Tuesday, 22nd May 2018

Recent News

1 month ago

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಸಲ್ಮಾನ್ ಖಾನ್ ಗೆ ನಟಿಯರು ವೆಲ್‍ಕಮ್!

ಮುಂಬೈ: ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್‍ಪುರ್ ಸಿಜೆಎಂ ನ್ಯಾಯಾಲಯ ನಟ ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡವನ್ನು ವಿಧಿಸಿತ್ತು. ಈ ಸಂಬಂಧ ಎರಡು ದಿನಗಳ ಕಾಲ ಜೈಲಿನಲ್ಲಿದ್ದ ಸಲ್ಮಾನ್ ಗೆ ನ್ಯಾಯಾಲಯ ಶನಿವಾರ ಷರತ್ತು ಬದ್ಧ ಜಾಮೀನು ನೀಡಿತ್ತು. ಈ ಸಂಬಂಧ ಜೋಧ್‍ಪುರದಿಂದ ಸಂಜೆ ಮುಂಬೈನತ್ತ ಪ್ರಯಾಣ ಬೆಳೆಸಿದ್ದರು. ಈ ವೇಳೆ ಸಲ್ಮಾನ್ ಮುಂಬೈನ ಗ್ಯಾಲೆಕ್ಸಿ ಅಪಾರ್ಟ್ ಮೆಂಟ್ ನತ್ತ ಮಾಜಿ ಗೆಳತಿ ಕತ್ರಿನಾ […]

2 months ago

ಕತ್ರಿನಾ ಜೊತೆಗಿನ ಕೆಮಿಸ್ಟ್ರಿ ವಿಡಿಯೋ ಹಂಚಿಕೊಂಡ ಸಲ್ಮಾನ್

ಮುಂಬೈ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಮತ್ತು ಹಾಟ್ ಬ್ಯೂಟಿ ಕತ್ರಿನಾ ಕೈಫ್ ಅವರ ಕೆಮೆಸ್ಟ್ರಿಯ ಜಾಹೀರಾತಿನ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣಕ್ಕೆ ಭಾಯಿಜಾನ್ ಅಪ್ಲೋಡ್ ಮಾಡಿಕೊಂಡಿದ್ದಾರೆ. ಸಲ್ಮಾನ್ ಮತ್ತು ಕತ್ರಿನಾ ಇತ್ತೀಚೆಗೆ ಬೇಸಿಗೆ ಉಡುಪಿನ ರಾಯಭಾರಿಗಳಾಗಿ ಕಾಣೆಸಿಕೊಂಡಿದ್ದಾರೆ. ಈ ವಿಡಿಯೋವನ್ನು ಸಲ್ಲು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇವರಿಬ್ಬರ ಕೆಮಿಸ್ಟ್ರಿ ಪರದೆಯ ಮೇಲೆ ಮತ್ತು ಹೊರಗೆ...

ದೀಪಿಕಾ, ಕತ್ರಿನಾ ಜೊತೆ ನಟಿಸಲು ಆನ್‍ಲೈನ್ ಅಪ್ಲೀಕೇಶನ್ ಭರ್ತಿ ಮಾಡಿದ ಬಿಗ್ ಬಿ

3 months ago

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿರುತ್ತಾರೆ. ಅಮಿತಾಬ್ ಶನಿವಾರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್ ಜೊತೆ ನಟಿಸಲು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ....

ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

4 months ago

ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮದುವೆ ಬಾಲಿವುಡ್ ಅಂಗಳದಲ್ಲಿ ಬಹುಚರ್ಚಿತ ವಿಷಯ. ಸಲ್ಮಾನ್ ಯಾವಾಗ ಮದುವೆಯಾಗ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಈ ಹೊತ್ತಲ್ಲೇ ಸಲ್ಮಾನ್, ಮುಜೆ ಲಡ್ಕಿ ಮಿಲ್ ಗಯಿ (ನನಗೆ ಹುಡುಗಿ ಸಿಕ್ಕಿಬಿಟ್ಳು) ಎಂದು 1 ಗಂಟೆ...

ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರಕ್ಕೆ ಕತ್ರಿನಾ ಭರ್ಜರಿ ತಯಾರಿ

4 months ago

ಮುಂಬೈ: ಟೈಗರ್ ಜಿಂದಾ ಹೈ ಚಿತ್ರದಲ್ಲಿ ಸಲ್ಮಾನ್ ಖಾನ್‍ಗೆ ಜೋಡಿಯಾಗಿ ಗೆಲುವಿನ ಮೆಟ್ಟಿಲೇರಿದ ಕತ್ರಿನಾ ಕೈಫ್ ಯಶ್ ರಾಜ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಥಗ್ಸ್ ಆಫ್ ಹಿಂದೊಸ್ತಾನ್’ ಚಿತ್ರಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ‘ಥಗ್ಸ್ ಆಫ್ ಹಿಂದೊಸ್ತಾನ್’ ಚಿತ್ರವು 1839 ರ...

ದೀಪಿಕಾ ಪಡುಕೋಣೆ ತನ್ನ ಮದ್ವೆಗೆ ಖ್ಯಾತ ಬಾಲಿವುಡ್ ನಟಿಯನ್ನು ಆಹ್ವಾನಿಸಲ್ಲ!

4 months ago

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಮದುವೆಗೆ ಖ್ಯಾತ ನಟಿಯನ್ನು ಆಹ್ವಾನಿಸುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ದೀಪಿಕಾರವರು ತಮ್ಮ ತಂಗಿ ಅನಿಷಾರೊಂದಿಗೆ ಖಾಸಗಿ ಕಾರ್ಯಕ್ರಮದ ಚಾಟ್ ಶೋನಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಕಿಯಾದ ನಟಿ ನೇಹಾ ದೂಪಿಯಾ ಅವರು...

ಸಲ್ಮಾನ್ ವರ್ಸಸ್ ಸಲ್ಮಾನ್: ದಾಖಲೆ ಬರೆದ ‘ಟೈಗರ್ ಜಿಂದಾ ಹೈ’

5 months ago

ಮುಂಬೈ: ಬಾಲಿವುಡ್‍ನ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ಜಿಂದಾ ಹೈ’ ಚಿತ್ರ ಕಳೆದ ಶುಕ್ರವಾರ ತೆರೆಕಂಡಿದ್ದು, ಅಭಿಮಾನಿಗಳಿಗೆ ಭರಪೂರ ಮನರಂಜನೆಯನ್ನು ನೀಡುತ್ತಿದೆ. ಅಭಿಮಾನಿ ಪ್ರಭುಗಳಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುವ ಜೊತೆಗೆ ಗಲ್ಲಾ ಪೆಟ್ಟಿಗೆಯನ್ನು ತುಂಬಿಸಿಕೊಳ್ಳುತ್ತಿದೆ. ಈಗಾಗಲೇ ಬಿಡುಗಡೆಗೊಂಡಿರುವ ಸಲ್ಮಾನ್ ನಟನೆಯ ಎಲ್ಲ ಚಿತ್ರಗಳ...

ಟ್ರೆಂಡಿಂಗ್ ಆಯ್ತು ಕತ್ರೀನಾ, ಸಲ್ಮಾನ್ ಡ್ಯಾನ್ಸ್: ಒಂದೇ ದಿನದಲ್ಲಿ 1 ಕೋಟಿಗೂ ಅಧಿಕ ವ್ಯೂ ಆಯ್ತು ವಿಡಿಯೋ

6 months ago

ಮುಂಬೈ: ಸಲ್ಮಾನ್ ಖಾನ್ ಅಭಿನಯದ `ಟೈಗರ್ ಜಿಂದಾ ಹೈ’ ಚಿತ್ರದ ಹಾಡೊಂದು ರಿಲೀಸ್ ಆಗಿದ್ದು, ಯುಟ್ಯೂಬ್‍ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಡ್ಯಾನ್ಸಿಂಗ್ ನಂಬರ್ ಶೈಲಿಯ ಈ ಹಾಡಿನಲ್ಲಿ ಕತ್ರೀನಾ ಕೈಫ್ ಜೊತೆ ಸಲ್ಮಾನ್ ಖಾನ್ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಸ್ವ್ಯಾಗ್ಸ್ ಸೇ...