Sunday, 17th December 2017

Recent News

4 weeks ago

ಈ ಗ್ರಾಮದಲ್ಲಿ ದೇವಿ ಜಾತ್ರೆಯ ದಿನ ಊರಿಗೆ ಊರೇ ಮೌನ

ಗದಗ: ಒಬ್ಬರು ಇಬ್ಬರೂ ದೇವರಿಗಾಗಿ ಮೌನ ವ್ರತ ಮಾಡುತ್ತಾರೆ. ಆದರೆ ಈ ಗ್ರಾಮದಲ್ಲಿ ದೇವಿ ಜಾತ್ರೆಯ ಬಂದರೆ ಸಾಕು ಅಂದು ಊರಿಗೆ ಊರೇ ಮೌನ ಹಾಗೂ ನಿಶಬ್ಧವಾಗಿರುತ್ತೆ. ವರ್ಷದಲ್ಲಿ ಒಂದು ದಿನ ಊರಲ್ಲಿರುವ ಎಲ್ಲಾ ಮನೆಗಳಿಗೆ ಬೀಗ ಹಾಕಿ ದೇವಿ ದರ್ಶನಕ್ಕೆ ಹೋಗುತ್ತಾರೆ. ಇದು ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮ. ಈ ಗ್ರಾಮದಲ್ಲಿ ಕಾರ್ತಿಕ ಮಾಸದ ಛಟ್ಟಿ ಅಮವಾಸ್ಯೆ ನಂತರ ಮಂಗಳವಾರ, ಬುಧವಾರ ಎರಡು ದಿನ ಊರ ಆಚೆ ಇರುವ ಎರಿಶಿಗೆಮ್ಮ ದೇವಿ ಜಾತ್ರೆ […]

2 months ago

ವಿಜೃಂಭಣೆಯಿಂದ ನೆರವೇರಿದ ಮಲೆ ಮಹದೇಶ್ವರ ಜಾತ್ರಾ ಮಹೋತ್ಸವ

ಚಾಮರಾಜನಗರ: ದೀಪಾವಳಿಯ ಅಂಗವಾಗಿ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವರ ಮಹಾ ರಥೋತ್ಸವವು ವಿಜೃಂಭಣೆಯಿಂದ ನೇರವೇರಿದೆ. ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ಮಹಾ ರಥೋತ್ಸವವು ದೀಪಾವಳಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ನಡೆಯುತ್ತದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ವಿಜೃಂಭಣೆಯಿಂದ ಮಹಾರಥೋತ್ಸವ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ...