Monday, 18th June 2018

Recent News

8 months ago

ದೆಹಲಿ ಸಿಎಂ ಕೇಜ್ರಿವಾಲ್ ಕಾರು ಕಳ್ಳತನ: ಎಫ್‍ಐಆರ್ ದಾಖಲು

ನವದೆಹಲಿ: ಆಪ್ ನಾಯಕ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೀಲಿ ಬಣ್ಣದ ವ್ಯಾಗನ್ ಆರ್ ಕಾರು ಕಳುವಾಗಿದೆ. ದೆಹಲಿಯ ಸಚಿವಾಲಯದ ಆವರಣದಲ್ಲಿ ನಿಲ್ಲಿಸಲಾಗಿದ್ದ ನೀಲಿ ಬಣ್ಣದ ಕಾರನ್ನು ಯಾರೋ ಕದ್ದುಕೊಂಡು ಹೋಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ವಿದೇಶಿ ಸ್ನೇಹಿತರೊಬ್ಬರು ಕೇಜ್ರಿವಾಲ್ ಅವರಿಗೆ ಈ ಕಾರನ್ನು ಉಡುಗೊರೆಯಾಗಿ ನೀಡಿದ್ದರು. 2014ರಲ್ಲಿ  ಪೊಲೀಸರ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಈ ಕಾರಿನಲ್ಲೇ ಕೇಜ್ರಿವಾಲ್ ರಾತ್ರಿ ನಿದ್ದೆಮಾಡಿದ್ದರು. ಆರಂಭದಲ್ಲಿ ಆಪ್ ಪ್ರಚಾರ ಕಾರ್ಯದ ವೇಳೆ ಈ ಕಾರು ಮೂಲಕವೇ […]

11 months ago

ಮಾನನಷ್ಟ ಕೇಸ್: ಕೇಜ್ರಿ ಪರ ವಾದದಿಂದ ಹಿಂದಕ್ಕೆ ಸರಿದ ಜೇಠ್ಮಲಾನಿ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಹೂಡಿರುವ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರ ವಾದ ಮಾಡದೇ ಇರಲು ಖ್ಯಾತ ವಕೀಲ ರಾಮ್ ಜೇಠ್ಮಲಾನಿ ನಿರ್ಧರಿಸಿದ್ದಾರೆ. ಈ ಸಂಬಂಧ ಕೇಜ್ರಿವಾಲ್ ಗೆ ಪತ್ರ ಬರೆದಿರುವ ರಾಮ್ ಜೇಠ್ಮಲಾನಿ ಈ ಪ್ರಕರಣದ ವಾದದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ. ಈ ಪ್ರಕರಣದಲ್ಲಿ ವಾದಿಸಿದ್ದಕ್ಕೆ ಶುಲ್ಕವಾಗಿ 2 ಕೋಟಿ...

ಅಂಕಿ ಅಂಶಗಳಲ್ಲಿ ದೆಹಲಿ ದರ್ಬಾರ್: ಈ ಬಾರಿ ಗದ್ದುಗೆ ಯಾರಿಗೆ?

1 year ago

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಬಳಿಕ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿ ಮಹಾನಗರ ಪಾಲಿಕೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. 14 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯೂ ಲೋಕಸಭಾ ಚುನಾವಣೆಯಂತೆ ಫಲಿತಾಂಶ ಪ್ರಕವಾಗಿ ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ...