Friday, 22nd June 2018

Recent News

3 weeks ago

ಸ್ಫೋಟಕ ಬ್ಯಾಟಿಂಗ್ ಹಿಂದಿರುವ ರಹಸ್ಯವನ್ನು ರಿವೀಲ್ ಮಾಡಿದ್ರು ರಾಯುಡು!

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‍ನಲ್ಲಿ ಚಾಂಪಿಯನ್ ಆಗಲು ಮುಖ್ಯ ಕಾರಣ ಆ ತಂಡಕ್ಕಿದ್ದ ಬ್ಯಾಟಿಂಗ್ ಬಲ. ಸ್ಟಾರ್ ವಿದೇಶಿ ಆಟಗಾರರ ಜೊತೆ ಸ್ಥಳೀಯ ಆಟಗಾರರು ಬ್ಯಾಟಿಂಗ್‍ನಲ್ಲಿ ಮಿಂಚು ಹರಿಸಿದ್ದರು. ಪವರ್ ಪ್ಲೇನಲ್ಲಿ ತಂಡ ಹೆಚ್ಚಿನ ಮೊತ್ತ ದಾಖಲಿಸಲು ನೆರವಾಗಿದ್ದು ಅಂಬಟಿ ರಾಯುಡು ಸ್ಫೋಟಕ ಬ್ಯಾಟಿಂಗ್. 16 ಪಂದ್ಯಗಳಿಂದ 43ರ ಸರಾಸರಿಯಲ್ಲಿ 602 ರನ್‍ಗಳಿಸಿದ್ದ ರಾಯುಡು, ಟೂರ್ನಿಯಲ್ಲಿ ಅತೀಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದರು. ಆದರೆ ತನ್ನ ಸ್ಫೋಟಕ ಬ್ಯಾಟಿಂಗ್‍ನ ಹಿಂದಿನ […]

1 month ago

ಎಬಿಡಿ, ಕ್ಯಾಚ್ ಆಫ್ ದಿ ಟೂರ್ನಿಮೆಂಟ್ – `ಸೂಪರ್ ಮ್ಯಾನ್’ ಎಂದ್ರು ವಿರಾಟ್

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್, ಆರ್ ಸಿಬಿ ನಡುವಿನ ಪಂದ್ಯದಲ್ಲಿ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಹಾರಿ ಕ್ಯಾಚ್ ಹಿಡಿದಿದ್ದನ್ನು ನೋಡಿ ಕೊಹ್ಲಿ ಎಬಿಡಿಯನ್ನು ಸೂಪರ್ ಮ್ಯಾನ್‍ಗೆ ಹೋಲಿಕೆ ಮಾಡಿದ್ದಾರೆ. ಈ ಕುರಿತು ಪಂದ್ಯದ ಮುಕ್ತಾಯ ಬಳಿಕ ಎಬಿ ಡಿವಿಲಿಯರ್ಸ್ ಫೋಟೋ ಟ್ವೀಟ್ ಮಾಡಿರುವ ಕೊಹ್ಲಿ ಸೂಪರ್ ಮ್ಯಾನ್ ಲೈವ್ ಟು ಡೇ...

ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್- ಅಭಿಮಾನಿಗಳ ರಿಯಾಕ್ಷನ್ ಹೀಗಿದೆ

2 months ago

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ, ಹೈದರಾಬಾದ್ ನಡುವಿನ ಪಂದ್ಯದಲ್ಲಿ ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್ ಪಠಾಣ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂದ್ಯದ 9 ಓವರ್ ನಲ್ಲಿ ಸ್ಟೈಕ್ ನಲ್ಲಿದ್ದ ಕೊಹ್ಲಿ ಶಕೀಬ್ ಎಸೆತವನ್ನು...

ಕೊಹ್ಲಿ ಸ್ಥಾನದಲ್ಲಿ ಆಡಲಿದ್ದಾರೆ ಶ್ರೇಯಸ್ ಅಯ್ಯರ್!

2 months ago

ಮುಂಬೈ: ಅಫ್ಘಾನಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಆಯ್ಕೆ ಆಗುವ ಸಾಧ್ಯತೆ ಇದೆ. ಕೊಹ್ಲಿ ಕೌಂಟಿ ಕ್ರಿಕೆಟ್ ಆಡಲು ಇಂಗ್ಲೆಂಡ್ ಗೆ ತೆರಳಲಿರುವ ಕಾರಣ ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ಎದುರಿನ ಟಿ20 ಸರಣಿಗಳಿಗೆ...

ಕೊಹ್ಲಿ ವಿಕೆಟ್ ಪಡೆದ್ರು ಸಂತೋಷ ಪಟ್ಟಿಲ್ಲ ಯಾಕೆ: ಜಡೇಜಾ ಹೇಳ್ತಾರೆ ಓದಿ

2 months ago

ಪುಣೆ: ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪಡೆದ ವೇಳೆ ತಾನು ಇನ್ನಿಂಗ್ಸ್ ನ ಮೊದಲ ಬೌಲ್ ಎಸೆದ ಕಾರಣ ಸೆಲೆಬ್ರೇಟ್ ಮಾಡುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಸಿಎಸ್‍ಕೆ ಬೌಲರ್ ರವೀಂದ್ರ ಜಡೇಜಾ ಹೇಳಿದ್ದಾರೆ. ಶನಿವಾರ ಚೆನ್ನೈ ಹಾಗೂ ಆರ್...

ಸೆಹ್ವಾಗ್ ಬಳಿಕ ಟೀಂ ಇಂಡಿಯಾ ನಾಯಕ ಕೊಹ್ಲಿಗೆ ಸಿಕ್ತು ವಿಶೇಷ ಗೌರವ

2 months ago

ನವದೆಹಲಿ: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಹಿಳೆಯರ ತಂಡದ ನಾಯಕಿ ಮಿಥಾಲಿ ರಾಜ್ 2017 ರ ವಿಸ್ಡನ್ ವರ್ಷದ ಕ್ರಿಕೆಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಕೊಹ್ಲಿ ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದು, 2016 ರಲ್ಲೂ ಕೊಹ್ಲಿಗೆ ಈ...

ಔಟಾದ ಕೊಹ್ಲಿಯನ್ನು ನಿಂದಿಸಿದ ಬೌಲರ್ ರಾಣಾ – ವಿಡಿಯೋ ವೈರಲ್

2 months ago

ಕೊಲ್ಕತ್ತಾ: ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದಲ್ಲಿ ತನ್ನ ಬೌಲಿಂಗ್ ನಲ್ಲಿ ಔಟ್ ಆದ ಕೊಹ್ಲಿಯನ್ನು ರಾಣಾ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಕಿರಿಯ ಆಟಗಾರ ಭಾರತ ತಂಡದ ನಾಯಕನನ್ನು...

ನರೇನ್ ಸ್ಫೋಟಕ ಅರ್ಧಶತಕ- ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಆರ್‌ಸಿಬಿ

2 months ago

ಕೋಲ್ಕತ್ತಾ: ಮೊದಲ ಪಂದ್ಯದಲ್ಲೇ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ಗೆ ಶರಣಾಗಿದೆ. 4 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಕೆಕೆಆರ್ ಶುಭಾರಂಭ ಮಾಡಿದೆ. 177 ರನ್ ಗಳ ಸವಾಲನ್ನು ಪಡೆದ ಕೋಲ್ಕತ್ತಾ 18.5 ಓವರ್ ಗಳಲ್ಲಿ 177 ರನ್...