Monday, 18th June 2018

Recent News

3 months ago

ಉಗ್ರರಿಂದ ಹತ್ಯೆಗೊಳಗಾದ 38 ಭಾರತೀಯರ ಶವಗಳು ಹಸ್ತಾಂತರ

ನವದೆಹಲಿ: ಯುದ್ಧಪೀಡಿತ ಇರಾಕ್‍ನ ಮೊಸೆಲ್‍ನಲ್ಲಿ ಐಎಸ್ ಉಗ್ರರಿಂದ ಹತ್ಯೆಗೊಳಗಾಗಿದ್ದ 38 ಭಾರತೀಯರ ಶವಗಳನ್ನು ತರಲು ಕೇಂದ್ರ ಸಚಿವ ವಿಕೆ ಸಿಂಗ್ ಇರಾಕ್‍ಗೆ ತೆರಳಿದ್ದಾರೆ. ಡಿಎನ್‍ಎ ಆಧಾರದಲ್ಲಿ ಶವ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು ಭಾರತಕ್ಕೆ ಇಂದು ತಡರಾತ್ರಿ ಪಾರ್ಥಿವ ಶರೀರಗಳು ಆಗಮಿಸುವ ಸಾಧ್ಯತೆ ಇದೆ. ಮೃತದೇಹಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್ ಇರಾಕ್ ಗೆ ತೆರಳಿದ್ದಾರೆ. ಈ ಸಂಬಂಧ ಮೇಲ್ವಿಚಾರಣೆ ವಿ.ಕೆ.ಸಿಂಗ್ ನೇತೃತ್ವದಲ್ಲಿ ನಡೆಯಲಿದೆ. ಭಾರತಕ್ಕೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು […]

3 months ago

ಇರಾಕ್‍ನಲ್ಲಿ ಕಿಡ್ನಾಪ್ ಆಗಿದ್ದ 39 ಭಾರತೀಯರು ಐಸಿಸ್‍ನಿಂದ ಹತ್ಯೆ

ನವದೆಹಲಿ: 2014 ರಲ್ಲಿ ಇರಾಕ್ ನಿಂದ ಐಸಿಸ್ ಅಪಹರಣ ಮಾಡಿದ್ದ 39 ಮಂದಿ ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಪಹಣಕ್ಕೀಡಾಗಿದ್ದ 39 ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೊಸುಲ್ ನಿಂದ ಅಪಹರಣ ಮಾಡಿದವರ ಹತ್ಯೆ...

ಬುಡಕಟ್ಟು ಜನರ ಮೇಲೆ ದಾಳಿಗೆ ಸಂಚು ರೂಪಿಸಿದ್ದ 3 ಐಸಿಸ್ ಉಗ್ರರನ್ನ ಕೊಂದ ಕಾಡುಹಂದಿಗಳು

1 year ago

ಬಾಗ್ದಾದ್: ಇರಾಕ್‍ನಲ್ಲಿ ಬುಡಕಟ್ಟು ಜನರ ಮೇಲೆ ದಾಳಿಗೆ ತಯಾರಿ ನಡೆಸಿದ್ದ ಐಸಿಸ್ ಉಗ್ರರ ಗುಂಪಿನ ಮೇಲೆ ಕಾಡುಹಂದಿಗಳು ದಾಳಿ ಮಾಡಿದ್ದು, ಮೂವರು ಉಗ್ರರು ಸಾವನ್ನಪ್ಪಪಿದ್ದಾರೆ. ಸ್ಥಳೀಯರ ಮಾಹಿತಿಯ ಪ್ರಕಾರ ಉಗ್ರರು ಇಲ್ಲಿನ ಕಿರ್ಕುಕ್ ಬಳಿಯಿರುವ ಹಮ್ರಿನ್ ಬೆಟ್ಟದ ಸಮೀಪದಲ್ಲಿ ಅಡಗಿದ್ದರು. ಕಾಡುಹಂದಿಗಳು...