Tuesday, 19th June 2018

Recent News

18 hours ago

ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸುಲಿಗೆ ಮಾಡಿದ್ದ ಖದೀಮರ ಬಂಧನ

ಬೆಂಗಳೂರು: ಅಪಘಾತದ ನೆಪ ಮಾಡಿಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಸುಲಿಗೆ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ತಂಡವೊಂದನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಯನಗರದ ಬಿಆರ್ ರಾಹುಲ್ ಗೌಡ ಎಂಬ ವಿದ್ಯಾರ್ಥಿಯನ್ನು ಏಳು ಜನರ ಗ್ಯಾಂಗ್ ವೊಂದು ರಾತ್ರಿ ವೇಳೆಯಲ್ಲಿ ಅಪಹರಣ ಮಾಡಿತ್ತು. ಅಲ್ಲದೇ ರಾತ್ರಿಯಿಡೀ ತಮ್ಮ ಕಾರಿನಲ್ಲಿ ರೌಂಡ್ ಹಾಕಿಸಿ ಚಿತ್ರಹಿಂಸೆ ನೀಡಿದ್ದರು. ಬಳಿಕ ಅವರ ಬಳಿಯಿದ್ದ ಮೊಬೈಲ್, ಪರ್ಸ್ ಹಾಗೂ ಚಿನ್ನದ ಸರವನ್ನು ಕಸಿದುಕೊಂಡಿದ್ದ ದುಷ್ಕರ್ಮಿಗಳು ಬಿಯರ್ ಬಾಟಲ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಈ ಕುರಿತಂತೆ […]

6 days ago

ಜಯನಗರ ಸೋಲಿನ ಬಳಿಕ ಅನಂತ್‍ಕುಮಾರ್ ಗೆ ‘ಶಾ’ ಫುಲ್ ಕ್ಲಾಸ್!

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಸೋಲಿನ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಅನಂತ್‍ಕುಮಾರ್ ಅವರಿಗೆ ದೂರವಾಣಿಯಲ್ಲಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ರಾಜರಾಜೇಶ್ವರಿ ನಗರದ ಬಳಿಕ ಇಂದು ಜಯನಗಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸೋಲು ಬಿಜೆಪಿಗೆ ತೀವ್ರ ಮುಜುಗರವನ್ನು ಉಂಟು ಮಾಡಿದೆ. ಆದರೂ ರಾಜ್ಯ ಬಿಜೆಪಿ ನಾಯಕರು...

ಮೌನಕ್ಕೆ ಶರಣಾದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ

7 days ago

ಬೆಂಗಳೂರು: ಜಯನಗರ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಜಯಗಳಿಸಿದೆ. ಸೋಲಿನಿಂದ ಬಿಜೆಪಿಗೆ ಆಘಾತವಾಗಿದ್ದು, ಪರಿಣಾಮ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿದ್ದ ಒಂದು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ಹೀಗಾಗಿ ಸೋಲಿನಿಂದ ಕಂಗೆಟ್ಟಿರುವ ಯಡಿಯೂರಪ್ಪ ಅವರು ನಿನ್ನೆಯಿಂದಲೂ ಮನೆಯಿಂದ ಹೊರಬಂದಿಲ್ಲ...

ಜಯನಗರ ಗೆಲುವು ನಿರೀಕ್ಷಿತ, ಕಾಂಗ್ರೆಸ್ ಮೇಲೆ ಅನುಕಂಪ ಇದೆ: ಸಿದ್ದರಾಮಯ್ಯ

7 days ago

ಮೈಸೂರು: ಜಯನಗರದಲ್ಲಿ ಸೋಮವಾರ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ರವರು ನಮ್ಮ ಗೆಲುವು ನಿರೀಕ್ಷಿತ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದೆ ಚುನಾವಣೆ ನಡೆದಿದ್ದರೂ ನಾವೇ ಗೆಲ್ಲುತ್ತಿದ್ದೇವು, ಈಗಲೂ ನಾವೇ ಗೆಲ್ಲುತ್ತಿದ್ದೇವೆ ಎಂದು ತಿಳಿಸಿದರು. ಕಾರಣ...

ಜಯನಗರ ಎಲೆಕ್ಷನ್- ಸರತಿ ಸಾಲಲ್ಲಿ ನಿಂತು ಸೆಲೆಬ್ರಿಟಿಗಳಿಂದ ಹಕ್ಕು ಚಲಾವಣೆ

1 week ago

ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ಅಕಾಲಿಕ ನಿಧನದಿಂದ ಮುಂದೂಡಿಕೆಯಾಗಿದ್ದ, ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಸೆಲೆಬ್ರಿಟಿಗಳು ಹಕ್ಕು ಚಲಾವಣೆ ಮಾಡಿದ್ದಾರೆ. 216 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್, ನಟಿ ಭಾರತಿ...

ಕಾಂಗ್ರೆಸ್-ಬಿಜೆಪಿ ಮಧ್ಯೆ ಬಿಗ್ ಫೈಟ್- ಯಾರ ಮಡಿಲಿಗೆ ‘ಜಯ’ನಗರ..?

1 week ago

ಬೆಂಗಳೂರು: ಬಿಜೆಪಿಯ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ಅಕಾಲಿಕ ನಿಧನದಿಂದ ಜಯನಗರ ವಿಧಾನ ಸಭಾ ಕ್ಷೇತ್ರದ ಚುನಾವಣೆ ಮುಂದೂಡಿಕೆಯಾಗಿತ್ತು. ಈ ಕ್ಷೇತ್ರದಲ್ಲಿ ಇಂದು ಮತದಾನ ನಡೆಯಲಿದ್ದು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಜಯನಗರ ಶಾಸಕ ಬಿ.ಎನ್ ವಿಜಯ್...

ನಾಳೆ ಜಯನಗರ ಕ್ಷೇತ್ರದಲ್ಲಿ ಚುನಾವಣೆ- ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ದಾಳಿ

1 week ago

ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಲ್ಲಿ ಅಕ್ರಮವಾಗಿ ಹಣ, ಮದ್ಯ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಸಾರಕ್ಕಿ ವಾರ್ಡ್, ಜೆ ಪಿ ನಗರ ಮೊದಲ ಹಂತದ ಬಡಾವಣೆಗಳಲ್ಲಿನ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಮದ್ಯ...

ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬುಗೆ ಜಯನಗರ ಟಿಕೆಟ್

4 weeks ago

ಬೆಂಗಳೂರು: ಕುತೂಹಲಕ್ಕೆ ಕಾರಣವಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದಕ್ಕೆ ತೆರೆಬಿದ್ದಿದೆ. ಆದರೆ, ನಮಗೆ ಟೀಕೆಟ್ ನೀಡಬೇಕು ಎಂದು ಹಾಲಿ ಹಾಗೂ ಮಾಜಿ ಪಾಲಿಕೆ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಿಜೆಪಿಯಿಂದ ಮಾಜಿ ಶಾಸಕ ವಿಜಯ್ ಕುಮಾರ್ ಅವರ ಸಹೋದರ...