Monday, 23rd April 2018

Recent News

28 mins ago

ರಾಜ್ಯ ಚುನಾವಣೆ ಗೆಲ್ಲಲು ‘ವಾರ್ ಡೇಸ್’ ಘೋಷಿಸಿದ ಬಿಜೆಪಿ

ಬೆಂಗಳೂರು: ಶತಾಗತಯ ಕರ್ನಾಟಕದಲ್ಲಿ ಕಮಲ ಬಾವುಟ ಹಾರಿಸಲು ಪಣತೊಟ್ಟಿರುವ ಬಿಜೆಪಿ ವಾರ್ ಡೇಸ್ ಘೋಷಣೆ ಮಾಡಲಾಗಿದೆ. ಮೇ 1ರಿಂದ 9ರವರೆಗಿನ ಒಂಬತ್ತು ದಿನಗಳನ್ನು ‘ನವದಿನ ಯುದ್ಧ’ವಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಈ ಒಂಬತ್ತು ದಿನಗಳಂದು ಕೇಂದ್ರ ನಾಯಕರು ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇತ್ತ ಬಿಜೆಪಿ ಅಧಿಕಾರದಲಿರುವ ನಾಲ್ಕು ರಾಜ್ಯಗಳ ಸಿಎಂಗಳು ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮೇ 1 ರಂದು ರಾಜ್ಯಕ್ಕೆ […]

38 mins ago

ಅಂಬರೀಶ್ ಸ್ಥಾನಕ್ಕೆ ಎಂಟ್ರಿ ಕೊಡ್ತಿರೋ ವ್ಯಕ್ತಿ ಯಾರು?

ಬೆಂಗಳೂರು: ಮಾಜಿ ಸಚಿವ, ಶಾಸಕ ಅಂಬರೀಶ್ ಗೆ ಕಾಂಗ್ರೆಸ್‍ನ ಬಿ ಫಾರಂ ಸಿಕ್ಕರೂ ಅದನ್ನು ಸ್ವೀಕರಿಸದೇ ಪಕ್ಷಕ್ಕೆ ರೆಬಲ್ ಆಗಿ ಉಳಿದುಕೊಂಡಿದ್ದಾರೆ. ಅಂಬರೀಶ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಅನುಮಾನ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂಬರೀಶ್ ಸ್ಥಾನಕ್ಕೆ ಯಾರು ಬರುತ್ತಾರೆಂದು ಮಂಡ್ಯದ ಜನರಲ್ಲಿ ತೀವ್ರ ಕೂತುಹೂಲ ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ಸಹ ಅಂಬರೀಶ್ ಜೊತೆ...

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

1 day ago

ಬೆಂಗಳೂರು: ಕೆಲವು ಗಂಟೆಗಳ ಮುಂಚೆ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವ ಸ್ಟಾರ್ ಪ್ರಚಾಕರ ಹೆಸರಿನ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ ಬಿಜೆಪಿ ಸಹ ತನ್ನ ಪರವಾಗಿ ಪ್ರಚಾರ ಮಾಡಲಿರುವ ಸ್ಟಾರ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ...

ನಾನು ಗೆದ್ದರೆ ಮೋದಿಯನ್ನು ಬೆಂಬಲಿಸುತ್ತೇನೆ- ಶಿರೂರು ಸ್ವಾಮೀಜಿ

1 day ago

ಉಡುಪಿ: ಪಕ್ಷೇತರ ಅಭ್ಯರ್ಥಿಯಾಗಿ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಕಣಕ್ಕಿಳಿದು ಉಡುಪಿ ವಿಧಾನಸಭೆ ಕ್ಷೇತ್ರಕ್ಕೆ ರಂಗು ಹಚ್ಚಿದ್ದಾರೆ. ಇವತ್ತು ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಗಳು ಉಮೇದುವಾರಿಕೆ ಸಲ್ಲಿಸಿದ್ರು. ಪಜೇರೋ ಸ್ಪೋರ್ಟ್ಸ್ ಕಾರಲ್ಲಿ ಬಂದು ಸ್ವಾಮೀಜಿ ನಾಮಪತ್ರ ಸಲ್ಲಿಸಿದರು. ಶಿರೂರು ಸ್ವಾಮೀಜಿ ಚುನಾವಣಾ...

ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿ ಬಿಡುಗಡೆ

2 days ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಷ್ಟ್ರೀಯ ಪಕ್ಷಗಳು ತಮ್ಮ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಸಿನಿಮಾ ನಟ, ನಟಿಯರು, ಪ್ರಚಲಿತ ನಾಯಕರನ್ನು ಕರೆತರುತ್ತಿದ್ದಾರೆ. ಕಾಂಗ್ರೆಸ್ ಇಂದು ಕಾಂಗ್ರೆಸ್ ಪರವಾಗಿ ಕ್ಯಾಂಪೇನ್ ಮಾಡುವವರ ಪಟ್ಟಿಯನ್ನು ಪ್ರಕಟ ಮಾಡಿದೆ....

ಪಬ್ಲಿಕ್ ಟಿವಿ ಸಂದರ್ಶನದಲ್ಲಿ ರಾಜಕೀಯ ರಹಸ್ಯ ಬಿಚ್ಚಿಟ್ಟ ಬಿಎಸ್‍ವೈ

2 days ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಬ್ಲಿಕ್ ಟಿವಿಗೆ ವಿಶೇಷ ಸಂದರ್ಶನ ನೀಡಿದ್ದು, ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಕೇಳಿದ ನೇರಾ-ನೇರ ಪ್ರಶ್ನೆಗಳಿಗೆ ಯಡಿಯೂರಪ್ಪ ಉತ್ತರ ನೀಡಿದ್ದಾರೆ. ಪ್ರಶ್ನೆ: ಯಡಿಯೂರಪ್ಪ ಬದಲಾಗಿದ್ದಾರೆ? ಬಿಎಸ್‍ವೈ: ಇವತ್ತಿನ ಕಾಲಕ್ಕೆ ತಕ್ಕಂತೆ...

ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ

2 days ago

ಮೈಸೂರು: ನಾನು ಅಂಬರೀಶ್ ಅವರನ್ನು ಭೇಟಿ ಮಾಡುವುದಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ರೆಬಲ್ ಸ್ಟಾರ್ ಅಂಬರೀಶ್‍ಗೆ ಮಂಡ್ಯದ ಬಿ ಫಾರಂ ಕೊಟ್ಟಿದ್ದೀವಿ. ಅವರು ನಿಂತುಕೊಳ್ಳಬೇಕು ಅಷ್ಟೇ. ಅಲ್ಲದೇ ಸ್ಪರ್ಧಿಸೋದು ಬಿಡೋದು...