Thursday, 14th December 2017

Recent News

8 months ago

ಕಲ್ಪನಾ ಲೋಕಕ್ಕೆ ಹೊಸ ಭಾಷ್ಯ ಬರೆದ ಬಾಹುಬಲಿ-2 ಚಿತ್ರದ ಫಸ್ಟ್ ರಿಪೋರ್ಟ್

– ಮಹೇಶ್ ದೇವಶೆಟ್ಟಿ ಬೆಂಗಳೂರು: ಎಲ್ಲರೂ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದ ಸಮಯ ದಿ ಎಂಡ್‍ಗೆ ಬಂದಿದೆ. ಎರಡು ವರ್ಷಗಳನ್ನು ಎಣಿಸಿ ಎಣಿಸಿ ಕಳೆದ ಬಾಹುಬಲಿ ಅಭಿಮಾನಿಗಳಿಗೆ ಕೊನೆಗೂ ತಥಾಸ್ತು ಎಂದಿದ್ದಾರೆ ನಿರ್ದೇಶಕ ರಾಜಮೌಳಿ. ಮೊದಲ ದಿನ ಮೊದಲ ಶೋ ನೋಡಲು ಜನರು ತುದಿಗಾಲಲ್ಲಿ ನಿಂತಿದ್ದರು. ಅದರ ಫಲಿತಾಂಶ ಏನಾಗಿದೆ? ಬಾಹುಬಲಿ ಪಾರ್ಟ್ 2 ಜನರ ಮನಸನ್ನು ಗೆದ್ದನಾ? ಅಥವಾ ತಲೆ ತಗ್ಗಿಸುವಂತೆ ಮಾಡಿದನಾ? ಬಾಹುಬಲಿ 2 ಸಿನಿಮಾದ ಫಸ್ಟ್ ರಿಪೋರ್ಟ್ ನಿಮ್ಮ ಮುಂದೆ. ಮೈಯನ್ನು ಆಚೆ […]

8 months ago

ಕಟ್ಟಪ್ಪ ಬಾಹುಬಲಿಯನ್ನ ಕೊಂದಿದ್ದು ಏಕೆ? – ಮಿಲಿಯನ್ ಡಾಲರ್ ಪ್ರಶ್ನೆಗೆ ಸಿಕ್ತು ಉತ್ತರ

ಬೆಂಗಳೂರು: ಬಾಹುಬಲಿ 1 ಸಿನಿಮಾ ನೋಡಿದಾಗಿನಿಂದ ಜನ ಕೇಳುತ್ತಿದ್ದದ್ದು ಒಂದೇ ಪ್ರಶ್ನೆ. ಬಾಹುಬಲಿಯನ್ನ ಕಟ್ಟಪ್ಪ ಕೊಂದಿದ್ಯಾಕೆ ಅಂತ. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ! ಕುಂತಲಾ ಸಾಮ್ರಾಜ್ಯದ ಯುವರಾಣಿ ದೇವಸೇನಳ ಪ್ರೀತಿಯ ಪಾಶದಲ್ಲಿ ಬಾಹುಬಲಿ ಸಿಕ್ಕಿಬಿದ್ದರೆ ಬಲ್ಲಾಳ ವ್ಯಾಮೋಹಿಯಾಗುತ್ತಾನೆ. ಈ...

ಬಾಹುಬಲಿಯನ್ನು ಕೊಂದಿದ್ದು ಯಾಕೆ: ಕೊನೆಗೂ ಉತ್ತರ ಹೇಳಿದ ಕಟ್ಟಪ್ಪ!

9 months ago

ಹೈದರಾಬಾದ್: ಬಾಹುಬಲಿಯನ್ನು ಕಟ್ಟಪ್ಪ ಕೊಂದಿದ್ದು ಯಾಕೆ ಎನ್ನುವ ಪ್ರೇಕ್ಷಕರ ಮಿಲಿಯನ್ ಡಾಲರ್ ಪ್ರಶ್ನೆಗೆ ಕಟ್ಟಪ್ಪ ಪಾತ್ರ ನಿರ್ವಹಿಸಿದ ಸತ್ಯರಾಜ್ ಈಗ ಉತ್ತರಿಸಿದ್ದಾರೆ. ಕೆಲ ದಿನಗಳ ಹಿಂದೆ ಸತ್ಯರಾಜ್ ಅವರಿಗೆ ಈ ಪ್ರಶ್ನೆಯನ್ನು ವಿಡಿಯೋ ಮೂಲಕ ಕೇಳಲಾಗಿತ್ತು. ಈ ಪ್ರಶ್ನೆಗೆ, “ನಾನು ಎಲ್ಲೇ...