Saturday, 24th February 2018

Recent News

4 days ago

ತನಗಿಂತ 53 ವರ್ಷ ಚಿಕ್ಕವಳಾದ ಮಹಿಳೆಯನ್ನ ಪತ್ನಿಯ ಮುಂದೆಯೇ ಮದ್ವೆಯಾದ 83ರ ತಾತ

ಜೈಪುರ: 83 ವರ್ಷದ ವೃದ್ಧನೊಬ್ಬ ತನಗಿಂತ 53 ವರ್ಷ ಚಿಕ್ಕವಳಾದ ಮಹಿಳೆಯನ್ನ ಪತ್ನಿಯ ಮುಂದೆಯೇ ಮದುವೆಯಾಗಿರುವ ಘಟನೆ ರಾಜಸ್ತಾನದ ಕರೌಲಿಯಲ್ಲಿ ನಡೆದಿದೆ. ಕರೌಲಿ ಜಿಲ್ಲೆಯ ಸೌಮರದಾ ನಿವಾಸಿ ಸುಖಾರಾಮ್ ತನ್ನ 83ನೇ ವಯಸ್ಸಿನಲ್ಲಿ ಮದುವೆಯಾಗಿದ್ದಾರೆ. ಅದು ತನಗಿಂತ 53 ವರ್ಷ ಚಿಕ್ಕ ಮಹಿಳೆಯನ್ನ ಮದುವೆಯಾಗಿದ್ದಾರೆ. ಆದರೆ ಇಲ್ಲಿ ವಿಶೇಷವೆಂದರೆ 83ರ ತಾತ 30ರ ಮಹಿಳೆಯನ್ನು ಮದುವೆಯಾಗಿದ್ದು, ಅದು ತನ್ನ ಮೊದಲ ಪತ್ನಿ ಎದುರಲ್ಲೇ ಎರಡನೇ ಮದುವೆಯನ್ನ ಅದ್ಧೂರಿಯಾಗಿ ಮಾಡಿಕೊಂಡಿದ್ದಾರೆ. ಗ್ರಾಮದ ಮುಖ್ಯಸ್ಥರು ಸೇರಿದತೆ ಸುಖಾರಾಮ್ ಮೊದಲ ಪತ್ನಿಯಾದ […]

2 weeks ago

925 ಕೋಟಿ ರೂ. ಬ್ಯಾಂಕ್ ದರೋಡೆಯನ್ನು ತಡೆದ ಪೇದೆ!

ಜೈಪುರ: ಪೇದೆಯೊಬ್ಬರು ದೇಶದ ಅತೀ ದೊಡ್ಡ ಬ್ಯಾಂಕ್ ದರೋಡೆಯನ್ನು ತಡೆದ ಘಟನೆ ರಾಜಸ್ಥಾನದ ಜೈಪುರ್‍ನಲ್ಲಿ ನಡೆದಿದೆ. ಸೀತಾರಾಮ್ (27) ದರೋಡೆ ಆಗುವುದನ್ನು ತಡೆದ ಪೇದೆ. ಸೀತಾರಾಮ್ ಅವರು ಸರಿಯಾದ ಸಮಯದಲ್ಲಿ ದರೋಡೆಕೋರರ ಮೇಲೆ ಗುಂಡು ಹಾರಿಸಿಲ್ಲ ಎಂದರೆ 925 ಕೋಟಿ ರೂ. ದರೋಡೆ ಆಗುತಿತ್ತು ಎಂದು ಬ್ಯಾಂಕ್ ಸಿಬ್ಬಂದಿ ಹೇಳಿದ್ದಾರೆ. ಮಧ್ಯರಾತ್ರಿ ಸುಮಾರು 2.30ಕ್ಕೆ 13...

ಶೀಲ ಶಂಕಿಸಿ ಪತ್ನಿಯ ಮುಖಕ್ಕೆ ಆಸಿಡ್ ಎರಚಿದ ಪಾಪಿ ಪತಿ

1 month ago

ಜೈಪುರ್: ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ಆಕೆಯ ಮೇಲೆ ಆಸಿಡ್ ಎರಚಿದ ಘಟನೆ ಶನಿವಾರ ಸಂಜೆ ರಾಜಸ್ಥಾನದ ಜೈಪುರ್ ಜಿಲ್ಲೆಯ ಮಾಲಾಪದದಲ್ಲಿ ನಡೆದಿದೆ. ಭಾಗಿರಥಿ ಮಹಾಲಿಕ್ (45) ಪತ್ನಿಗೆ ಆಸಿಡ್ ಹಾಕಿದ ಆರೋಪಿ ಪತಿ. ಆಸಿಡ್ ದಾಳಿಯಿಂದ 40 ವರ್ಷದ...

ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

1 month ago

ಜೈಪುರ: ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದು, ತನ್ನನ್ನು ಎನ್ ಕೌಂಟರ್ ಮಾಡವ ಮಾಹಿತಿ ಲಭಿಸಿತ್ತು ಎಂದು ಹೇಳಿದ್ದಾರೆ. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ನಾಯಕರನ್ನು ಹೆಸರನ್ನು...

ವಿಧವೆ ತಾಯಿಗೆ ವರನನ್ನು ಹುಡುಕಿ ಮದ್ವೆ ಮಾಡಿಸಿದ ಮಗಳು

1 month ago

ಜೈಪುರ: ಎಲ್ಲಾ ಸಾಮಾಜಿಕ ನಿಯಮಗಳ ವಿರುದ್ಧ ಹೋರಾಡಿ ವಿವಾಹಿತ ತಾಯಿಗೆ ಮರು ಮದುವೆ ಮಾಡಿಸಿದ ರಾಜಸ್ಥಾನದ ಹುಡುಗಿಯ ಕಥೆ ಇದು. ಸಂಹಿತಾ ಅಗರ್‍ವಾಲ್ ತನ್ನ ತಾಯಿಗೆ ಮರು ಮದುವೆ ಮಾಡಿಸಿ ಈಗ ಸುದ್ದಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ತನ್ನ 52 ವರ್ಷದ...

ಸೂಪರ್ ಬೈಕ್ ಚಾಲನೆ ಮಾಡ್ತಿದ್ದಾಗ ಅಪಘಾತ- ಹೆಲ್ಮೆಟ್ ತೆಗೆಯಲಾಗದೆ ವ್ಯಕ್ತಿ ಸಾವು

2 months ago

ಜೈಪುರ: 30 ವರ್ಷದ ವ್ಯಕ್ತಿಯೊಬ್ಬರು ಸೂಪರ್ ಬೈಕ್ ಚಾಲನೆ ಮಾಡುತ್ತಿದ್ದಾಗ ಅಪಘಾತಕ್ಕೀಡಾಗಿ ಸಾವನ್ನಪ್ಪಿರೋ ಘಟನೆ ಬುಧವಾರದಂದು ರಾಜಸ್ಥಾನದ ಜೈಪುರ್‍ನಲ್ಲಿ ನಡೆದಿದೆ. ಬೈಕರ್ ರೋಹಿತ್ ಸಿಂಗ್ ಶೆಖಾವತ್ ಬುಧವಾರ ರಾತ್ರಿ ತನ್ನ ಸೂಪರ್ ಬೈಕ್, ಕವಾಸಾಕಿ ನಿಂಜಾ ಝೆಡ್‍ಎಕ್ಸ್ 10ಆರ್ ನಲ್ಲಿ ಮನೆಗೆ...

“ಪ್ರತಿಕೃತಿಯನ್ನು ದಹಿಸೋದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂಬ ಬರಹದ ಪಕ್ಕ ವ್ಯಕ್ತಿಯ ಶವ ಪತ್ತೆ

3 months ago

ಜೈಪುರ: ಬಾಲಿವುಡ್‍ನ ಪದ್ಮಾವತಿ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ಯಾ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ನಡೆದಿದೆ. ಜೈಪುರದ ನಹಾರ್ ಘರ್ ಕೋಟೆಯ ಬಳಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಬಳಿ ಇರುವ...

ಕಳ್ಳತನ ಮಾಡಿದ್ದ ಕಾರಿನಲ್ಲೇ ಎಟಿಎಂ ಮೆಷಿನ್ ಹೊತ್ತೊಯ್ದ ಖದೀಮರು

3 months ago

ಜೈಪುರ: ಸಾಮಾನ್ಯವಾಗಿ ಕಳ್ಳರು ಎಟಿಎಂಗೆ ಹೋಗಿ ಹಣವನ್ನು ಕದ್ದು ಪರಾರಿಯಾಗುತ್ತಾರೆ. ಆದರೆ ಇಲ್ಲಿ ಕಳ್ಳತನ ಮಾಡಲು ಬಂದು ಎಟಿಎಂ ಮೆಷಿನನ್ನೇ ಕದ್ದಿದ್ದಲ್ಲದೇ ಕಳ್ಳತನ ಮಾಡಿದ್ದ ಕಾರಿನಲ್ಲೇ ಅದನ್ನ ಇಟ್ಟುಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ರಾಜಸ್ಥಾನದ ಜೈಪುರ ಸಮೀಪದ ಬಂಡಿಯಲ್ಲಿ ಮಂಗಳವಾರ ರಾತ್ರಿ...