತ್ತೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಹ್ಲಿ ಇನ್ ಸ್ಟಾಗ್ರಾಮ್ ಒಂದು...

ನೋಟ್ ಬ್ಯಾನ್ ಬಳಿಕ ಮತ್ತೊಂದು ಬ್ರಹ್ಮಾಸ್ತ್ರ ಪ್ರಯೋಗಿಸಲಿದ್ದಾರೆ ಮೋದಿ

6 months ago

ನವದೆಹಲಿ: ನೀವು ಹೊಸ ಕಾರು ಖರೀದಿಸಿ ಫೇಸ್ ಬುಕ್‍ಗೆ ಫೋಟೋ ಹಾಕ್ತೀರಾ. ಹಾಗಾದ್ರೆ ಮುಂದಿನ ದಿನಗಳಲ್ಲಿ ನಿಮ್ಮ ಮನೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಂದರೆ ಅಚ್ಚರಿಯಿಲ್ಲ. ಹೌದು. ಕಪ್ಪು ಕುಳಗಳನ್ನು ಮಣಿಸಲು ನೋಟ್ ನಿಷೇಧ ಕೈಗೊಂಡ ಮೋದಿ ಸರ್ಕಾರ ಈಗ...

ವೈರಲ್ ಆಯ್ತು ಹರ್ಭಜನ್ ಸಿಂಗ್ ಮಗಳ ಜೊತೆಗಿನ ಕೊಹ್ಲಿಯ ಕ್ಯೂಟ್ ಸೆಲ್ಫೀ

9 months ago

ನವದೆಹಲಿ: ಸೋಮವಾರದಂದು ವಾಂಖೇಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಎದುರು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ 5 ವಿಕೆಟ್‍ಗಳ ಸೋಲನುಭವಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಹರ್ಭಜನ್ ಸಿಂಗ್ ಅವರ ಕುಟುಂಬದೊಂದಿಗೆ ಸಮಯ ಕಳೆದು, ಸಿಂಗ್ ಮಗಳ ಜೊತೆ ಒಂದು ಕ್ಯೂಟ್ ಸೆಲ್ಫೀ...

ಗಡ್ಡ ತೆಗೆಯುವಂತೆ ಕೊಹ್ಲಿಗೆ ಜಡೇಜಾ ಚಾಲೆಂಜ್- ಅನುಷ್ಕಾ ಹೀಗಂದ್ರು

9 months ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಜೋಡಿ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈ ಇಬ್ಬರೂ ನಾವು ಪ್ರೇಮಿಗಳೆಂದು ಬಹಿರಂಗವಾಗಿ ಹೇಳಿಲ್ಲವಾದ್ರೂ ಇಬ್ಬರ ಕೆಮಿಸ್ಟ್ರಿ ಬಗ್ಗೆ ಚರ್ಚೆ ನಡೆಯುತ್ತಲೇ ಇರುತ್ತವೆ. ಕೊಹ್ಲಿ ಕೂಡ ಆಗಾಗ ಇದಕ್ಕೆ...