Saturday, 18th November 2017

Recent News

4 days ago

ಬೆಂಗ್ಳೂರಿನಲ್ಲಿ ಕನ್ನಡದ ಹೆಸರಲ್ಲಿ ಹೆಚ್ಚುತ್ತಿದೆ ದಾಂಧಲೆ!

ಬೆಂಗಳೂರು: ನಗರದಲ್ಲಿ ಕನ್ನಡ ಪರ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿಕೊಂಡು ಜನ ಸಾಮಾನ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತಾಜಾ ಉದಾಹರಣೆ ಎಂಬಂತೆ ನಗರದ ಹುಳಿಮಾವಿನ ಪ್ರದೇಶದಲ್ಲಿ ಇಂತಹದ್ದೇ ಘಟನೆ ನಡೆದಿದೆ. ಅಂಗಡಿಯ ಮುಂದೇ ಕನ್ನಡದಲ್ಲೇ ಬೋರ್ಡ್ ಹಾಕಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಹುಳಿಮಾವಿನ ಬಳಿ ಇರುವ ಜೆಸ್ ಎಂಬ ಬೇಕರಿಯಲ್ಲಿ ಕನ್ನಡ ಬೋರ್ಡ್ ಇರದ ಹಿನ್ನೆಲೆ ಕ್ಯಾತೆ ತೆಗೆದ ಕಾರ್ಯಕರ್ತರು ತಕ್ಷಣವೇ ಕನ್ನಡ ಬೋರ್ಡ್ ಹಾಕಬೇಕೆಂದು ಆಗ್ರಹಿಸಿದ್ದಾರೆ. […]

6 days ago

ಒಂದೇ ಗಂಟೆಯಲ್ಲಿ ಹರಾಜಾದ ಸ್ಯಾಂಡಲ್‍ವುಡ್ ನಟಿಯರ ಬಟ್ಟೆ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಫಸ್ಟ್ ಟೈಂ ನಾಯಕಿಯರೆಲ್ಲ ಒಟ್ಟಿಗೆ ಸೇರಿ ತಮ್ಮ ಬಟ್ಟೆಗಳನ್ನ ಹರಾಜು ಮಾಡುವ ಕಾರ್ಯಕ್ರಮ ಆಯೋಜಿಸಿ ಅದರಿಂದ ಬಂದ ಹಣವನ್ನು ಉತ್ತಮ ಕಾರ್ಯಕ್ಕಾಗಿ ವಿನಿಯೋಗಿಸುವ ಕಾರ್ಯಕ್ರಮಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. `ದಿ ವ್ಯಾನಿಟಿ ಟ್ರಂಕ್ ಸೇಲ್’ ಹೆಸರಿನಲ್ಲಿ ಸ್ಯಾಂಡಲ್‍ವುಡ್ ನಾಯಕಿಯರ ಬೆಲೆ ಬಾಳುವ ಉಡುಗೆಗಳು ಹರಾಜು ಮಾಡಲಾಯಿತು. ಇಂದು ಬೆಳಗ್ಗೆ 12 ಗಂಟೆಯಿಂದ ಸಂಜೆ...

ಬಿಜೆಪಿ ಹೆಸರಲ್ಲಿ ಕನ್ನಡ ವಿರೋಧಿ ಟ್ವೀಟ್!

2 weeks ago

ಬೆಂಗಳೂರು: ಬಿಜೆಪಿ ಹೆಸರಲ್ಲಿ ಕನ್ನಡ ವಿರೋಧಿ ಟ್ವೀಟ್ ಒಂದು ಸಾಮಾಜಿಕ ಜಾಲತಾಣದದಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕ, ಕೇರಳ ನಡುವೆ ತುಳುನಾಡು ಹಂಚಿ ಹೋಗಿದ್ದು, ಕರ್ನಾಟಕ ರಾಜ್ಯೋತ್ಸವ ತುಳುನಾಡಿನ ಪಾಲಿಗೆ ಕರಾಳ ದಿನಾಚರಣೆ ಎಂದು `@Bjp4Tulunad ಹೆಸರಿನ ಟ್ವಿಟ್ಟರ್ ಖಾತೆಯೊಂದು ಟ್ವೀಟ್ ಮಾಡಿತ್ತು....

ಗೂಗಲ್ ನಕ್ಷೆಯಲ್ಲೂ ಕನ್ನಡ ಕಲರವ ಆರಂಭ

2 weeks ago

ಬೆಂಗಳೂರು: ಜಗತ್ತಿನ ಅತೀ ದೊಡ್ಡ ಸರ್ಚ್ ಎಂಜಿನ್ ಗೂಗಲ್ ನಕ್ಷೆಯಲ್ಲಿ ಸ್ಥಳಗಳ ಹೆಸರು ಕನ್ನಡದಲ್ಲಿ ಕಾಣಿಸಿಕೊಂಡಿದೆ. ಇನ್ನೂ ಮುಂದೆ ಇಂಗ್ಲಿಷ್ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲೂ ಸ್ಥಳಗಳ ಹೆಸರುಗಳು ಕಾಣಿಸಿಕೊಳ್ಳುತ್ತವೆ. ಹೌದು, ಇನ್ನೂ ಗೂಗಲ್ ನಕ್ಷೆಯಲ್ಲಿ ಸರ್ಚ್ ಮಾಡುವ ಸಂದರ್ಭದಲ್ಲಿ ಸ್ಥಳಗಳ ಹೆಸರು...

ಕನ್ನಡ ರಾಜ್ಯೋತ್ಸವದಂದು ಕ್ಷಮೆ ಕೋರಿದ ಕಿಚ್ಚ ಸುದೀಪ್!

2 weeks ago

ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಟ್ಟಿಟ್ಟರ್‍ನಲ್ಲಿ ಆದ ಕಾಗುಣಿತ ದೋಷ ಸರಿಪಡಿಸಿಕೊಂಡು ನಟ ಸುದೀಪ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಟ ಸುದೀಪ್ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಶಯ ಹೇಳಿದ್ದರು. ಆದರೆ ಇದರಲ್ಲಿ ಕಾಗುಣಿತ ದೋಷವಿದ್ದ ಹಿನ್ನೆಲೆಯಲ್ಲಿ...

ಭಾಷೆ, ನೆಲ, ಜಲಕ್ಕೆ ಸಂಬಂಧಿಸಿದ ಪ್ರಶ್ನೆ ಎದುರಾದಾಗ ನಮ್ಮೆಲ್ಲರದ್ದು ಒಂದೇ ಪಕ್ಷ: ಸಿಎಂ

2 weeks ago

ಬೆಂಗಳೂರು: ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದ ನಾನು ಅಲ್ಲಿಂದ ಇಲ್ಲಿಯ ವರೆಗೆ ನಾಡು-ನುಡಿ ಬಗ್ಗೆ ರಾಜಿಮಾಡಿಕೊಂಡಿಲ್ಲ. ಭಾಷೆ, ನೆಲ, ಜಲಕ್ಕೆ ಸಂಬಂಧಿಸಿದ ಪ್ರಶ್ನೆ ಎದುರಾದಾಗ ನಮ್ಮೆಲ್ಲರದ್ದು ಒಂದೇ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವದ...

62ನೇ ಕನ್ನಡ ರಾಜ್ಯೋತ್ಸವ ಸಂಭ್ರಮ- ಲಹರಿ ಸಂಗೀತ ಸಂಸ್ಥೆಯಿಂದ `ಅಮ್ಮಾ ಕಾವೇರಿ` ಹಾಡು ಸಮರ್ಪಣೆ

2 weeks ago

ಬೆಂಗಳೂರು: ಕನ್ನಡ ಎನ್ನುವುದು ಬರೀ ಭಾಷೆ ಮಾತ್ರ ಅಲ್ಲ. ಇಲ್ಲಿಯ ನೆಲ, ಜಲ ಕನ್ನಡದ ಜೊತೆಜೊತೆಗೆ ಬಂದು ನಿಲ್ಲುತ್ತವೆ. ಕನ್ನಡ ಮಾತಾಡುವುದು, ಕನ್ನಡ ಉಳಿಸುವುದು ಮತ್ತು ಬೆಳೆಸುವುದು ಎಷ್ಟು ಮುಖ್ಯವೋ ಅದೇ ರೀತಿ ಇಲ್ಲಿಯ ನೆಲ-ಜಲವನ್ನು ರಕ್ಷಣೆ ಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ....

ಬೆಳಗಾವಿ ಪಾಲಿಕೆ ಎದುರು ಮೊದಲ ಬಾರಿಗೆ ಹಾರಿತು ಕನ್ನಡ ಧ್ವಜ

2 weeks ago

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಇಂದು ಬೆಳಗಿನ ಜಾವ 3.30ಕ್ಕೆ ಎಂಇಎಸ್ ಆಡಳಿತವಿರುವ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದರು. ಪ್ರಥಮ ಬಾರಿಗೆ ಕನ್ನಡ ದ್ಚಜ ಹಾರಿಸಿ ಭುವನೇಶ್ವರಿ ದೇವಿ ಫೋಟೋ ಇಟ್ಟು ಪೂಜೆ ಸಲ್ಲಿಸಲಾಯಿತು....