Wednesday, 23rd May 2018

Recent News

3 months ago

ಈಗ ವಾಟ್ಸಪ್ ನಲ್ಲೂ ಹಣವನ್ನು ಸೆಂಡ್ ಮಾಡಿ!

ನವದೆಹಲಿ: ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್. ಈಗ ವಾಟ್ಸಪ್ ಮೂಲಕವೇ ಹಣವನ್ನು ಆಪ್ತರಿಗೆ ಸೆಂಡ್ ಮಾಡಬಹುದು. ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿಯು ಭಾರತದಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಮುಖಾಂತರ ಹಣ ವರ್ಗಾವಣೆ ಮಾಡುವ ವಿಶೇಷತೆಯನ್ನು ಆ್ಯಪ್‍ಗೆ ಸೇರಿಸಿದೆ. ಈ ಹೊಸ ವಿಶೇಷತೆಯನ್ನು ಐಓಎಸ್ ಮತ್ತು ಆಂಡ್ರಾಯ್ಡ್ ವಾಟ್ಸಪ್ ಬೀಟಾ ಬಳಕೆದಾರರಿಗೆ ಲಭ್ಯವಾಗಿದೆ. ಈ ಹೊಸ ವಿಶೇಷತೆಯನ್ನು ವಾಟ್ಸಪ್ 2.18.21 ಐಓಎಸ್ ಮತ್ತು ಆಂಡ್ರಾಯ್ಡ್ಗೆ 2.18.41 ಆವೃತ್ತಿಯ ಆ್ಯಪ್ ಬಳಸುವ ಮಂದಿಗೆ ಸಿಕ್ಕಿದೆ. ವಾಟ್ಸಪ್‍ನ ಈ ವಿಶೇಷತೆಯು ಚಾಟ್ […]

4 months ago

ವಾಟ್ಸಪ್ ನಲ್ಲೇ ಯೂ ಟ್ಯೂಬ್ ವಿಡಿಯೋ ಪ್ಲೇ ಮಾಡಿ!

ಕ್ಯಾಲಿಫೋರ್ನಿಯಾ: ಇನ್ನು ಮುಂದೆ ವಾಟ್ಸಪ್ ನಲ್ಲಿ ಯೂ ಟ್ಯೂಬ್ ವಿಡಿಯೋವನ್ನು ನೇರವಾಗಿ ನೋಡಬಹುದು. ಹೌದು, ಇಲ್ಲಿಯವರೆಗೆ ವಾಟ್ಸಪ್ ನಲ್ಲಿ ಯೂ ಟ್ಯೂಬ್ ಲಿಂಕ್ ಕಳುಹಿಸಿದ್ರೆ ಯೂಟ್ಯೂಬ್ ಆಪ್ ಮೂಲಕ ವಿಡಿಯೋ ಪ್ಲೇ ಆಗುತಿತ್ತು. ಆದರೆ ಈಗ ವಾಟ್ಸಪ್ ನಲ್ಲಿ ಯೂ ಟ್ಯೂಬ್ ಇಂಟಿಗ್ರೇಷನ್ ಆಗಿದ್ದು ಸುಲಭವಾಗಿ ವಿಡಿಯೋಗಳನ್ನು ವೀಕ್ಷಿಸಬಹುದಾಗಿದೆ. ಸದ್ಯಕ್ಕೆ ಇದು ಐಓಎಸ್ ಬಳಕೆದಾರರಿಗೆ ಮಾತ್ರ...