Recent News

2 weeks ago

ರೈಲ್ವೇ ಸಂಪರ್ಕವಿಲ್ಲದ ಕೊಡಗಿಗೆ ಮಿನಿ ವಿಮಾನ ನಿಲ್ದಾಣ

– ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದಿಂದ ತಾತ್ವಿಕ ಒಪ್ಪಿಗೆ ಮಡಿಕೇರಿ: ಇಂದಿಗೂ ರೈಲ್ವೇ ಸಂಪರ್ಕವಿಲ್ಲದ ರಾಜ್ಯದ ಏಕೈಕ ಜಿಲ್ಲೆ ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಇದರೊಂದಿಗೆ ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರುವ ಸಮಯ ಬಂದಿದೆ. ಜಿಲ್ಲೆಯ ಪ್ರಮುಖ ಆರ್ಥಿಕ ಮೂಲ ಪ್ರವಾಸೋದ್ಯಮ, ಕಾಫಿ ಹಾಗೂ ಕಾಳುಮೆಣಸು ಬೆಳೆ. ಈ ಎರಡರ ಅಭಿವೃದ್ಧಿಗೆ ಸಾರಿಗೆ ಬಹುಮುಖ್ಯ. ಹಲವು ವರ್ಷಗಳಿಂದಲೂ ಜಿಲ್ಲೆಗೆ ರೈಲ್ವೇ ಸಂಪರ್ಕ ಕಲ್ಪಿಸುವುದಕ್ಕೆ ಶತಪ್ರಯತ್ನ ನಡೆಯುತ್ತಲೇ ಇದೆ. ಜೊತೆಗೆ […]

3 weeks ago

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಳಸಬೇಕಿದ್ದ 350 ಕ್ವಿಂಟಾಲ್ ಗೋಧಿ ಗೋದಾಮಿನಲ್ಲಿ ವೇಸ್ಟ್

ಮಡಿಕೇರಿ: ಕೊಡಗು ಜಿಲ್ಲೆಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಚಪಾತಿ, ಉಪ್ಪಿಟ್ಟು ಸೇರಿದಂತೆ ವಿವಿಧ ಆಹಾರಕ್ಕಾಗಿ ಖರೀದಿಸಿದ್ದ 350 ಕ್ವಿಂಟಾಲ್‍ಗೂ ಹೆಚ್ಚು ಗೋಧಿ ಗೋದಾಮಿನಲ್ಲಿ ವೇಸ್ಟ್ ಆಗಿ ಬಿದ್ದಿದೆ. ಆರ್ಥಿಕವಾಗಿ ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸರ್ಕಾರ ಹಾಸ್ಟೆಲ್‍ಗಳನ್ನು ತೆರೆದಿದೆ. ಈ ಮೂಲಕ ಅವರ ಶಿಕ್ಷಣದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರವನ್ನು ಒದಗಿಸುತ್ತಿದ್ದು,...

ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಭದ್ರತಾ ಸಿಬ್ಬಂದಿಗೆ ಥಳಿಸಿದ ರೋಗಿ

3 weeks ago

ಮಡಿಕೇರಿ: ರೋಗಿಯೊಬ್ಬ ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಸೆಕ್ಯುರಿಟಿ ಗಾರ್ಡ್ ಗೆ ಥಳಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ವಿರಾಜಪೇಟೆಯ ದರ್ಶನ್ ಆಸ್ಪತ್ರೆಯಲ್ಲಿ ಗಲಾಟೆ ಮಾಡಿಕೊಂಡ ವ್ಯಕ್ತಿ. ದರ್ಶನ್ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದಿದ್ದ....

ಮಂಜಿನ ನಗರಿಯ ರಾಜಾಸೀಟ್‍ನಲ್ಲಿ ಪ್ರವಾಸಿಗರನ್ನು ಸೆಳೆಯಲು ವಿನೂತನ ಪ್ರಯತ್ನ

3 weeks ago

ಮಡಿಕೇರಿ: ಪ್ರವಾಸಿಗರ ಸ್ವರ್ಗ ಕೊಡಗು. ಇಲ್ಲಿನ ಒಂದೊಂದು ತಾಣವೂ ಮನಮೋಹಕ. ಮಡಿಕೇರಿಯ ಪ್ರವಾಸಿ ತಾಣಗಳ ಮುಕುಟ ರಾಜಾಸೀಟ್. ಇಲ್ಲಿನ ಸೂರ್ಯಾಸ್ಥದ ವಿಹಂಗಮ ನೋಟ ಪ್ರಕೃತಿಯ ನೈಜ ಸೌಂದರ್ಯವನ್ನು ಅನಾವರಣಗೊಳಿಸುತ್ತೆ. ಇಂತಹ ರಾಜಾಸೀಟ್‍ಗೆ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ತೋಟಗಾರಿಕೆ ಇಲಾಖೆ ವಿನೂತನ ಪ್ರಯತ್ನಕ್ಕೆ...

ಬಂದೂಕು ತರಬೇತಿಯಲ್ಲಿ ಕೊಡಗಿನ ಮಹಿಳೆಯರ ಉತ್ಸಾಹ

3 weeks ago

ಮಡಿಕೇರಿ: ಕೊಡಗು ಜಿಲ್ಲೆ ಪೊಲೀಸ್ ಇಲಾಖಾ ವತಿಯಿಂದ ನಾಗರಿಕರಿಗೆ ಬಂದೂಕು ಉಪಯೋಗದ ಬಗ್ಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೋಪ್ಪದಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಈ ತರಬೇತಿಯನ್ನು ಮುಖ್ಯವಾಗಿ ಬಂದೂಕನ್ನು ಅಪಾಯವಿಲ್ಲದೆ ಬಳಸುವ ಬಗ್ಗೆ ಹಾಗೂ ಅದರ ನಿರ್ವಹಣೆಯ ಬಗ್ಗೆ, ನಾಗರಿಕರು ಮತ್ತು...

ಕೊಡಗಿನಲ್ಲಿ ಮತ್ತೆ ಕಾಡಾನೆಗಳ ಹಾವಳಿ – ರೈತರು ಕಂಗಾಲು

4 weeks ago

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ಹಾವಳಿ ಮತ್ತೆ ಹೆಚ್ಚಾಗಿದ್ದು, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನ ಬಹುತೇಕ ಪ್ರದೇಶದಲ್ಲಿ ಆನೆ-ಮಾನವನ ಸಂಘರ್ಷ ಸಾಮಾನ್ಯ ಎಂಬಂತಾಗಿದೆ. ಜಿಲ್ಲೆಯ ಜನತೆಗೆ ವರ್ಷದ ಆಹಾರ ನೀಡುವ ಕಾಫಿ ಮತ್ತು ಭತ್ತದ ಕೊಯ್ಲಿನ ಸಂದರ್ಭದಲ್ಲಿ ಹಾಡಹಗಲೇ ಜನವಸತಿ ಪ್ರದೇಶಗಳಿಗೆ ಕಾಡಾನೆಗಳು...

ಕೊಡಗಿನ ಕಾಯಿಮಾನಿಗೆ ಬಂದಿದ್ದ ಖಗೋಳ ಶಾಸ್ತ್ರಜ್ಞರಿಗೆ ನಿರಾಸೆ

4 weeks ago

– ಕೇವಲ ಮೂರು ನಿಮಿಷ ಗೋಚರಿಸಿದ ಸೂರ್ಯಗ್ರಹಣ – ಶೇ. 80ರಷ್ಟು ಸೂರ್ಯಗ್ರಹಣ ಗೋಚರ ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಯಿಮಾನಿಯಲ್ಲಿ ಶೇ.99 ರಿಂದ ಶೇ. 100ರಷ್ಟು ಸೂರ್ಯಗ್ರಹಣ ಕಾಣುತ್ತದೆ ಎಂದು ಖಗೋಳಶಾಸ್ತ್ರಜ್ಞರು ಕೊಡಗಿನತ್ತ ಮುಖ ಮಾಡಿದ್ದರು. ಆದರೆ...

ಸೂರ್ಯ ಗ್ರಹಣ – ನಾಳೆ ಕೊಡಗಿನಲ್ಲಿ ದೇವಾಲಯಗಳು ಬಂದ್

4 weeks ago

ಮಡಿಕೇರಿ: ಗುರುವಾರ ಖಗೋಳದಲ್ಲಿ ನಡೆಯಲಿರುವ ಬೆಳಕು- ನೆರಳಿನ ಆಟದ ಅದ್ಭುತ ಕ್ಷಣಗಳಿಗೆ ವಿವಿಧೆಡೆ ಸಿದ್ಧತೆ ನಡೆಯುತ್ತಿದ್ದು, ಖಗೋಳ ಶಾಸ್ತ್ರಜ್ಞರಿಗೆ ವಿಶೇಷ ದಿನ. 2019ರಲ್ಲಿ ನಡೆಯುತ್ತಿರುವ ಕೊನೆಯ ಸೂರ್ಯಗ್ರಹಣ ಇದಾಗಿದ್ದು, ಮತ್ತೆ ಇಂತಹದ್ದೊಂದು ಸೂರ್ಯಗ್ರಹಣ ಸಂಭವಿಸಲು 2064ರವರೆಗೆ ಕಾಯಬೇಕು. ಗುರುವಾರ ಸಂಭವಿಸಲಿರುವ ಸೂರ್ಯಗ್ರಹಣ...