Tuesday, 21st November 2017

Recent News

6 days ago

ಟ್ರಂಪ್ ಗೆ ಬೆರಳು ತೋರಿಸಿ ಕೆಲ್ಸ ಕಳ್ಕೊಂಡಿದ್ದ ಮಹಿಳೆಗೆ ದೇಣಿಗೆ ನೀಡಲು ಮುಗಿಬಿದ್ದ ಜನ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆಗೆ ಸಹಾಯ ಮಾಡಲು ಆನ್ ಲೈನ್ ಮೂಲಕ ಆರಂಭಗೊಂಡಿರುವ ಧನ ಸಂಗ್ರಹ ಕಾರ್ಯಕ್ಕೆ ಭಾರೀ ಸ್ಪಂದನೆ ದೊರೆತಿದೆ. Thank You Juli Briskman ಹೆಸರಿನಲ್ಲಿ ಆನ್ ಲೈನಲ್ಲಿ ನವೆಂಬರ್ 6ರಂದು ಹಣ ಸಂಗ್ರಹಣೆ ಆರಂಭವಾಗಿದೆ. 1 ಲಕ್ಷ ಡಾಲರ್(ಅಂದಾಜು 65 ಲಕ್ಷ ರೂ.) ಸಂಗ್ರಹದ ಗುರಿಯನ್ನು ಹೊಂದಿದ್ದು, ಈಗಾಗಲೇ 99 ಸಾವಿರ ಡಾಲರ್( ಅಂದಾಜು 64 ಲಕ್ಷ ರೂ.) ಸಂಗ್ರಹವಾಗಿದೆ. ಜೂಲಿ ಬ್ರಿಸ್ಕ್ […]

2 weeks ago

ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಕೆಲ್ಸ ಕಳ್ಕೊಂಡ ಮಹಿಳೆ!

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಮಹಿಳೆಯೊಬ್ಬರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. 50 ವರ್ಷದ ಜೂಲಿ ಬ್ರಿಸ್ಕ್ ಮ್ಯಾನ್ ಎಂಬವರು ಅಕ್ಟೋಬರ್ 28 ರಂದು ಸೈಕಲ್ ತುಳಿಯುತ್ತಾ ಹೋಗುತ್ತಿದ್ದರು. ಈ ಸಮಯದಲ್ಲಿ ಟ್ರಂಪ್ ತಮ್ಮ ಬೆಂಗಾವಲು ವಾಹನದ ಜೊತೆ ಗಾಲ್ಫ್ ಆಡಲು ಹೋಗುತ್ತಿದ್ದರು. ಟ್ರಂಪ್ ಹೋಗುವುದನ್ನು ನೋಡಿದ ಬ್ರಿಸ್ಕ್ ಮ್ಯಾನ್ ಮಧ್ಯದ ಬೆರಳನ್ನು...

ಮಹಿಳೆಯರೇ ಎಚ್ಚರ: ನಿಮ್ಮ ಫೋಟೋವನ್ನು ಇನ್ನೊಬ್ಬರಿಗೆ ಕೊಡೋ ಮೊದ್ಲು ಈ ಸುದ್ದಿ ಓದಿ

4 weeks ago

ಬೆಂಗಳೂರು: ಮಹಿಳಾ ಉದ್ಯೋಗಿಗಳೇ ಹುಷಾರ್. ನಿಮ್ಮ ಫೋಟೊಗಳನ್ನ ಸ್ನೇಹಿತರು ಎಂದು ಯಾರಿಗಾದರು ಕೊಟ್ಟೀರಾ ಜೋಕೆ. ಏಕೆಂದರೆ ಫೋಟೊಗಳಿಗೆ ನಗ್ನ ದೇಹಗಳನ್ನ ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಾರೆ. ಹೌದು. ಆ್ಯಡ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಫೋಟೊ ಪಡೆದು, ಪರಿವರ್ತಿಸಿ ಸಾಮಾಜಿಕ ಜಾಲತಾಣಗಳಲ್ಲಿ...

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸ್ತೀನೆಂದು 5 ಕೋಟಿ ರೂ. ಗುಳುಂ ಮಾಡಿದ್ದ ವಂಚಕ ಅರೆಸ್ಟ್

1 month ago

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಿರುದ್ಯೋಗಿಗಳನ್ನು ನಂಬಿಸಿ ವಂಚಿಸುತ್ತಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ರಾಜ್ಯಾದ್ಯಂತ ನೂರಾರು ಮಂದಿ ಯುವಕರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ರೈಲ್ವೆ ಇಲಾಖೆಯ ಮಾಜಿ ಉದ್ಯೋಗಿ ಪಿ. ವಿಲ್ಸನ್ ಪೊಲೀಸರ ಬಲೆಗೆ...

ವಂಚಕಿ ಪತ್ನಿಯಿಂದ ಕೆಲ್ಸ ಹೋಯ್ತು: ಈಗ ಮತ್ತೆ  CRPF ಉದ್ಯೋಗಕ್ಕಾಗಿ ಅಲೆದಾಟ

1 month ago

ಧಾರವಾಡ: ಸಿಆರ್‍ಪಿಎಫ್ ಯೋಧರೊಬ್ಬರು ಪತ್ನಿಯಿಂದಲೇ ತಮ್ಮ ನೌಕರಿ ಕಳೆದುಕೊಂಡು ನಿರ್ಗತಿಕರಾಗಿದ್ದು, ಈಗ ಮತ್ತೆ ಕೆಲಸಕ್ಕಾಗಿ ಅಲೆದಾಟ ನಡೆಸುತ್ತಿದ್ದಾರೆ. ಜಿಲ್ಲೆಯ ಚೈತನ್ಯನಗರದ ರಾಜು ಕುಲಕರ್ಣಿ ಎಂಬವರು 2006 ರಲ್ಲಿ ನವಲಗುಂದ ತಾಲೂಕಿನ ಗುಡಿಸಾಗರದ ಗೀತಾ ಎಂಬುವವಳನ್ನ ಮದುವೆಯಾಗಿ ನಂತರ ಕ್ರೀಡಾ ಕೋಟಾದಲ್ಲಿ ಸಿಆರ್‍ಪಿಎಫ್...

ಯಶೋಧೆಯ ಬದುಕು ಕಸಿದುಕೊಂಡ `ಮಂತ್ರಿ ಮಾಲ್’

2 months ago

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಮಂತ್ರಿಮಾಲ್ ಗೋಡೆ ಕುಸಿದು ಕೆಲ ಸಮಯ ಬಾಗಿಲು ಮುಚ್ಚಿದ್ದು ನಿಮ್ಗೆಲ್ಲ ಗೊತ್ತೇ ಇದೆ. ಬಿಬಿಎಂಪಿಯಿಂದ ಕೆಲವೇ ದಿನಗಳಲ್ಲಿ ಕ್ಲೀನ್ ಚಿಟ್ ಪಡೆದ ಮಂತ್ರಿ ಮಾಲ್ ರೀ ಓಪನ್ ಆಯ್ತು. ಆದರೆ ಗೋಡೆ ಕುಸಿದ ಪರಿಣಾಮ ತನ್ನ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕನ್ನಡಿಗರಿಗೆ ಇಂದಿರಾ ಕ್ಯಾಂಟೀನ್ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿ

3 months ago

ಬೆಂಗಳೂರು: ಇಂದಿರಾ ಕ್ಯಾಂಟೀನ್ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿಯನ್ನು ಕನ್ನಡಿಗರಿಗೆ ನೀಡುವಂತೆ ಇಂದೇ ಆದೇಶಿಸುತ್ತೇವೆ ಎಂದು ಬಿಬಿಎಂಪಿ ಮೇಯರ್ ಪದ್ಮಾವತಿ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಾವು ಟೆಂಡರ್ ನೀಡುವಾಗ ಈ ಅಂಶವನ್ನು ಪ್ರಸ್ತಾಪ ಮಾಡಿರಲಿಲ್ಲ. ಇವತ್ತು ನಾವು ಟೆಂಡರ್ ನೀಡಿದ...

ಜೀವನ ನಡೆಸಲು ಕೆಲಸವಿಲ್ಲವೆಂದು ವ್ಯಕ್ತಿ ಆತ್ಮಹತ್ಯೆ

4 months ago

ಬೆಂಗಳೂರು: ಜೀವನ ನಡೆಸಲು ಕೆಲಸವಿಲ್ಲವೆಂದು ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯ ನೆಲಮಂಗಲ ಪಟ್ಟಣದ ಪ್ರವಾಸಿ ಮಂದಿರದ ಬಳಿ ನಡೆದಿದೆ. ಮೂಲತಃ ಬಿಸ್ಕೂರು ಗ್ರಾಮದ ನಿವಾಸಿಯಾದ ಮೂರ್ತಿ (38) ನೇಣಿಗೆ ಶರಣಾದ ವ್ಯಕ್ತಿ. ಮೂರ್ತಿ ಅವರು ಗ್ರಾಮವನ್ನ ಬಿಟ್ಟು...