Thursday, 23rd November 2017

Recent News

2 days ago

ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

ಬೆಳಗಾವಿ: ಸಂಪೂರ್ಣ ಮದ್ಯ ನಿಷೇಧ ಕುರಿತು ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಆರಂಭವಾದ ಚರ್ಚೆಯಿಂದ ಕಲಾಪದಲ್ಲಿ ಬೇರಾವುದೇ ಪ್ರಮುಖ ವಿಚಾರ ಚರ್ಚೆಯಾಗದೆ ಕಲಾಪ ಅಂತ್ಯಗೊಂಡಿತು. ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಅಂತ 3 ದಿನಗಳ ಹಿಂದೆ ಪಬ್ಲಿಕ್‍ ಟಿವಿ ಪ್ರಸಾರ ಮಾಡಿದ್ದ ವರದಿ ಮಂಗಳವಾರ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು. ಮಂಗಳವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮದ್ಯ ನಿಷೇಧದ ವಿಷಯ ಪ್ರಸ್ತಾಪಿಸಿದರು. ಶೆಟ್ಟರ್ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ […]

3 days ago

ನಾಲ್ವರು RSS ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

ತಿರುವನಂತಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಲ್ವರು ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತರು ಭಾನುವಾರ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯ ಬಿಜೆಪಿಯ ಸಮಾವೇಶದಲ್ಲಿ ಭಾಗಿಯಾಗಿದ್ದರು. ಕಾರ್ಯಕರ್ತರ ಮೇಲೆ ಹರಿತವಾದ ಶಸ್ತ್ರಗಳಿಂದ ಮುಖದ ಭಾಗದಲ್ಲಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದವನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‍ಪಿ ಮನ್...

ಹೊಸ ಸ್ಕೋಡಾ ಕಾರನ್ನ ಅತೀ ವೇಗದಲ್ಲಿ ಚಾಲನೆ ಮಾಡಿ ಅಪಘಾತ- ಉದ್ಯಮಿ ಮಗ ಸಾವು

7 days ago

ತಿರುವನಂತಪುರಂ: ಹೊಸ ಕಾರನ್ನ ಅತೀ ವೇಗದಲ್ಲಿ ಚಾಲನೆ ಮಾಡುತ್ತಿದ್ದ ಪರಿಣಾಮ ಅಪಘಾತ ಸಂಭವಿಸಿ ಉದ್ಯಮಿಯ ಮಗನೊಬ್ಬ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿನ ತಿರುವನಂತಪುರಂನಲ್ಲಿ ಕಳೆದ ರಾತ್ರಿ 10.45ರ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಉದ್ಯಮಿ ಸುಬ್ರಮಣ್ಯ ಎಂಬವರ ಮಗ ಆದರ್ಶ್...

ಆನೆ ಮುಂದೆ ಬಾಹುಬಲಿ ಸ್ಟಂಟ್ ಮಾಡಲು ಹೋಗಿ ಫುಟ್ ಬಾಲ್ ನಂತೆ ಗಾಳಿಯಲ್ಲಿ ಹಾರಿಬಿದ್ದ! ವಿಡಿಯೋ

1 week ago

ತಿರುವನಂತಪುರಂ: ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಆನೆ ಏರುವಂತೆ ಸ್ಟಂಟ್ ಮಾಡಲು ಹೋಗಿ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡುಪುಳದಲ್ಲಿ ನಡೆದಿದೆ. ಯುವಕನೊಬ್ಬ ಪ್ಲಾಸ್ಟಿಕ್ ಕವರ್ ಹಿಡಿದು ಆನೆಯ ಹತ್ತಿರ ಹೋಗಿ ಬಾಳೆಹಣ್ಣು ತಿನ್ನಿಸುತ್ತಿದ್ದನು. ಯುವಕ ಒಂದಾದ ಮೇಲೆ...

ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

2 weeks ago

ತಿರುವನಂತಪುರಂ: ಕೇರಳದಲ್ಲಿ ರಾಜಕೀಯ ಸಂಘರ್ಷದ ಸರಣಿ ಕೊಲೆ ಮುಂದುವರೆದಿದ್ದು, ಇಂದು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. 28 ವರ್ಷದ ವಾಡೆಕೆತಲಾ ಆನಂದನ್ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ಆನಂದನ್ ಸಿಪಿಐಎಂ ಪಕ್ಷದ ಸದಸ್ಯ ಮೊಹಮ್ಮದ್ ಕಾಸಿಮ್ ಕೊಲೆ ಪ್ರಕರಣದಲ್ಲಿ...

85 ಭಾಷೆಗಳಲ್ಲಿ ಹಾಡಿ ಗಿನ್ನಿಸ್ ದಾಖಲೆಗೆ ತಯಾರಿ ನಡೆಸ್ತಿದ್ದಾಳೆ 12ರ ಪೋರಿ!

2 weeks ago

ದುಬೈ: 12 ವರ್ಷದ ಬಾಲಕಿಯೊಬ್ಬರು 85 ಭಾಷೆಗಳಲ್ಲಿ ಹಾಡುಗಳನ್ನು ಗಾಯನ ಮಾಡುವ ಮೂಲಕ ಗಿನ್ನಿಸ್ ಬುಕ್ ದಾಖಲೆ ನಿರ್ಮಿಸಲು ತಯಾರಿ ನಡೆಸಿದ್ದಾಳೆ. ದುಬೈನ ಇಂಡಿಯನ್ ಹೈಸ್ಕೂಲ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಸುಖೇತಾ ಸತೀಶ್ ಎಂಬ ಬಾಲಕಿ ಈ ದಾಖಲೆ ನಿರ್ಮಿಸಲು ತಯಾರಿ ನಡೆಸಿದ್ದು,...

ವಿಡಿಯೋ: ಶೂಟಿಂಗ್ ವೇಳೆ ಬಂಡೆಕಲ್ಲಿನ ಮೇಲೆ ಕಾಲುಜಾರಿ ಬಿದ್ದು ನಟಿಗೆ ಗಾಯ

2 weeks ago

ತಿರುವನಂತಪುರ: ಇಲ್ಲಿನ ಕೊಝಿಕೋಡ್ ನಲ್ಲಿ ಚಿತ್ರವೊಂದರ ಶೂಟಿಂಗ್ ವೇಳೆ ಬಂಡೆ ಕಲ್ಲಿನ ಮೇಲೆ ಬಿದ್ದು ನಟಿಯೊಬ್ಬರು ಗಾಯಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಿಕ್ ಚೆಂಡಮಂಗಲ್ಲೂರ್ ಎಂಬವರ ನಿರ್ದೇಶನದ ಕುಂಜೀರಾಮಂತ ಕುಪ್ಪಯಂ ಚಿತ್ರದ ಡ್ಯಾನ್ಸ್ ವೇಳೆ ಈ ಅವಘಡ ಸಂಭವಿಸಿದೆ....

ಕರ್ನಾಟಕ ಉಸ್ತುವಾರಿಯ ‘ಕೈ’ಚಳಕಕ್ಕೆ ಸರಿತಾಗೆ 5 ದಿನ ನಡೆಯೋಕೂ ಸಾಧ್ಯವಾಗಿಲ್ವಂತೆ!

2 weeks ago

– ಕೇರಳದ ಸೋಲಾರ್ ಕಾಮಕಾಂಡದ ವರದಿ ಬಯಲು – ವಿಧಾನಸಭೆಯಲ್ಲಿ ನ್ಯಾಯಾಂಗ ತನಿಖಾ ವರದಿ ಮಂಡನೆ ತಿರುವನಂತಪುರಂ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರು ಬಹುಕೋಟಿ ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಅವರಿಗೆ ದೈಹಿಕವಾಗಿ ಲೈಂಗಿಕ ದೌರ್ಜನ್ಯ...