Thursday, 19th October 2017

Recent News

7 months ago

ಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ರಾಗಿ ಗಂಜಿ ಮಾಡೋ ವಿಧಾನ

ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ಕೂಲ್ ಆಗಿರೋಣ ಅಂತ ತಂಪು ಪಾನೀಯಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಹೀಗಾಗಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಬೇಸಿಗೆಗೆ ಹೇಳಿ ಮಾಡಿಸಿದ್ದು. ಅದರಲ್ಲೂ ಬೇಸಿಗೆಯಲ್ಲಿ ಪ್ರತಿದಿನ ರಾಗಿ ಗಂಜಿ ಅಥವಾ ರಾಗಿ ಅಂಬಲಿ ಮಾಡಿ ಕುಡಿದರೆ ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಅದನ್ನ ಹೇಗೆ ಮಾಡೋದಪ್ಪಾ ಅಂತೀರಾ? ಇಲ್ಲಿದೆ ನೋಡಿ ಸಿಂಪಲ್ ವಿಧಾನ ಬೇಕಾಗುವ ಸಾಮಾಗ್ರಿಗಳು: 1. ರಾಗಿ ಹಿಟ್ಟು – 4 […]