Sunday, 20th August 2017

Recent News

7 days ago

ಶೀಘ್ರದಲ್ಲಿ ಕಡಿತವಾಗಲಿದೆ ಕರೆ ದರ: ಏನಿದು ಐಯುಸಿ?

ನವದೆಹಲಿ: ಶೀಘ್ರದಲ್ಲಿ ಟೆಲಿಕಾಂ ಕಂಪೆನಿಗಳು ಕರೆ ದರವನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇಂಟರ್‍ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪ್ರಸ್ತುತ ಈಗ ಪ್ರತಿ ನಿಮಿಷಕ್ಕೆ 14 ಪೈಸೆ ಐಯುಸಿ ಇದ್ದು ಇದನ್ನು 10 ಪೈಸೆಗೆ ಇಳಿಸಲು ಟ್ರಾಯ್ ಮುಂದಾಗಿದೆ ಎಂದು ವರದಿಯಾಗಿದೆ. ಐಯುಸಿ ನಿಗದಿ ಪಡಿಸಿದ್ದಕ್ಕೆ ಜಿಯೋ ವಿರೋಧ ವ್ಯಕ್ತಪಡಿಸಿದ್ದು, ನಾವು ಕರೆಗೆಂದೇ ಪ್ರತ್ಯೇಕವಾಗಿ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ. ಆದರೆ ಐಯುಸಿಯಿಂದ ನಮಗೆ ಹೊರೆಯಾಗುತ್ತಿದೆ. […]

3 weeks ago

ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮುಖೇಶ್ ಅಂಬಾನಿ: ಸಂಪತ್ತು ಎಷ್ಟಿದೆ ಗೊತ್ತಾ?

ಮುಂಬೈ: ಜಿಯೋ ಮೂಲಕ ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಈಗ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮುಖೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ 12.1 ಶತಕೋಟಿ ಡಾಲರ್(ಅಂದಾಜು 77 ಸಾವಿರ ಕೋಟಿ ರೂ.)ಗೆ ಏರಿಕೆಯಾಗುವ ಮೂಲಕ ಈ ಪಟ್ಟ ಸಿಕ್ಕಿದೆ. ಬ್ಲೂಮ್ ಬರ್ಗ್...

ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ

4 weeks ago

ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು...

84 ದಿನಗಳ ಕಾಲ 84 ಜಿಬಿ ಡೇಟಾ: ಜಿಯೋದ ಹೊಸ ಆಫರ್‍ಗಳ ಸಂಪೂರ್ಣ ಮಾಹಿತಿ ಇಲ್ಲಿದೆ

1 month ago

ಮುಂಬೈ: ಮೂರು ತಿಂಗಳ ಧನ್ ಧನಾ ಧನ್ ಆಫರ್ ಅವಧಿ ಮುಗಿಯುತ್ತಿದ್ದಂತೆ ತನ್ನ ಪ್ರಿಪೇಯ್ಡ್ ಪ್ರೈಮ್ ಗ್ರಾಹಕರಿಗೆ 399 ರೂ. ಹೊಸ ಆಫರನ್ನು ಜಿಯೋ ಬಿಡುಗಡೆ ಮಾಡಿದೆ. 399 ರೂ. ಆಫರ್ ವ್ಯಾಲಿಡಿಟಿ ಅವಧಿ 84 ದಿನಗಳು ಆಗಿದ್ದು, ಗ್ರಾಹಕರು ಪ್ರತಿದಿನ...

ಜಿಯೋ ಗ್ರಾಹಕರ ಮಾಹಿತಿ ಸೋರಿಕೆ ಆಗಿದ್ಯಾ? ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ

1 month ago

ನವದೆಹಲಿ: ರಿಲಯನ್ಸ್ ಜಿಯೋ ಗ್ರಾಹಕರ ಡೇಟಾ ಲೀಕ್ ಆಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. magicapk.com ತಾಣ ಜಿಯೋ ಬಳಕೆದಾರರ ಮಾಹಿತಿಯನ್ನು ಪ್ರಕಟಿಸಿದೆ. ಆದರೆ ಜಿಯೋ ಈ ಸುದ್ದಿಯನ್ನು ತಿರಸ್ಕರಿಸಿದ್ದು, ಬಳಕೆದಾರರ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟ ಪಡಿಸಿದೆ. ಆಗಿದ್ದು ಏನು? ಭಾನುವಾರ...

ದೀಪಾವಳಿಗೆ ಸಿಗಲಿದೆ ಜಿಯೋಫೈಬರ್ ಬ್ರಾಡ್‍ಬ್ಯಾಂಡ್ ಸರ್ವಿಸ್- ಗ್ರಾಹಕರಿಗಾಗಿ ಬಂಪರ್ ಆಫರ್!

3 months ago

ನವದೆಹಲಿ: ರಿಲಯನ್ಸ್ ಜಿಯೋ ಅವರಿಂದ ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ದೀಪಾವಳಿಯಲ್ಲಿ ಸಿಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಆರಂಭದಲ್ಲಿ ಜಿಯೋ ತನ್ನ ಬ್ರಾಡ್ ಬಾಂಡ್ ಗ್ರಾಹಕರಿಗಾಗಿ ಕೇವಲ 500 ರೂ.ಗೆ 100ಜಿಬಿ ಡೇಟಾ ನೀಡಲು ನಿರ್ಧರಿಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ....

ಜಿಯೋ ಸ್ಫೂರ್ತಿ- ಗ್ರಾಹಕರಿಗೆ ಅನ್‍ಲಿಮಿಟೆಡ್ ಪಾನಿಪುರಿ ಆಫರ್ ನೀಡಿದ ವ್ಯಾಪಾರಿ

3 months ago

ಅಹಮದಾಬಾದ್: ರಿಲಯನ್ಸ್ ಜಿಯೋ ಗ್ರಾಹಕರಿಗೆ ಉಚಿತ ವಾಯ್ಸ್ ಕಾಲಿಂಗ್, ದೇಶದೆಲ್ಲೆಡೆ ಉಚಿತ ರೋಮಿಂಗ್, ವಿಶ್ವದಲ್ಲೇ ಅತಿ ಕಡಿಮೆ ವೆಚ್ಚದ ಡಾಟಾ ಯೋಜನೆ ಹೀಗೆ ಅನೇಕ ಆಫರ್‍ಗಳನ್ನು ನೀಡಿ ಗ್ರಾಹಕರನ್ನ ಸೆಳೆದಿದೆ. ಜಿಯೋ ಯೋಜನೆಯಿಂದ ಸ್ಫೂರ್ತಿಗೊಂಡ ಗುಜರಾತ್‍ನ ವ್ಯಾಪಾರಿಯೊಬ್ಬರು ತನ್ನ ಗ್ರಾಹಕರಿಗೂ ಬಂಪರ್...

ಜಿಯೋಗೆ ಮಾರ್ಚ್ ನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಸೇರ್ಪಡೆ

3 months ago

ನವದೆಹಲಿ: ಮಾರ್ಚ್ ತಿಂಗಳಿನಲ್ಲಿ ಜಿಯೋ ಗೆ ಹೊಸದಾಗಿ 60 ಲಕ್ಷ ಗ್ರಾಹಕರು ಮಾತ್ರ ಸೇರ್ಪಡೆಯಾಗಿದ್ದಾರೆ ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ತಿಳಿಸಿದೆ. ಸೆಪ್ಟೆಂಬರ್‍ನಲ್ಲಿ ಅಧಿಕೃತವಾಗಿ ಬಿಡುಗಡೆಯಾದ ಬಳಿಕದ ಮಾರ್ಚ್ ತಿಂಗಳಿನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದಾರೆ ಎಂದು...