Saturday, 18th November 2017

Recent News

3 months ago

ಜಿಯೋ ಫೋನ್ ಬುಕ್ ಮಾಡೋದು ಹೇಗೆ? ಗುಣವೈಶಿಷ್ಟ್ಯ ಏನು?

ಮುಂಬೈ: ಜಿಯೋ ಫೀಚರ್ ಫೋನ್ ಬಿಡುಗಡೆಯಾದ ಬಳಿಕ ಆದರ ಗುಣವೈಶಿಷ್ಟ್ಯ ಸಂಪೂರ್ಣವಾಗಿ ಬಹಿರಂಗವಾಗಿರಲಿಲ್ಲ. ಆದರೆ ಗುರುವಾರದಿಂದ ಫೋನ್ ಬುಕ್ಕಿಂಗ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಫೋನಿನ ಸಂಪೂರ್ಣ ಗುಣವೈಶಿಷ್ಟ್ಯ ಬಹಿರಂಗವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿತ್ತು. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ […]

4 months ago

ಜಿಯೋ ಫೋನಿನಲ್ಲಿ ಎಷ್ಟು ಸಿಮ್ ಹಾಕಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

ಮುಂಬೈ: ಜಿಯೋ ಕಡಿಮೆ ಬೆಲೆಯ ಫೋನ್ ಬಿಡುಗಡೆ ಮಾಡಿದ್ದರೂ ಅದು ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಫೋನ್ ಬಿಡುಗಡೆಯಾದ ಸಂದರ್ಭದಲ್ಲಿ ಹಾರ್ಡ್ ವೇರ್ ಗುಣವೈಶಿಷ್ಟ್ಯಗಳು ಪ್ರಕಟಗೊಂಡಿದ್ದರೂ ಎಷ್ಟು ಸಿಮ್ ಹಾಕಬಹುದು ಎನ್ನುವ ಮಾಹಿತಿ ಪ್ರಕಟವಾಗಿರಲಿಲ್ಲ. ಕೆಲ ಮಾಧ್ಯಮಗಳಲ್ಲಿ ಡ್ಯುಯಲ್...

ಕ್ಸಿಯೋಮಿಯಿಂದ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಎಲ್‍ಟಿಇ ಫೋನ್ ಬಿಡುಗಡೆ

8 months ago

ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಕ್ಸಿಯೋಮಿ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಹೈ ಬ್ರಿಡ್ ಸ್ಮಾರ್ಟ್ ಫೋನನ್ನು ಬಿಡುಗಡೆ ಮಾಡಿದೆ. ರೆಡ್‍ಮಿ 4ಎ ಬಿಡುಗಡೆ ಮಾಡಿದ್ದು, 5,999 ರೂ. ನಿಗದಿ ಮಾಡಿದೆ. ಈ ಫೋನ್ ಆನ್‍ಲೈನ್ ಶಾಪಿಂಗ್ ತಾಣ ಅಮೇಜಾನ್ ಮತ್ತು...