Friday, 20th October 2017

Recent News

2 months ago

ಕಿಚ್ಚ ಬರ್ತ್ ಡೇಗೆ ಸ್ಪೆಷಲ್ ಟೀಸರ್ ರಿಲೀಸ್!

ಬೆಂಗಳೂರು: ನಾಳೆ 43ನೇ ಬರ್ತ್ ಡೇ ಆಚರಿಸಿಕೊಳ್ಳುತ್ತಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ರಾಜು ಕನ್ನಡ ಮೀಡಿಯಂ ತಂಡ ಭರ್ಜರಿಯಾಗಿ ವಿಷ್ ಮಾಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಾಜು ಕನ್ನಡ ಮೀಡಿಯಂ ತಂಡ ಕಿಚ್ಚ ಸುದೀಪ್ ಗೆ ವಿಷ್ ಮಾಡಿದ್ದು ಸುದೀಪ್ ಟೀಸರ್ ವಿಡಿಯೋ ಅಭಿಮಾನಿಗಳಲ್ಲಿ ಕಿಚ್ಚು ಮೂಡಿಸಿದೆ. ರಾಜು ಕನ್ನಡ ಮೀಡಿಯಂ ಟೀಸರ್ ನಲ್ಲಿ ಸುದೀಪ್ ನೋಡಿದ ಅಭಿಮಾನಿಗಳು ಕಿಚ್ಚನ ವಿಶೇಷ ಗೆಟಪ್ ನೋಡಿ ಸಂಭ್ರಮಿಸುತ್ತಿದ್ದಾರೆ. ಟೀಸರ್ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ […]

2 months ago

ಇಂದು ಮಾಸ್ ಲೀಡರ್ ರಿಲೀಸ್ – ಸಿನಿಮಾ ನೋಡಿ ಭೇಷ್ ಎಂದ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ `ಮಾಸ್ ಲೀಡರ್’ ಚಿತ್ರ ಇಂದು ತೆರೆಕಾಣಲಿದೆ. ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್’ ಅನೇಕ ಕಾರಣಗಳಿಂದ ಬಿಡುಗಡೆಗೂ ಮುನ್ನ ಭಾರೀ ಸೌಂಡ್ ಮಾಡಿತ್ತು. ಸ್ಯಾಂಡಲ್ ವುಡ್‍ಗೇ ಲೀಡರ್ ಆಗಿರುವ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಮಾಸ್ ಲೀಡರ್ ಚಿತ್ರ ಇಂದು ರಾಜ್ಯಾದ್ಯಂತ 300 ಚಿತ್ರಮಂದಿಗಳಲ್ಲಿ `ಮಾಸ್ ಲೀಡರ್’ ಭರ್ಜರಿಯಾಗಿ ತೆರೆಕಾಣಲಿದೆ....