Thursday, 21st June 2018

3 weeks ago

ಕ್ಷೇತ್ರದ ಜನರು ಜಾತಿ, ಧರ್ಮ ನೋಡದೇ ಅಭಿವೃದ್ಧಿಗೆ ಮತ ನೀಡಿದ್ದಾರೆ: ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ಚುನಾವಣೆಯ ಫಲಿತಾಂಶ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕಾರಣ ಕ್ಷೇತ್ರದ ಜನರು ಜಾತಿ, ಧರ್ಮ ನೋಡದೇ ಅಭಿವೃದ್ಧಿಗೆ ಮತ ನೀಡಿದ್ದಾರೆ. ಒಳ್ಳೆಯ ಕೆಲಸ ಮಾಡಿದ್ರೆ ಯಾವ ವ್ಯಕ್ತಿಯೂ ಸಾರ್ವಜನಿಕ ಜೀವನದಲ್ಲಿ ಯಶಸ್ವಿಯಾಗಹುಬುದು ಎಂಬುದಕ್ಕೆ ಇಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಉದಾಹರಣೆಯಾಗಿದೆ ಎಂದು ಕಾಂಗ್ರೆಸ್ ಶಾಸಕ ಮುನಿರತ್ನ ಹೇಳಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಇವತ್ತು ಮತದಾರರು ನನ್ನ ಕೈ ಹಿಡಿದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರು ಹಣ ಬಲದಿಂದ ಗೆದ್ದಿದ್ದಾರೆ ಅಂತಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರೋದನ್ನು ನೋಡಿದ್ದೇನೆ. […]

3 weeks ago

ಆಗಿದ್ದೆಲ್ಲಾ ಒಳ್ಳೆಯದಕ್ಕೆ ಆಗಿದೆ, ಇಷ್ಟೊಂದು ಲೀಡ್ ಬರುತ್ತೆ ಅಂದ್ಕೊಂಡಿರಲಿಲ್ಲ: ಮುನಿರತ್ನ ಮಗಳು

ಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ತಂದೆ ಮುನಿರತ್ನ ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಮಾತನಾಡಿದ ಅವರ ಮಗಳು ಸಿಂಧೂರಿ, “ಇದು ನಮಗೆ ಸಂತೋಷದ ವಿಷಯ. ಚುನಾವಣೆ ಮುಂದೂಡಿದ್ದು, ಒಳೆಯದೇ ಆಯಿತ್ತು. ಆಗುವುದೆಲ್ಲ ಒಳ್ಳೆಯದ್ದಕ್ಕೆ ಆಗುತ್ತದೆ. ನಮ್ಮ ವಿರೋಧ ಪಕ್ಷದವರು ಆಗಲಿ, ಬೇರೆಯವರೇ ಆಗಲಿ ಅವರು...

ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡ್ತೀನಿ: ಬಿಎಸ್‍ವೈ ವಿದಾಯ ಭಾಷಣ

1 month ago

ಬೆಂಗಳೂರು: 56 ಗಂಟೆಗಳ ಕಾಲ ಕರುನಾಡಿನ ರಾಜನಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 104 ಸದಸ್ಯರ ಹೊಂದಿ ಈ ಬಾರಿ ಅಧಿಕಾರವನ್ನೇ ನಡೆಸಿಯೇ ತೀರುತ್ತೇವೆ ಎಂದಿದ್ದ ಬಿಎಸ್ ಯಡಿಯೂರಪ್ಪ ವಿಶ್ವಾಸ ಮತಯಾಚನೆ ನಡೆಸದೇ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ....

ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ತುರ್ತು ಸಭೆ

1 month ago

ಬೆಂಗಳೂರು: ಹೈದರಾಬಾದ್‍ನಿಂದ ಆಗಮಿಸಿದ್ದ ಕಾಂಗ್ರೆಸ್ ಶಾಸಕರು ಕೆಜೆ ಜಾರ್ಜ್ ಒಡೆತನದ ಎಂಬೆಸಿ ಗಾಲ್ಫ್ ಬಿಸಿನೆಸ್ ಹೋಟೆಲ್ ನಲ್ಲಿ ತಂಗಿದ್ದರೆ, ಜೆಡಿಎಸ್ ಶಾಸಕರು ಲೆ ಮೆರಿಡಿಯನ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹೋಟೆಲ್ ನಲ್ಲಿ ಜೆಡಿಎಸ್ ತುರ್ತು ಸಭೆಯಲ್ಲಿ ಕರೆದಿದ್ದು, ಶಾಸಕಾಂಗ...

ಮಾರ್ಗ ಮಧ್ಯೆ ಪ್ಲಾನ್ ಚೇಂಜ್: ನಮ್ಮ ಹೋಟೆಲ್‍ಗೆ ಬನ್ನಿ ಎಂದ ಜಾರ್ಜ್

1 month ago

ಬೆಂಗಳೂರು: ಹೈದರಾಬಾದ್ ನಿಂದ ಆಗಮಿಸಿದ ಕಾಂಗ್ರೆಸ್ ಶಾಸಕರು ಇಂದಿರಾನಗರದ 100 ಫೀಟ್ ಎಂಬೆಸಿ ಗಾಲ್ಫ್ ಬುಸಿನೆಸ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಸ್ ರೆಸಾರ್ಟ್ ಗೆ ತೆರಳಲಿದೆ ಎಂದು ಆರಂಭದಲ್ಲಿ ಮಾಹಿತಿ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ಲಾನ್ ಬದಲಾಗಿದ್ದು ಜಾರ್ಜ್...

ಬಿಎಸ್‍ವೈಗೆ ಮಾನ ಮರ್ಯಾದೆ ಇದ್ರೆ, ರಾಜಿನಾಮೆ ಕೊಟ್ಟು ಹೋಗ್ಬೇಕು: ರಾಮಲಿಂಗಾ ರೆಡ್ಡಿ

1 month ago

ಬೆಂಗಳೂರು: ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಮಾನ ಮರ್ಯಾದೆ ಇದ್ರೆ ರಾಜಿನಾಮೆ ಕೊಟ್ಟು ಹೋಗಬೇಕು ಅಂತಾ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ರಾಜಭವನ ಚಲೋ ಪ್ರತಿಭಟನೆ ವೇಳೆಯಲ್ಲಿ ಭಾಗಿಯಾಗಿದ್ದ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮಾಜಿ ಸಚಿವರು, ಈಗಾಗಲೇ...

ಸಿಎಂ ಬಿಎಸ್‍ವೈಗೆ ಅಗ್ನಿ ಪರೀಕ್ಷೆ-ಸುಪ್ರೀಂಕೋರ್ಟ್ ನಲ್ಲಿ ಇಂದು ಏನಾಗಬಹುದು?

1 month ago

ಬೆಂಗಳೂರು: ನಾಟಕೀಯ ತಿರುವುಗಳು, ಕಾನೂನು ಹೋರಾಟಗಳ ಆತಂಕದ ಮಧ್ಯೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಬಹುಮತ ಸಾಬೀತುಪಡಿಸುವ ಮುನ್ನವೇ ಸುಪ್ರೀಂ ಪರೀಕ್ಷೆ ಎದುರಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಸಿರೋ ಅರ್ಜಿಯ ವಿಚಾರಣೆ ಇಂದು ಕೂಡ ಮುಂದುವರೆಯಲಿದೆ. ಸುಪ್ರೀಂಕೋರ್ಟ್...

ರಾತ್ರಿಯಿಡೀ ಖಾಸಗಿ ಹೋಟೆಲ್‍ನಲ್ಲಿ ಬಿಎಸ್‍ವೈ ಮೀಟಿಂಗ್-ಬಹುಮತ ಹೇಗೆ ಸಾಬೀತು ಮಾಡ್ತಾರೆ?

1 month ago

ಬೆಂಗಳೂರು: ಇಂದು ಸುಪ್ರೀಂಕೋರ್ಟ್ ಮುಂದೆ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಬೇಕಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಹೈಡ್ರಾಮಗಳ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಸೋ ಬಗ್ಗೆ ಹಾಗು ಮುಂದಿನ ರಣತಂತ್ರಗಳ ಬಗ್ಗೆ ರಾತ್ರಿಯಿಡೀ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ. ನಗರದ...