Thursday, 22nd March 2018

Recent News

4 days ago

ಬಾವನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳಿಂದ ವಿದ್ಯಾರ್ಥಿನಿಯ ಅಪಹರಣ!

ಹಾಸನ: ನಗರದ ಹೊರವಲಯದ ಮಣಚನಹಳ್ಳಿ ಬಳಿ ಶನಿವಾರ ಸಂಜೆ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣದ ಬಗ್ಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಹಾಸನದ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ 2 ನೇ ವರ್ಷದ ಬಿಕಾಂ ಓದುತ್ತಿರುವ ಮಣಚನಹಳ್ಳಿ ಗ್ರಾಮದ ಪೂಜಾ ಎಂಬ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಲಾಗಿದೆ. ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ತನ್ನ ಬಾವನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಬಲವಂತವಾಗಿ ಪೂಜಾಳನ್ನು ಕರೆದುಕೊಂಡು ಪರಾರಿಯಾಗಿದ್ದರು. ಪ್ರಕರಣದ ಹಿಂದೆ […]

1 week ago

ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿದ ಐಎಎಸ್ ಆಕಾಂಕ್ಷಿ

ನವದೆಹಲಿ: ತನ್ನ ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟ ಯುಪಿಸ್‍ಸಿ ಆಕಾಂಕ್ಷಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಸಿಫ್ ಸೈಫಿ(27) ಬಂಧಿತ ಆರೋಪಿ. ಈತ ದೆಹಲಿಯ ಭಜನ್‍ಪುರ ಪ್ರದೇಶದಿಂದ ಮಗುವನ್ನ ಕಿಡ್ನಾಪ್ ಮಾಡಿದ್ದ. ಬಾಲಿವುಡ್ ಸಿನಿಮಾದಿಂದ ಪ್ರೇರಣೆಗೊಂಡಿದ್ದ ಈತ, ಅದರಲ್ಲಿನ ಡೈಲಾಗ್‍ಗಳನ್ನ ಪ್ರಾಕ್ಟೀಸ್ ಮಾಡಿ ನಂತರ ಪೋಷಕರಿಗೆ ಕರೆ ಮಾಡಿ ಮಾತನಾಡಿದ್ದ...

ಹಾಡಹಗಲೇ ಎಲ್ಲರೆದುರು ಮಾರಕಾಸ್ತ್ರ ಝಳಪಿಸಿ ಯುವಕನನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು

1 month ago

ಮೈಸೂರು: ಹಾಡಹಗಲೇ ದುಷ್ಕರ್ಮಿಗಳ ತಂಡ ಯುವಕನೊಬ್ಬನನ್ನು ಅಪಹರಣ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ. ಸಾರ್ವಜನಿಕರ ಎದುರೇ ಮಾರಕಾಸ್ತ್ರ ಝಳಪಿಸಿದ ಗ್ಯಾಂಗ್ ಇನ್ನೋವಾ ಕಾರಲ್ಲಿ ಯುವಕನನ್ನು ಕಿಡ್ನಾಪ್ ಮಾಡಿದೆ. ರಾಜೀವ ನಗರದಲ್ಲಿ ಕೆಎ02, ಡಿ 233 ನಂಬರ್‍ನ ಕಾರಲ್ಲಿ ಬಂದ...

ಶಾಲಾ ಬಸ್ಸಿನಿಂದ ಬಾಲಕನ ಕಿಡ್ನಾಪ್, 50 ಲಕ್ಷಕ್ಕೆ ಬೇಡಿಕೆ- ಕಿಡ್ನಾಪರ್ ಎನ್‍ಕೌಂಟರ್ ಮಾಡಿ ಬಾಲಕನನ್ನು ರಕ್ಷಿಸಿದ ಪೊಲೀಸರು

1 month ago

ನವದೆಹಲಿ: ಅಪಹರಣವಾಗಿದ್ದ ನಾಲ್ಕೂವರೆ ವರ್ಷದ ಬಾಲಕನನ್ನು ಸುಮಾರು 12 ದಿನಗಳ ಬಳಿಕ ಪೊಲೀಸರು ರಕ್ಷಣೆ ಮಾಡಿ ಪೋಷಕರಿಗೆ ಒಪ್ಪಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬಾಲಕ ವಿಹಾನ್ ಶಾಲಾ ಬಸ್ ನಲ್ಲಿ ದಿಲ್ಶಾನ್ ಗಾರ್ಡನ್ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ಮೂವರು ದುಷ್ಕರ್ಮಿಗಳು ಆತನನ್ನು...

ಮೈಸೂರು: ನಡುರಸ್ತೆಯಲ್ಲೇ ವ್ಯಕ್ತಿಯ ಅಪಹರಣ

2 months ago

ಮೈಸೂರು: ವ್ಯಕ್ತಿಯೊಬ್ಬರನ್ನು ನಡುರಸ್ತೆಯಲ್ಲೇ ಅಪಹರಣ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ನಗರ ಬಜಾರ್ ರಸ್ತೆಯಲ್ಲಿ ನಡೆದಿದೆ. ನಗರದ ಆಯುರ್ವೇದ ಔಷಧಿ ವೈದ್ಯ ಅಪ್ಸರ್ ಪಾಷ (28) ಅಪಹರಣಕ್ಕೆ ಒಳಗಾದ ವ್ಯಕ್ತಿ. ಬೆಂಗಳೂರು ಮೂಲದ 5 ಮಂದಿ ತಂಡದಿಂದ ಅಪಹರಣ ಶಂಕೆ ವ್ಯಕ್ತವಾಗಿದೆ. ಅಪ್ಸರ್...

ಬ್ಯಾಂಕ್ ಅಧಿಕಾರಿಯನ್ನು ಕಿಡ್ನಾಪ್ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿ ಹಣಕ್ಕಾಗಿ ಬೇಡಿಕೆಯಿಟ್ರು!

2 months ago

ಶಿವಮೊಗ್ಗ: ಇಲ್ಲಿನ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶೇಷಾದ್ರಿಪುರಂ ಬ್ರಾಂಚ್‍ನ ಅಧಿಕಾರಿಯೊಬ್ಬರನ್ನು ಕಿಡ್ನಾಪ್ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿ ಹಣಕ್ಕಾಗಿ ಒತ್ತಾಯಿಸಿದ ಘಟನೆ ನಡೆದಿದೆ. ಮೂಲತಃ ಹೈದರಾಬಾದ್ ಮೂಲದ ಸುಂದರ ಪ್ರಸನ್ನ ವದನ ಕಿಡ್ನಾಪ್‍ಗೆ ಒಳಗಾಗಿದ್ದು, ಮಾರಣಾಂತಿಕವಾಗಿ ಹಲ್ಲೆಗೀಡಾಗಿ ಇದೀಗ...

ಬೆಂಗ್ಳೂರಲ್ಲಿ ಬಾಲಕನ ಕಿಡ್ನಾಪ್ ಮಾಡ್ದವರ ಮೇಲೆ ಪೊಲೀಸರು ಫೈರಿಂಗ್- ಆರೋಪಿಗಳ ಬಂಧನ

2 months ago

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಮತ್ತೆ ಖಾಕಿ ರಿವಾಲ್ವರ್ ಸದ್ದು ಮಾಡಿದೆ. ಬಾಲಕನನ್ನ ಅಪಹರಣ ಮಾಡಿದ್ದ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡು ಹಾರಿಸಿದ್ದಾರೆ. ಕೆಂಗೇರಿ ಸಮೀಪದ ವಿಶ್ವೇಶ್ವರನಗರ ಬಳಿ ಈ ಶೂಟೌಟ್ ನಡೆದಿದ್ದು, ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಅವರು ಹಲ್ಲೆಗೆ...

ತಾಯಿಯ ಹುಟ್ಟು ಹಬ್ಬದ ದಿನದಂದೇ ಮುದ್ದು ಮಗನ ಕಿಡ್ನಾಪ್

2 months ago

ಬೆಂಗಳೂರು: ತಾಯಿಯ ಹುಟ್ಟು ಹಬ್ಬದ ಖುಷಿಯಲ್ಲಿ ಮಗು ಮನೆ ಅಂಗಳದಲ್ಲಿ ಆಡುತ್ತಿತ್ತು. ಪೋಷಕರು ಕೂಡ ಮನೆ ಅಂಗಳದಲ್ಲಿ ಆಟ ಆಡುತ್ತಿರಬೇಕೆಂದು ಸುಮ್ಮನಾಗಿದ್ದರು. ಆದ್ರೆ ನಾನು ನಿಮ್ಮ ಮಾವ ಅಂತಾ ಬಂದ ವ್ಯಕ್ತಿಯೊಬ್ಬ ಮಗುವನ್ನು ಕಿಡ್ನಾಪ್ ಮಾಡಿ ಎಸ್ಕೇಪ್ ಆಗಿದ್ದಾನೆ. ಬೆಂಗಳೂರಿನ ಕೆಪಿ...