Wednesday, 20th June 2018

2 months ago

ಖಾದರ್ ಹೋದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮಕಲಶ ಆಗ್ಲೇಬೇಕು- ಪ್ರಭಾಕರ ಭಟ್

ಮಂಗಳೂರು: ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಇಲಾಖೆಯ ಸಚಿವ ಯು ಟಿ.ಖಾದರ್ ಒಬ್ಬ ಕೊಳಕು ಮನುಷ್ಯ. ದೇವಸ್ಥಾನಕ್ಕೆ ಆ ಖಾದರನ್ನು ಯಾಕೆ ಕರೀತೀರಾ ಅಂತ ಗೊತ್ತಿಲ್ಲ. ಯಾವ ದೇವಸ್ಥಾನಕ್ಕೆ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ಆಗಲೇಬೇಕು ಅಂತ ಆರ್ ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರಿನ ಹೊರವಲಯದ ಕೈರಂಗಳದಲ್ಲಿ ಗೋ ಹಂತಕರ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಭೂತ ಕಟ್ಟುವ ವ್ಯಕ್ತಿ […]

5 months ago

ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

ಉಡುಪಿ: ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, ಅನುದಾನಿತ ಶಾಲೆಗಳು ಅಲ್ಲ. ಇವು ಖಾಸಗಿ ಶಾಲೆಗಳಾಗಿದ್ದು, ಅವುಗಳಿಗೆ ಏಕೆ ಸರ್ಕಾರ ಊಟ ಪೂರೈಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇಂದು ಉಡುಪಿ ಸಮಾವೇಶದಲ್ಲಿ ಭಾಗವಹಿಸಲು ಬೈಂದೂರಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಶಾಲೆಗಳಿಗೆ ಕೊಲ್ಲೂರು...

ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

8 months ago

ಮಂಗಳೂರು: ರಾಜಕೀಯ ಜಿದ್ದಿನಿಂದ ಸುದ್ದಿಯಲ್ಲಿದ್ದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಈಗ ಛಲದಿಂದ ಸುದ್ದಿಯಾಗಿದೆ. ಅನುದಾನ ಕಡಿತಗೊಳಿಸಿ ಮಧ್ಯಾಹ್ನದ ಬಿಸಿಯೂಟ ಕಸಿದುಕೊಂಡಿತ್ತ ಸರ್ಕಾರದ ವಿರುದ್ಧ ಶ್ರೀರಾಮವಿದ್ಯಾಕೇಂದ್ರದ ಮಕ್ಕಳೇ ಭತ್ತ ಬೆಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿದ್ದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ...

ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

11 months ago

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಖಾಸಗಿ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಅನ್ನದಾನದ ಅನುದಾನ ಕಡಿತಗೊಳಿಸಿರುವುದು ಇದೀಗ ಭಾರೀ ವಿವಾದಕ್ಕೀಡಾಗಿದೆ. ಸಚಿವ ರಮಾನಾಥ ರೈ ರಾಜಕೀಯ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್...

ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

12 months ago

– ಮುಸ್ಲಿಮರಿಗೆ ಇಫ್ತಾರ್ ಕೂಟ ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸದಾ ಶ್ರೀಕೃಷ್ಣನ ಪೂಜೆ-ಭಜನೆ ನಡೆಯುವ ಉಡುಪಿ ಮಠದಲ್ಲಿ ಶನಿವಾರ ರಂಜಾನ್ ಹಬ್ಬದ ಕಾರ್ಯಕ್ರಮ ನಡೆಯಿತು. ಒಂದು ತಿಂಗಳು ಉಪವಾಸ ಮಾಡಿದ್ದ ಮುಸ್ಲಿಮರು ಶ್ರೀಕೃಷ್ಣ ಮಠದಲ್ಲಿ ಪೇಜಾವರ...

ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

12 months ago

– ಐವರು ಆರೋಪಿಗಳ ಬಂಧನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕೋಮು ಗಲಭೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವಾಗಲೇ ಎಸ್‍ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ನಡೆದಿತ್ತು. ಜೂನ್ 21ರಂದು ಮಧ್ಯಾಹ್ನ ನಡೆದ ಹತ್ಯೆ ಭಾರೀ ಸುದ್ದಿಯಾಗಿತ್ತು. ಮಂಗಳೂರು ಪೊಲೀಸರು ಜಂಟಿಕಾರ್ಯಾಚರಣೆ...

ಸಹಜ ಸ್ಥಿತಿಯತ್ತ ಕಲ್ಲಡ್ಕ- ಪ್ರಮುಖ ಆರೋಪಿ ಪೊಲೀಸರಿಂದ ಎಸ್ಕೇಪ್

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಗುಂಪು ಘರ್ಷಣೆಯಿಂದ ನಲುಗಿದ್ದ ಈಗ ಸಹಜ ಸ್ಥಿತಿಗೆ ಮರಳಿದೆ. ಈ ನಡುವೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿಂದೂ ಮುಖಂಡನೊಬ್ಬ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ. ಇರಿತಕ್ಕೊಳಗಾಗಿ ಮಂಗಳೂರು ಜಿಲ್ಲೆಯ ಪುತ್ತೂರು ಆಸ್ಪತ್ರೆಯಲ್ಲಿ...

ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ – ಇಂದು ಮಧ್ಯರಾತ್ರಿವರೆಗೆ 4 ತಾಲೂಕುಗಳಲ್ಲಿ ನಿಷೇಧಾಜ್ಞೆ

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಕೆಲ ದಿನಗಳ ಹಿಂದೆ ಕೋಮುಗಲಭೆಯಾಗಿದ್ದ ಕಲ್ಲಡ್ಕದಲ್ಲಿ ಜೂನ್ 16 ವರೆಗೆ ನಿಷೇಧಾಜ್ಞೆ ಹಾಕಲಾಗಿತ್ತು. ಆದರೂ ಮಂಗಳವಾರದಂದು ಎರಡು ಯುವಕರ ನಡುವಿನ ಘರ್ಷಣೆ ಕೋಮುಗಲಭೆಗೆ ತಿರುಗಿದೆ. ಸಂಜೆ ವೇಳೆಗೆ ರತ್ನಾಕರ್ ಹಾಗೂ...