Saturday, 23rd June 2018

Recent News

4 weeks ago

ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್

ಕೊಪ್ಪಳ: ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಸಂಸದರು ಹಾಗೂ ಸಂಸದರ ಪುತ್ರ ಪೊಲೀಸರ ವಿರುದ್ಧ ಗಲಾಟೆ ಮಾಡಿಕೊಂಡಿದ್ದರು. ಈ ಘಟನೆ ಸಂಬಂಧ ನಗರ ಠಾಣೆಯ ಸಿಪಿಐ ರವಿ ಉಕ್ಕುಂದ ದೂರು ನೀಡಿದ್ದರು. ರವಿ ಉಕ್ಕುಂದ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಠಾಣೆಯಲ್ಲಿ ಸಂಸದ ಸಂಗಣ್ಣ ಕರಡಿ, ಪುತ್ರ ಅಮರೇಶ್ ಕರಡಿ ಸೇರಿದಂತೆ 38 ಜನರ ವಿರುದ್ಧ […]

4 weeks ago

ಪೊಲೀಸ್ರಿಗೆ ಅವಾಜ್ ಹಾಕಿ ಬಲವಂತವಾಗಿ ವಾಹನ ತಡೆದ ಕೆಜಿ ಬೋಪಯ್ಯ

ಮಡಿಕೇರಿ: ಇಂದು ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವ ಪ್ರಯತ್ನ ಮಾಡ್ತಿದ್ದಾರೆ. ಇಂದು ಬೆಳಗ್ಗೆಯಿಂದಲೂ ಮಡಿಕೇರಿ ನಗರಕ್ಕೆ ಆಗಮಿಸುತ್ತಿರುವ ವಾಹನಗಳನ್ನು ಶಾಸಕ, ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಡೆಯುತ್ತಿದ್ದಾರೆ. ಶಾಸಕರು ಬಲವಂತವಾಗಿ ವಾಹನಗಳನ್ನು ತಡೆಯುತ್ತಿದ್ದರಿಂದ...

ಪ್ರತಿಭಟನೆಯಲ್ಲಿ ಟೈರ್ ಒದೆಯಲು ಹೋಗಿ ಕಾರ್ಯಕರ್ತನ ಕಾಲಿಗೆ ತಗುಲಿದ ಬೆಂಕಿ!

4 weeks ago

ಧಾರವಾಡ: ಬಂದ್ ಪ್ರತಿಭಟನೆಯಲ್ಲಿ ಟೈರ್ ಗೆ ಬೆಂಕಿ ಹಚ್ಚುವ ವೇಳೆ ಕಾರ್ಯಕರ್ತನ ಕಾಲಿಗೆ ಆ ಬೆಂಕಿ ತಗುಲಿದ ಘಟನೆ ನಗರದ ಜ್ಯೂಬಿಲಿ ಸರ್ಕಲ್‍ನಲ್ಲಿ ನಡೆದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಸಾಲಮನ್ನಾ ಮಾಡದ್ದಕ್ಕೆ ಬಿಜೆಪಿ ಇಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು,...

ಬಸ್ ತಡೆದು ಪ್ರತಿಭಟನೆ: ಪ್ರತಾಪ್ ಸಿಂಹ ವಶಕ್ಕೆ

4 weeks ago

ಮೈಸೂರು: ಸಾಲಮನ್ನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಬಸ್‍ಗಳನ್ನು ತಡೆಯಲು ಮುಂದಾಗಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆ ಮೈಸೂರು ಬನ್ನಿಮಂಟಪ ಡಿಪೋ ಬಳಿ ಪ್ರತಿಭಟನೆ ನಡೆಸಲಾಗುತಿತ್ತು. ಆಗ ಸಂಸದ ಪ್ರತಾಪ್...

ಬಾಗಲಕೋಟೆಯಲ್ಲಿ ಬಂದ್ ಹಿಂಪಡೆದ ಬಿಜೆಪಿ

4 weeks ago

ಬಾಗಲಕೋಟೆ: ಇಂದು ನಸುಕಿನ ಜಾವ ಜಮಖಂಡಿ ಶಾಸಕ, ಹಿರಿಯ ರಾಜಕಾರಣಿ ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್‍ನ್ನು ಬಿಜೆಪಿ ಹಿಂಪಡೆದಿದೆ. ಹಿರಿಯ ರಾಜಕಾರಣಿಗಳು, ಅಪಾರ ಬೆಂಬಲಿಗರನ್ನು ಹೊಂದಿರುವ ಶಾಸಕರು ಇಂದು ಸಾವನ್ನಪ್ಪಿದ್ದು, ಕ್ಷೇತ್ರದ ಜನರು ತಮ್ಮ ನೆಚ್ಚಿನ...

ರೈತರ ಸಾಲಮನ್ನಾ ಮಾಡದ ಕುಮಾರಸ್ವಾಮಿ ವಿರುದ್ಧ ಸಿಟ್ಟು – ಬಿಜೆಪಿಯಿಂದ ಇಂದು ಕರ್ನಾಟಕ ಬಂದ್

4 weeks ago

ಬೆಂಗಳೂರು: ಚುನಾವಣೆಗೂ ಮುನ್ನ ಸಾಲ ಮನ್ನಾ ಮಾಡ್ತೀನಿ ಅಂದಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ಇವತ್ತು ಕರ್ನಾಟ ಬಂದ್‍ಗೆ ಕರೆ ಕೊಟ್ಟಿದೆ. ಆದ್ರೆ ಬಿಜೆಪಿ ಕರೆ ಕೊಟ್ಟ ಇವತ್ತಿನ ಬಂದ್ ಯಶಸ್ವಿಯಾಗೋದು ಅನುಮಾನ. ರಾಜ್ಯದ ಹೆಚ್ಚಿನ...

ಸೋಮವಾರ ಕರ್ನಾಟಕ ಬಂದ್: ಏನು ಇರುತ್ತೆ? ಏನ್ ಇರಲ್ಲ? ಬಂದ್ ಎಲ್ಲಿ ಇರುತ್ತೆ?

4 weeks ago

ಬೆಂಗಳೂರು: ಸೋಮವಾರ ನಡೆಯಲಿರುವ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೆ, ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಬಂದ್ ಇರುತ್ತೋ ಇಲ್ಲವೋ ಎನ್ನುವ ಗೊಂದಲ ಉಂಟಾಗಿದೆ. ರೈತರ ಸಂಕಷ್ಟ ನಿವಾರಣೆಗೆ ರಾಜ್ಯ ಸಮ್ಮಿಶ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ...

ಪ್ರಣಾಳಿಕೆಗೆ ತಕ್ಕಂತೆ ನಡೆಯದಿದ್ದರೆ ಪ್ರತಿಭಟನೆ ಎದುರಿಸಿ: ಶ್ರೀರಾಮುಲು

4 weeks ago

ರಾಯಚೂರು: ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತರಬೇಕು, ಇಲ್ಲದಿದ್ದರೆ ಒಂದು ಕ್ಷಣ ಕೂಡ ನೀವು ಅಧಿಕಾರದಲ್ಲಿ ಉಳಿಯದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. ವಿಧಾನ ಪರಿಷತ್ ಪದವಿಧರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಜಿಲ್ಲೆಗೆ ಭೇಟಿ ನೀಡಿ...