Friday, 27th April 2018

Recent News

19 hours ago

ಧೋನಿಗೆ ಮುಂಬೈ ಅಭಿಮಾನಿಯಿಂದ ವಿಶೇಷ ಗೌರವ- ಇಂಟರ್‌ನೆಟ್ ನಲ್ಲಿ ಫುಲ್ ವೈರಲ್ ಆಯ್ತು ವಿಡಿಯೋ

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಧೋನಿ ಸ್ಟೇಡಿಯಂಗೆ ಬರುತ್ತಿದ್ದಂತೆ ಮುಂಬೈ ಜೆರ್ಸಿ ಮೇಲೆ ಸಿಎಸ್‍ಕೆ ಜೆರ್ಸಿ ಧರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಎಸ್‍ಕೆ ಫ್ಯಾನ್ ಕ್ಲಬ್ ಟ್ವಿಟ್ಟರಿನಲ್ಲಿ ಈ ವಿಡಿಯೋವನ್ನು ಹಾಕಿದ್ದು, ಧೋನಿ ಮೈದಾನಕ್ಕೆ ಬರುತ್ತಿದ್ದಂತೆ ಅಭಿಮಾನಿ ಸಿಎಸ್‍ಕೆ ಜೆರ್ಸಿ ತೊಟ್ಟಿದ್ದಾನೆ. ಜೆರ್ಸಿ ಬದಲಿಸಿದಲ್ಲದೇ “ಧೋನಿ, ಧೋನಿ” ಎಂದು ಜೋರಾಗಿ ಕಿರುಚಿ ತಂಡವನ್ನು ಚಿಯರ್ ಮಾಡಿದ್ದಾನೆ. ಅಭಿಮಾನಿಯ ಈ ವರ್ತನೆಯನ್ನು ನೋಡಿದ ಕೆಲವರು ವಿಡಿಯೋ ಮಾಡಿದ್ದಾರೆ. ಸದ್ಯ […]

2 days ago

ಆರ್‌ಸಿಬಿ, ಚೆನ್ನೈ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಆರ್‌ಸಿಬಿ ಹಾಗೂ ಚೆನ್ನೈ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ನಗರದಲ್ಲಿ ದಟ್ಟ ಮೋಡ ಮುಸುಕಿದ ವಾತಾವರಣವಿದ್ದು, ಪಂದ್ಯದ ವೇಳೆಗೆ ನಗರದ ಹಲವೆಡೆ ಮಳೆ ಬರುವ ಸಾಧ್ಯತೆ ಇದೆ. ಇಂದು ರಾತ್ರಿ 8 ಗಂಟೆಗೆ ಆರಂಭವಾಗುವ ಪಂದ್ಯಕ್ಕೆ ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದಾರೆ. ಈಗಾಗಲೇ...

ಆರ್‌ಸಿಬಿ ಟೀಂ ಭೇಟಿಗೆ ತೆರಳಿದ್ದ ಮಿ.ನಾಗ್ ಮೇಲೆ ಗುಡುಗಿದ ವಿರಾಟ್ ಕೊಹ್ಲಿ

2 weeks ago

ಬೆಂಗಳೂರು: ಹಿಂದಿನ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಗೆಲವು ಪಡೆದಿದ್ದ ಆರ್‌ಸಿಬಿ ತಂಡ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿತ್ತು. ಈ ವೇಳೆ ಆರ್‌ಸಿಬಿ ಟೀಂ ಉಳಿದುಕೊಂಡಿರುವ ಹೋಟೆಲ್‍ಗೆ ಬಂದಿದ್ದ ಮಿ.ನಾಗ್ ಮೇಲೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಗುಡುಗಿದ್ದಾರೆ. ಎಂದಿನಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದ...

ಅಣ್ಣನ ಬೌಲಿಂಗ್‍ನಲ್ಲಿ ಸೂಪರ್ ಕ್ಯಾಚ್ ಹಿಡಿದ ಹಾರ್ದಿಕ್ ಪಾಂಡ್ಯ: ವಿಡಿಯೋ ನೋಡಿ

2 weeks ago

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸ್ಫೋಟಕ ಆಟಗಾರ ಮ್ಯಾಕ್ಸ್ ವೆಲ್, ಕೃನಾಲ್ ಎಸೆತದಲ್ಲಿ ಸಿಡಿಸಿದ ಚೆಂಡನ್ನು ಡೈವ್ ಮಾಡಿ ಹಿಡಿಯುವ ಮೂಲಕ ಹಾರ್ದಿಕ್ ಪಾಂಡ್ಯ ಸೂಪರ್ ಕ್ಯಾಚ್ ಹಿಡೆದಿದ್ದಾರೆ. ಈ ಮೂಲಕ ಪಾಂಡ್ಯ ಸಹೋದರರು ಮೋಡಿ ಮಾಡಿದ್ದಾರೆ. ಮುಂಬೈ...

1 ವಿಕೆಟ್ ಪಡೆದು ಮಿಂಚಿದ ರಶೀದ್ ಖಾನ್‍ಗೆ ಪಂದ್ಯಶ್ರೇಷ್ಠ ಗೌರವ!

2 weeks ago

ಹೈದರಾಬಾದ್: ಸನ್‍ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆದ ಪಂದ್ಯದಲ್ಲಿ ಬೌಲರ್ ರಶೀದ್ ಖಾನ್ 1 ವಿಕೆಟ್ ಪಡೆದು ಮ್ಯಾನ್ ಆಫ್ ದಿ ಮ್ಯಾಚ್ ಗೌರವಕ್ಕೆ ಪಾತ್ರರಾಗಿದ್ದಾರೆ. ಪಂದ್ಯದಲ್ಲಿ ರಶೀದ್ ಖಾನ್ 4 ಓವರ್ ಬೌಲಿಂಗ್ ಮಾಡಿದ್ದರು. 4 ಓವರ್...

`49 ರನ್’ಗೆ ಆಲೌಟ್ ಮಾಡಿದ್ದ ಆಟಗಾರರ ವಿರುದ್ಧ RCB ಸ್ವೀಟ್ ರಿವೆಂಜ್

3 months ago

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಬಾರಿ ಟೂರ್ನಿಯಲ್ಲಿ ತಮ್ಮನ್ನು 49 ರನ್ ಗಳಿಗೆ ಆಲೌಟ್ ಮಾಡಿದ್ದ ಆಟಗಾರರ ಮೇಲೆ ಸ್ವೀಟ್ ರಿವೆಂಜ್ ತಿರಿಸಿಕೊಂಡಿದ್ದು, ತಾವು ಕಡಿಮೆ ಮೊತ್ತಕ್ಕೆ ಆಲೌಟ್ ಆಗಲು ಕಾರಣರಾಗಿದ್ದ ನಾಲ್ಕು ವೇಗದ ಬೌಲರ್‍ಗಳನ್ನು ಈ ಬಾರಿ...