Sunday, 24th June 2018

Recent News

10 hours ago

ರೋಗಿಗೆ ತಿಳಿಸದೇ ಕಿಡ್ನಿಯನ್ನೇ ತೆಗೆದ ವೈದ್ಯ!

ಲಕ್ನೋ: ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರೋಗಿಯ ಕಿಡ್ನಿಯನ್ನು ಉತ್ತರ ಪ್ರದೇಶದ ಮುಜಾಫರ್ ನಗರದ ವೈದ್ಯ ಮಹಾಶಯನೊಬ್ಬ ತೆಗೆದಿದ್ದಾನೆ. 60 ವರ್ಷದ ಇಕ್ಬಾಲ್ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಯಿಂದ ಅಲ್ಲಿನ ಡಾ. ವಿಭು ಗಾರ್ಗ್ ರವರ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ವೈದ್ಯರು ಮೂತ್ರ ಪಿಂಡಕ್ಕೆ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ಹೇಳಿದ್ದರು. ಆದರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡವ ನೆಪದಲ್ಲಿ ಈಗ ಮೂತ್ರಪಿಂಡವನ್ನೇ ತೆಗೆದುಹಾಕಿದ್ದಾರೆ ಎಂದು ರೋಗಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ರೋಗಿ ಇಕ್ಬಾಲ್ ರ ಮಗ ಇಮ್ರಾನ್ ಮೂತ್ರಪಿಂಡ ತೆಗೆದುಹಾಕುವ ಕುರಿತು ಶಸ್ತ್ರಚಿಕಿತ್ಸೆಯ […]

5 months ago

2 ಲಕ್ಷ ರೂ. ವರದಕ್ಷಿಣೆ ತರದಕ್ಕೆ ಪತ್ನಿಯ ಕಿಡ್ನಿಯನ್ನ ಮಾರಿದ ಪತಿ

ಕೋಲ್ಕತ್ತಾ: ಪತಿಯೊಬ್ಬ ಪತ್ನಿ ತವರು ಮನೆಯಿಂದ ವರದಕ್ಷಿಣೆ ತರಲಿಲ್ಲ ಎಂದು ಆಕೆಯ ಕಿಡ್ನಿಯನ್ನು ಮಾರಾಟ ಮಾಡಿರುವ ವಿಚಿತ್ರ ಘಟನೆಯೊಂದು ಪಶ್ಚಿಮ ಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ರಿಟಾ ಸರ್ಕಾರ್ ಕಿಡ್ನಿ ಕಳೆದುಕೊಂಡ ಪತ್ನಿ. ರಿಟಾ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ರಿಟಾ ಪತಿ...

ಮಕ್ಕಳ ಭವಿಷ್ಯಕ್ಕಾಗಿ ಕಿಡ್ನಿಯನ್ನೇ ಮಾರಿ ಮೋಸಕ್ಕೊಳಗಾದ ತಂದೆ!

1 year ago

ದಾವಣಗೆರೆ: ಕಿಡ್ನಿ ಕೊಟ್ಟರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತೆ, ಬಡತನ ನಿವಾರಣೆ ಆಗತ್ತೆ ಅಂತ ಕಿಡ್ನಿ ಮಾರಿಕೊಂಡಿದ್ದ ವ್ಯಕ್ತಿಯೊಬ್ಬರು ಇದೀಗ ಬರಿಗೈಯಲ್ಲಿ ಆಕಾಶ ನೋಡುತ್ತಿದ್ದಾರೆ. ದಾವಣಗೆರೆ ತಾಲೂಕಿನ ಆಲೂರು ಗ್ರಾಮದ ನಿವಾಸಿ ಚನ್ನಬಸಪ್ಪ ಮೋಸ ಹೋದ ವ್ಯಕ್ತಿ. ಒಂದು ವರ್ಷದ ಹಿಂದೆ ಚನ್ನಬಸಪ್ಪರ...

ರಾಯಚೂರಿನ 50% ಜನರಿಗೆ ಮೂತ್ರಪಿಂಡ ಸಮಸ್ಯೆ: ಬೇಸಿಗೆಯಲ್ಲಿ ಮತ್ತಷ್ಟು ಉಲ್ಬಣ

1 year ago

-ಹೆಚ್ಚು ನೀರು ಕುಡಿಯದ ಜನರಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ -ಬಿಸಿಲು ಹಾಗೂ ಅಶುದ್ಧ ನೀರು ಕಾಯಿಲೆಗೆ ಕಾರಣ -ಬೇಕರಿ, ಹೋಟೆಲ್ ಅಡುಗೆಮನೆ ಕೆಲಸಗಾರರು ಹಾಗೂ ರೈತರು ಹೆಚ್ಚು ಬಾಧಿತರು ರಾಯಚೂರು: ಕರ್ನಾಟಕ ರಾಜ್ಯದ ಬಿಸಿಲನಾಡು ಎಂದು ರಾಯಚೂರು ಜಿಲ್ಲೆಯನ್ನು ಕರೆಯುತ್ತಾರೆ. ನಿಜ, ಆದ್ರೆ...

ದಾವಣಗೆರೆಯ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಿದ ಪವರ್ ಸ್ಟಾರ್!

1 year ago

ಬೆಂಗಳೂರು: ದಾವಣಗೆರೆಯ ಪುಟ್ಟ ಅಭಿಮಾನಿಯನ್ನು ಆಸೆಯನ್ನು ಪುನೀತ್ ರಾಜ್‍ಕುಮಾರ್ ಕಂಠೀರವ ಸ್ಟುಡಿಯೋದಲ್ಲಿ ಈಡೇರಿಸಿದ್ದಾರೆ. ಮಾರ್ಚ್ 17ರಂದು ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವಿತ್ತು. ಈ ವೇಳೆ ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡಿರೋ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಳಸಾಲ ಬಡಾವಣೆಯಲ್ಲಿ...