Sunday, 27th May 2018

Recent News

16 mins ago

ಒಂದೇ ಬಾರಿಗೆ ನಾನು ಎಲ್ಲ ಬೈಕ್ ರೈಡ್ ಮಾಡಲಾರೆ: ಭಜ್ಜಿ ಕುರಿತ ಪ್ರಶ್ನೆಗೆ ಧೋನಿ ಉತ್ತರ

ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಪತ್ರಿಕಾಗೋಷ್ಠಿಯಲ್ಲಿ ಸಿಎಸ್‍ಕೆ ಬೌಲರ್ ಹರ್ಭಜನ್ ಸಿಂಗ್ ಕುರಿತು ಪ್ರಶ್ನೆಗೆ ಉತ್ತರಿಸಿ ತನ್ನ ಬಳಿ ಇರುವ ಎಲ್ಲಾ ಬೈಕ್‍ಗಳನ್ನು ಒಮ್ಮೆಲೆ ರೈಡ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಂದಹಾಗೆ ಐಪಿಎಲ್ ಫೈನಲ್ ಪಂದ್ಯದ ಕುರಿತ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಧೋನಿ ಅವರಿಗೆ ಪತ್ರಕರ್ತರು ಹರ್ಭಜನ್ ಸಿಂಗ್ ಅವರಿಗೆ ಟೂರ್ನಿಯಲ್ಲಿ ಹೆಚ್ಚಿನ ಓವರ್ ಬೌಲ್ ಮಾಡಲು ನೀಡದಿರುವ ಕುರಿತು ಪ್ರಶ್ನಿಸಿದ್ದರು. ಈ ವೇಳೆ ಧೋನಿ ಕಾರು ಬೈಕ್ ಗಳ ಉದಾಹಣೆಯೊಂದಿಗೆ […]

1 day ago

ಭಾರತೀಯರಿಗೆ ಧನ್ಯವಾದ ಸಲ್ಲಿಸಿದ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ

ನವದೆಹಲಿ: ಅಫ್ಘಾನಿಸ್ತಾನದ ಅಧ್ಯಕ್ಷರಾದ ಅಶ್ರಫ್ ಘನಿ ಟ್ವೀಟ್ ಮಾಡುವ ಮೂಲಕ ಭಾರತೀಯರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಶುಕ್ರವಾರ ಈಡನ್ ಗಾರ್ಡನ್ ನಲ್ಲಿ ನಡೆದ ಎಲಿಮಿನೇಟರ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಆಲ್‍ರೌಂಡರ್ ಪ್ರದರ್ಶನ ತೋರುವ ಮೂಲಕ ರಶೀದ್ ಖಾನ್ ಕ್ರೀಡಾಂಗಣದಲ್ಲಿ ಮಿಂಚಿದ್ರು. ತನ್ನ ಮಾತೃ ತಂಡ ಸನ್‍ರೈಸರ್ಸ್ ಹೈದರಾಬಾದ್ ಗೆಲುವುಗಾಗಿ ರಶೀದ್ ಖಾನ್‍ಗೆ ಆಲ್‍ರೌಂಡರ್ ಪ್ರರ್ದಶನ...

ಡಾನ್ಸ್ ಮೂಲಕ ಧೋನಿಗೆ ಗೌರವ ಸೂಚಿಸಿದ ಬ್ರಾವೋ

4 days ago

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ 7ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ ತಂಡದ ಆಟಗಾರರು ಗೆಲುವಿನ ಬಳಿಕ ಸಂಭ್ರಮಾಚರಣೆ ಮಾಡಿದ್ದು, ಸಿಎಸ್‍ಕೆ ತಂಡದ ಹಾಡಿಗೆ ಬ್ರಾವೋ ಡಾನ್ಸ್ ಮಾಡಿ ಧೋನಿಗೆ ಗೌರವ ಸೂಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

`ಈ ಸಲ ಕಪ್ ನಮ್ದೆ’ – ನಾವು ಕನ್ನಡಿಗರೇ ನಮ್ಮನ್ನು ಬೆಂಬಲಿಸಿ : ಉತ್ತಪ್ಪ, ಕೃಷ್ಣ

5 days ago

ಕೋಲ್ಕತ್ತಾ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಪ್ಲೇ ಆಫ್‍ಗೆ ಅರ್ಹತೆ ಪಡೆದಿಲ್ಲ. ಹೀಗಾಗಿ ನಾವು ಕನ್ನಡಿಗರೇ ನಮ್ಮನ್ನು ಬೆಂಬಲಿಸಿ ಎಂದು ಕನ್ನಡಿಗರಾದ ರಾಬಿನ್ ಉತ್ತಪ್ಪ, ಪ್ರಸಿದ್ಧ ಕೃಷ್ಣ ಕನ್ನಡಲ್ಲೇ ಮನವಿ ಮಾಡಿದ್ದಾರೆ. ಚೆನ್ನೈ ವಿರುದ್ಧ ಪಂದ್ಯದ ಬಳಿಕ ಮಾತನಾಡಿರುವ ಕೋಲ್ಕತ್ತಾ ತಂಡ...

ಐಪಿಎಲ್ ನಿಂದ ನಿವೃತ್ತಿ ಸುಳಿವು ನೀಡಿದ್ರಾ ಧೋನಿ?

5 days ago

ಪುಣೆ: ಎರಡು ವರ್ಷಗಳ ಬಳಿಕ ಐಪಿಎಲ್ ಗೆ ಕಮ್ ಬ್ಯಾಕ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ಲೇ ಆಫ್ ಪ್ರವೇಶಿಸಿದೆ. ಈ ವೇಳೆಯೇ ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಐಪಿಎಲ್ ನಿವೃತ್ತಿ ಸೂಚನೆ ನೀಡಿದ್ದಾರೆ....

ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

6 days ago

ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಸೋತು ಟೂರ್ನಿಯಿಂದ ಹೊರಬಿದ್ದರೂ, ತಂಡದ ಸಹ ಮಾಲೀಕರಾಗಿರುವ ಪ್ರೀತಿ ಜಿಂಟಾ ಮಾತ್ರ ಸಂತಸ ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ...

ಬೆನ್ ಸ್ಟೋಕ್ಸ್ 1 ರನ್ ಗೆ ಬರೋಬ್ಬರಿ 6 ಲಕ್ಷ ರೂ. ನೀಡಿದ ರಾಜಸ್ಥಾನ ರಾಯಲ್ಸ್!

7 days ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2018 ರ ಟೂರ್ನಿಯ ವಿದೇಶಿ ಆಟಗಾರರಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾಗಿ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಗಮನ ಸೆಳೆದಿದ್ದರು. ಆದರೆ ರಾಜಸ್ಥಾನ ಪರ ಆಡಿದ್ದ ಸ್ಟೋಕ್ 13 ಇನ್ನಿಂಗ್ಸ್ ಗಳಿಂದ ಕೇವಲ...

ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಗೆ ಪೈಪೋಟಿ ಕೊಟ್ರ ಮೆಕ್ಕಲಂ!

7 days ago

ಬೆಂಗಳೂರು: ಒಂದು ವಿಡಿಯೋ ಸಾಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಪಡೆದು ಇಂಟರ್ ನೆಟ್ ಸೆನ್ಸೇಷನ್ ಆಗಿದ್ದ ನಟಿ ಪ್ರಿಯಾ ವಾರಿಯರ್ ಗೆ ಪೈಪೋಟಿ ನೀಡುವಂತೆ ಆರ್ ಸಿಬಿ ಆಟಗಾರ ಬ್ರೆಂಡನ್ ಮೆಕ್ಕಲಂ ಹುಬ್ಬೆರಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....