Wednesday, 20th June 2018

Recent News

3 weeks ago

ಲಿಂಕನ್ ಹೇಳಿಕೆ ಬಳಸಿ ಎಚ್‍ಡಿಕೆಗೆ ಬಿಎಸ್‍ವೈ ಟಾಂಗ್

ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಅವರ ಹೇಳಿಕೆಯನ್ನು ಬಳಸಿ ಮಾಜಿ ಸಿಎಂ ಯಡಿಯೂರಪ್ಪನವರು ಸಿಎಂ ಎಚ್‍ಡಿ ಕುಮಾರಸ್ವಾಮಿಯವರಿಗೆ ಟಾಂಗ್ ಕೊಟ್ಟಿದ್ದಾರೆ. ಭಾನುವಾರ ಕುಮಾರಸ್ವಾಮಿಯವರು ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ನಾನು ನಾಡಿನ ಜನತೆಯ ಮುಲಾಜಿನಲ್ಲಿ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಎಸ್‍ವೈ ಟಿಟ್ಟರ್ ನಲ್ಲಿ ಲಿಂಕನ್ ಹೇಳಿಕೆಯನ್ನು ಬಳಸಿ ಎಚ್‍ಡಿಕೆಯ ಕಾಲೆಳಿದ್ದಾರೆ. ಮನುಷ್ಯನ ನಿಜವಾದ ವ್ಯಕ್ತಿತ್ವ ಪರೀಕ್ಷಿಸಬೇಕೆಂದರೆ ಅವನಿಗೆ ಅಧಿಕಾರ ಕೊಟ್ಟು ನೋಡಿ ಎಂದು ಅಬ್ರಹಾಂ ಲಿಂಕನ್ ಹೇಳಿದ್ದರು. ಕುಮಾರಸ್ವಾಮಿಯವರು […]

4 weeks ago

ಸ್ಪೀಕರ್ ಚುನಾವಣೆ: ಬಿಜೆಪಿಯಿಂದ ಸುರೇಶ್ ಕುಮಾರ್ ಕಣಕ್ಕೆ

ಬೆಂಗಳೂರು: ವಿಧಾನಸಭಾ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ನಿಂದ ರಮೇಶ್ ಕುಮಾರ್ ಕಣದಲ್ಲಿದ್ದರೆ, ಬಿಜೆಪಿ ಸುರೇಶ್ ಕುಮಾರ್ ಅವರನ್ನು ನಿಲ್ಲಿಸಿದೆ. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೊಂಡ ಹಿನ್ನೆಲೆಯಲ್ಲಿ ಸಂಖ್ಯಾಬಲ ಇರುವ ಕಾರಣ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆ ಆಗಬಹುದು. ಬಿಜೆಪಿ ಸದನದಲ್ಲಿ ಬಹುಮತ ಸಾಬೀತು ಪಡಿಸದ ಕಾರಣ ಸ್ಪೀಕರ್ ಹುದ್ದೆಗೆ ಸ್ಪರ್ಧಿಸುತ್ತಿಲ್ಲ ಎನ್ನುವ ಮಾತು ಕೇಳಿ...

ನಾವು ಮೊದಲು ಕಾಂಗ್ರೆಸ್‍ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದೀವಿ: ಹೆಚ್‍ಡಿಡಿ

4 weeks ago

ಬೆಂಗಳೂರು: ಕರ್ನಾಟಕ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಜೊತೆಗಿನ ಮೈತ್ರಿಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಮೊದಲು ಅವರಿಗೆ ಬಿಟ್ಟುಕೊಡಲಾಗಿತ್ತು. ಆದ್ರೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅಧ್ಯಕ್ಷ ರಾಹುಲ್ ಗಾಂದಿ ಅವರೇ ಸಿಎಂ ಸ್ಥಾನ ಬೇಡವೆಂದು ಹೇಳಿದ್ದಾರೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ...

ಶಾಸಕರು ಒಂದು ದಿನದ ಮಟ್ಟಿಗೆ ಕ್ಷೇತ್ರಗಳಿಗೆ ಹೋಗಿ ಬರೋದು ಬೇಡ, ಇಲ್ಲೇ ಇರಲಿ : ಡಿಕೆಶಿ

1 month ago

ಬೆಂಗಳೂರು: ಶಾಸಕರು ಒಂದು ದಿನದ ಮಟ್ಟಿಗೆ ತಮ್ಮ ಸ್ವಕ್ಷೇತ್ರಗಳಿಗೆ ಹೋಗಿ ಬರೋದು ಬೇಡ ಅಂತಾ ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಕಾಂಗ್ರೆಸ್ ಸಭೆ ಇರಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲರೂ ಬೆಂಗಳೂರಿನಲ್ಲಿಯೇ ಇರಲಿದ್ದಾರೆ. ಇನ್ನು ಬುಧವಾರ...

ಹೋರಾಟ ಮುಂದುವರೆಯುತ್ತೇ – ಫೇಸ್‍ಬುಕ್ ಲೈವ್‍ನಲ್ಲಿ ಭಾವುಕರಾದ ಪ್ರತಾಪ್ ಸಿಂಹ

1 month ago

ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತಯಾಚಿಸದೆ ಸಿಎಂ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವ ವೇಳೆ ಭಾವುಕರಾಗಿದ್ದಾರೆ. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಏಕಾಂಗಿಯಾಗಿ ಕಾರಿನಲ್ಲಿ...

ನಾಳೆ ಬಿಎಸ್‍ವೈ ವಿಶ್ವಾಸಮತ ಯಾಚನೆ: ಕೋರ್ಟ್ ಕಲಾಪದ ಕಂಪ್ಲೀಟ್ ವಿವರಣೆ ಇಲ್ಲಿದೆ

1 month ago

ನವದೆಹಲಿ: ಶನಿವಾರ ಸಂಜೆ 4 ಗಂಟೆಗೆ ಸುಪ್ರೀಂ ಕೋರ್ಟ್ ಬಿಎಸ್ ಯಡಿಯೂರಪ್ಪನವರಿಗೆ ಬಹುಮತ ಸಾಬೀತು ಪಡಿಸುವಂತೆ ಆದೇಶ ನೀಡಿದೆ. ರಾಜ್ಯಪಾಲರು ಬಿಎಸ್‍ವೈಗೆ 15 ದಿನಗಳ ಒಳಗಡೆ ಬಹುಮತ ಸಾಬೀತು ಪಡಿಸಲು ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...

ಕರ್ನಾಟಕ ಶಾಸಕರಿಗೆ ರೆಸಾರ್ಟ್ ಆಫರ್ ಕೊಟ್ಟ ಕೇರಳ ಪ್ರವಾಸೋದ್ಯಮ!

1 month ago

ತಿರುವನಂತಪುರಂ: ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿರುವ ಕೇರಳ ಪ್ರವಾಸೋದ್ಯಮ ಇಲಾಖೆ ರಾಜ್ಯದ ಶಾಸಕರಿಗೆ ಸುಂದರ, ಸುರಕ್ಷಿತ ಸ್ಥಳಗಳ ನೀಡುವುದಾಗಿ ಆಫರ್ ನೀಡಿದೆ. ಈ ಕುರಿತು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಕೇರಳ ಪ್ರವಾಸೋದ್ಯಮ, ಕರ್ನಾಟಕದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗಳ...

ಸಿಎಂ ಬಿಎಸ್‍ವೈಯಿಂದ ಗೂಂಡಾಗಿರಿ: ಡಿಕೆ ಶಿವಕುಮಾರ್

1 month ago

ಬೆಂಗಳೂರು: ಪೊಲೀಸ್ ಭದ್ರತೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಈಗಲ್‍ಟನ್ ರೆಸಾರ್ಟ್ ನಲ್ಲಿದ್ದ ಶಾಸಕರು ಬೇರೆ ಸ್ಥಳಕ್ಕೆ ಶಿಫ್ಟ್ ಆಗುತ್ತಿದ್ದಾರೆ. ಬಿಡದಿಯ ಈಗಲ್‍ಟನ್ ರೆಸಾರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್, ಮಾಜಿ ಸಚಿವ ಜನಾರ್ದನ ರೆಡ್ಡಿ ನಮ್ಮ...