Friday, 23rd February 2018

Recent News

2 months ago

ಕೊಹ್ಲಿ ದೇಶಭಕ್ತನಾಗಲು ಸಾಧ್ಯವಿಲ್ಲ: ಬಿಜೆಪಿ ಶಾಸಕ

ಝಾನ್ಸಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟಲಿಯಲ್ಲಿ ಮದುವೆಯಾದ್ದಕ್ಕೆ ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ದೇಶದಲ್ಲಿ ಹಣ ಮತ್ತು ಕೀರ್ತಿಯನ್ನು ಸಂಪಾದಿಸಿ ಇಟಲಿಗೆ ಹೋಗಿ ಮದುವೆಯಾಗಿದ್ದಾರೆ. ದೇವರಾಗಿರುವ ರಾಮ, ಕೃಷ್ಣನಂತವರೇ ಭಾರತದಲ್ಲಿ ಮದುವೆಯಾಗಿರುವಾಗ ವಿದೇಶದಲ್ಲಿ ಮದುವೆಯಾಗಿದ್ದು ಎಷ್ಟು ಸರಿ? ಇಟಲಿಗೆ ಹೋಗಿ ಮದುವೆಯಾದ ಕೊಹ್ಲಿ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಗುನದ ಬಿಜೆಪಿ ಶಾಸಕ ಪನ್ನಾಲಾಲ್ ಶಾಕ್ಯ ಹೇಳಿದ್ದಾರೆ. ಇದನ್ನೂ ಓದಿ: ವಿರಾಟ್- ಅನುಷ್ಕಾ ಇಟಲಿಯಲ್ಲಿ ಮದುವೆಯಾಗಿದ್ದು ಏಕೆ? ಇಲ್ಲಿದೆ […]

2 months ago

ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಕೊಹ್ಲಿ, ಅನುಷ್ಕಾ ಮದುವೆ: ಫೋಟೋಗಳಲ್ಲಿ ನೋಡಿ

ಮಿಲನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಇಂದಿನಿಂದ ನಾವು ಜೀವನ ಪರ್ಯಂತ ಒಂದಾಗಿ ಪ್ರೀತಿಯಿಂದ ಇರುತ್ತೇವೆ. ಹೀಗಾಗಿ ಈ ಸಂತೋಷದ ಸುದ್ದಿಯನ್ನು ನಾವು ನಿಮಗೆ ತಿಳಿಸುತ್ತಿದ್ದೇವೆ. ಕುಟುಂಬದ ಸದಸ್ಯರು, ಅಭಿಮಾನಿಗಳ ಬೆಂಬಲಿದಿಂದ ಈ ದಿನ ನಮ್ಮ ಪಾಲಿಗೆ ವಿಶೇಷ ದಿನವಾಗಿದೆ. ನಮ್ಮ...

ಮಗನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೇಳಿದ ನಟಿ ಸುಹಾಸಿನಿ

6 months ago

ಬೆಂಗಳೂರು: ಬಹುಭಾಷ ನಟಿ ಸುಹಾಸಿನಿಯ ಮಗ ನಂದನ್ ಅವರನ್ನ ಇಟಲಿಯ ಬೆಲ್ಯುನೊ ನಗರದಲ್ಲಿ ದರೋಡೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಹಾಸಿನಿ ತನ್ನ ಮಗನಿಗಾಗಿ ಸಹಾಯ ಕೇಳಿದ್ದರು. ವೆನಿಸ್ ಏರ್‍ಪೋರ್ಟ್ ಹತ್ತಿರ ಯಾರಾದರೂ ಇದ್ದರೆ ನನ್ನ ಮಗನಿಗೆ ಸಹಾಯ ಮಾಡಲು...

ವೀಡಿಯೋ: 1 ನಿಮಿಷದಲ್ಲಿ 32 ಬಾರಿ ನಾಲಗೆಯಲ್ಲಿ ಫ್ಯಾನ್ ರೆಕ್ಕೆ ನಿಲ್ಲಿಸಿ ದಾಖಲೆ ಬರೆದ ಮಹಿಳೆ!

11 months ago

ರೋಮ್: ಜಗತ್ತಿನಲ್ಲಿ ಹಲವು ಮಂದಿ ವಿಚಿತ್ರವಾದ ಸವಾಲುಗಳನ್ನು ಎದುರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಂಥವರ ಸಾಲಿಗೆ ಆಸ್ಟ್ರೇಲಿಯಾದ ಮಹಿಳೆಯೊಬ್ಬರು ಸೇರ್ಪಡೆಯಾಗಿದ್ದಾರೆ. ಹೌದು ಆಸ್ಟ್ರೇಲಿಯಾದ ಸರ್ಕಸ್ ಪ್ರದರ್ಶಕಿ ಝಿಯೋ ಎಲ್ಲಿಸ್, ತನ್ನ ನಾಲಿಗೆಯಿಂದ ಜೋರಾಗಿ ತಿರುಗುತ್ತಿರುವ ಫ್ಯಾನ್ ರೆಕ್ಕೆಗಳನ್ನು ನಿಲ್ಲಿಸುವ ಮೂಲಕ ಇತಿಹಾಸದ...