Wednesday, 23rd May 2018

Recent News

1 month ago

ಹೋದ ಹೋದಲ್ಲೆಲ್ಲಾ ನಿದ್ರೆ ಹೋಗ್ತಾರೆ, ಹೀಗೊಂದು ವಿಚಿತ್ರ ಊರಿನ ರಿಯಲ್ ಕಥೆ!

ಇದು ಕಜಕಿಸ್ತಾನದ ಸುಂದರವಾದ ಪ್ರದೇಶ ಕಲಾಚಿ. ತನ್ನಲ್ಲಿರೋ ನೈಸರ್ಗಿಕ ಸಂಪತ್ತಿನಿಂದ ಹಾಗೂ ಪ್ರಾಕೃತಿಕ ಸೌಂದರ್ಯದಿಂದಾಗಿ ಕಲಾಚಿ ಪ್ರಸಿದ್ಧಿಯನ್ನ ಹೊಂದಿದೆ. ಇಲ್ಲಿ ನೆಲೆಸಿರೋ ಜನ ಕೂಡಾ ಅಷ್ಟೇ ನೆಮ್ಮದಿಯಿಂದ ಜೀವನ ಕಂಡುಕೊಂಡಿದ್ದಾರೆ. ಇಲ್ಲಿಯೇ ಹುಟ್ಟಿ ಬೆಳೆದು ತಮ್ಮ ಹಳ್ಳಿ ತಮ್ಮ ಜನ ಅಂತ ದಿನಗಳನ್ನು ದೂಡ್ತಿದ್ದವರಿಗೆ ಈಗ ಒಂದು ವಿಚಿತ್ರ ಸಮಸ್ಯೆ ಕಾಡೋಕೆ ಶುರುವಾಗಿದೆ. ಅದು ನಿದ್ದೆ. ನಾವು ನೀವೆಲ್ಲಾ ಬೆಳಗ್ಗೆಯಿಂದ ಸಂಜೆತನಕ ದುಡಿದು ಒಮ್ಮೆ ಮನೆ ಸೇರಿ ನೆಮ್ಮದಿಯಾಗಿ ನಿದ್ರಾದೇವಿಯ ಮಡಿಲು ಸೇರೋ ತವಕದಲ್ಲಿರ್ತೀವಿ. ಆದ್ರೆ, ಕಜಕಿಸ್ತಾನದ […]

3 months ago

4,000 ಯುವತಿಯರನ್ನ ಹಿಂದಿಕ್ಕಿ ಬ್ಯೂಟಿ ಕಾಂಟೆಸ್ಟ್ ಫೈನಲ್ಸ್ ತಲುಪಿದ- ಕೊನೆಗೆ ನಾನು ಅವಳಲ್ಲ, ಅವನು ಎಂದ!

ಅಸ್ತಾನಾ: ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಸೌಂದರ್ಯದಿಂದ ಎಲ್ಲರ ಮನಸೆಳೆದಿದ್ದ ಗ್ಲಾಮರಸ್ ಸ್ಪರ್ಧಿ ಅಂತಿಮ ಹಂತ ತಲುಪಿದ ನಂತರ ತಾನು ಪುರುಷನೆಂದು ಬಹಿರಂಗಪಡಿಸಿದ ಅಚ್ಚರಿಯ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ.   ಇಲೆ ದ್ಯಾಗಿಲೇವ್(22) ಅರಿನಾ ಅಲೀವಾ ಎಂಬ ಹೆಸರಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಆಯೋಜಕರಿಗೆ ಮಂಕುಬೂದಿ ಎರಚಿದ್ದಾನೆ. ಸುಮಾರು 4 ಸಾವಿರ ಸ್ಪರ್ಧಿಗಳನ್ನ ಹಿಂದಿಕ್ಕಿ ಸ್ಪರ್ಧೆಯ...