Tuesday, 22nd May 2018

Recent News

3 months ago

ಇಶಾ ಫೌಂಡೇಷನ್ ನಲ್ಲಿ ಶಿವರಾತ್ರಿ ಸಂಭ್ರಮ – ಆಹೋರಾತ್ರಿ ಕಾರ್ಯಕ್ರಮ

ಕೊಯಮತ್ತೂರು: ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಫೌಂಡೇಷನ್ ಮಹಾ ಶಿವರಾತ್ರಿ ಆಚರಣೆ ಆರಂಭವಾಗಿದೆ. ಮಂಗಳವಾರ ಸಂಜೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಈಶ ಯೋಗಾ ಕೇಂದ್ರದಲ್ಲಿ ನಿರಂತರ ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತರಿಗೆ ಪ್ರಸಾದವಾಗಿ ರುದ್ರಾಕ್ಷಿಯ ಮಣಿಗಳನ್ನು ನೀಡಲಾಗುತ್ತದೆ. ರಾತ್ರಿ ಬಾಲಿವುಡ್ ಗಾಯಕ ಸೋನು ನಿಗಮ್, ದಲೇರ್ ಮೆಹಂದಿ, ಸಿಯಾನ್ ರೋಲ್ಡನ್ ಮತ್ತು ತಂಡದವರು ಸಂಗಡಿಗರು ಸಾಂಸ್ಕೃತಿ ಕಾರ್ಯಕ್ರಮವನ್ನು ನೀಡಲಿದ್ದಾರೆ. ಕಳೆದ ವರ್ಷ ಈಶ ಯೋಗಾ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು […]

1 year ago

ವಿಶ್ವದ ಅತಿದೊಡ್ಡ ಶಿವನ ಪ್ರತಿಮೆ ಲೋಕಾರ್ಪಣೆ

ಕೊಯಮತ್ತೂರು: ಇಶಾ ಫೌಂಡೇಷನ್ ಸಂಸ್ಥಾಪಕ, ಪ್ರಸಿದ್ಧ ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್  ತಮಿಳುನಾಡಿನ ವೆಲ್ಲಯಂಗಿರಿ ಪರ್ವತದ ತಪ್ಪಲಿನಲ್ಲಿ ನಿರ್ಮಿಸಿದ್ದ 112 ಅಡಿ ಎತ್ತರದ ಬೃಹತ್ ಶಿವನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಶಿವನ ವಿಗ್ರಹ ತೂಕ ಬರೋಬ್ಬರಿ 500 ಟನ್ ಇದ್ದು, ಭೂಮಿಯ ಮೇಲಿನ ವಿಗ್ರಹಗಳಲ್ಲಿ ಅತಿ ದೊಡ್ಡ ಮುಖವಿರುವ ವಿಗ್ರಹ ಇದಾಗಿದೆ. ಈ...