Tuesday, 23rd January 2018

Recent News

3 weeks ago

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ : ಟಿಟಿವಿ ದಿನಕರನ್

ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ ಅದು ಜಯಲಲಿತಾ. ರಜನಿ ಮೇನಿಯಾ ಎಂಬುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಇಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಎಐಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಘೋಷಣೆ ಮಾಡಿದ ನಂತರ ಪ್ರತಿಕ್ರಿಯೆ ನೀಡಿರುವ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ ನಡೆಯುವುದಿಲ್ಲ. ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ. ಅಲ್ಲದೇ ಎಂಜಿಆರ್ ಮತ್ತು ಅಮ್ಮ ಅವರೊಂದಿಗೆ ನೀವು ಯಾರನ್ನು ಬೇಕಾದರೂ ಹೋಲಿಕೆ […]

2 months ago

ಶೃತಿ ಹಾಸನ್, ಬಾಯ್ ಫ್ರೆಂಡ್ ಮೈಕಲ್ ಕೊರ್ಸೇಲ್ ಫೋಟೋ ವೈರಲ್

ಮುಂಬೈ: ನಟಿ ಶೃತಿ ಹಾಸನ್ ಗೆಳೆಯ ಮೈಕಲ್ ಕೊರ್ಸೇಲ್ ಜೊತೆ ಇರುವ ರಿಲೇಷನ್‍ಶಿಪ್ ಬಗ್ಗೆ ಮುಂದಿನ ಹಂತಕ್ಕೆ ಹೋಗಲು ಯೋಚಿಸಿದ್ದಾರೆಂದು ಕಾಣುತ್ತದೆ. ಲಂಡನ್ ಗೆಳೆಯ ಮೈಕಲ್ ಕೊರ್ಸೇಲ್ ರೊಂದಿಗೆ ಶೃತಿ ರಿಲೇಷನ್‍ಶಿಪ್‍ನಲ್ಲಿ ಇದ್ದಾರೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡ ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೈಕಲ್...

ಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?

4 months ago

ಚೆನ್ನೈ: ಸ್ವಂತ ಪಕ್ಷ ಸ್ಥಾಪಿಸುವ ಅಧಿಕೃತ ಸೂಚನೆಯನ್ನು ನೀಡಿರುವ ತಮಿಳು ನಟ ಕಮಲ್ ಹಾಸನ್‍ರ ರಾಜಕೀಯ ನಡೆಗಳು ಕುತೂಹಲವನ್ನು ಹುಟ್ಟಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಕಮಲ್ ಮನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು ಹೊಸ ರಾಜಕೀಯ ಚಿಂತನೆಗಳಿಗೆ...

ಕೆಲ್ಸ ಮಾಡದೇ ಇದ್ರೆ ನನ್ನನ್ನು ಕಿತ್ತೊಗೆಯಿರಿ: ಕಮಲ್ ಹಾಸನ್

4 months ago

ಚೆನ್ನೈ: ತಮಿಳು ರಾಜಕೀಯ ಪರಿಸ್ಥಿತಿಗಳು ದಿನನಿತ್ಯ ಹೊಸ ತಿರುವುಗಳು ಪಡೆದುಕೊಳ್ಳುತ್ತಿವೆ. ಈ ಸಂದರ್ಭದಲ್ಲಿ ತಮಿಳು ರಾಜಕೀಯ ರಂಗಕ್ಕೆ ಕಾಲಿವುಡ್ ಮೆಗಾ ಸ್ಟಾರ್ ಖ್ಯಾತ ನಟ ಕಮಲ್ ಹಾಸನ್ ಪ್ರವೇಶಿಸುವುದು ಖಚಿತವಾಗಿದೆ. ತಮಿಳು ರಾಜಕೀಯದಲ್ಲಿ ಕೆಲವು ಬದಲಾವಣೆಗಳನ್ನು ತರುವ ಅಗತ್ಯವಿದ್ದು, ಈ ಬದಲಾವಣೆಗಳನ್ನು...

ಪುತ್ರಿ ಅಕ್ಷರಾ ಮತಾಂತರಗೊಂಡಿದ್ದಾರೆಂಬ ವದಂತಿಗೆ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದು ಹೀಗೆ

6 months ago

ಚೆನ್ನೈ: ನಟ ಕಮಲ್ ಹಾಸನ್ ಪುತ್ರಿ ಅಕ್ಷರಾ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಗಳು ಅಕ್ಷರಾ ಮತಾಂತರಗೊಂಡಿದ್ದಾರೆಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಟ್ವಿಟ್ಟರ್‍ನಲ್ಲಿ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕಮಲ್...