Saturday, 16th December 2017

Recent News

2 days ago

ಮೂರು ವರ್ಷದ ಬಳಿಕ ಟ್ವೀಟ್ ಲೈಕಿಸಿದ ಧೋನಿ: ಆ ಟ್ವೀಟ್ ನಲ್ಲಿ ಏನಿದೆ?

ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ, ಹಾಲಿ ವಿಕೆಟ್ ಕೀಪರ್ ಎಂಎಸ್ ಧೋನಿ ಮೂರು ವರ್ಷದ ಬಳಿಕ ಟ್ವೀಟ್ ಒಂದನ್ನು ಲೈಕ್ ಮಾಡಿದ್ದಾರೆ. ಹೌದು. ಧೋನಿ 2009ಕ್ಕೆ ಟ್ವಿಟ್ಟರ್ ನಲ್ಲಿ ಖಾತೆ ತೆರೆದಿದ್ದರೆ ಅಲ್ಲಿಂದ ಇಲ್ಲಿಯವರೆಗೆ ಕೇವಲ ಮೂರು ಟ್ವೀಟ್ ಗಳನ್ನು ಮಾತ್ರ ಲೈಕ್ ಮಾಡಿದ್ದಾರೆ. 2014ರ ಡಿಸೆಂಬರ್ ನಲ್ಲಿ ಹೈದರಾಬಾದ್ ಮತ್ತು ಸರ್ವಿಸಸ್ ಪಂದ್ಯದ ವೇಳೆ ಬಿಸಿಸಿಐ ಟ್ವೀಟ್ ಲೈಕ್ ಮಾಡಿದ ಬಳಿಕ ಧೋನಿ ಇದೂವರೆಗೂ ಯಾವೊಂದು ಟ್ವೀಟ್ ಲೈಕ್ ಮಾಡಿರಲಿಲ್ಲ. ಆದರೆ ಈಗ ಇನ್‍ಖಬರ್ […]

3 weeks ago

ದ್ವಿಶತಕ ಸಿಡಿಸಿ ಭಾರತದ ಪರ ಹೊಸ ದಾಖಲೆ ಬರೆದ ಕೊಹ್ಲಿ

ನಾಗ್ಪುರ: ಇಲ್ಲಿನ ಜಮ್ತಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಬ್ರಿಯಾನ್ ಲಾರಾ 5 ದ್ವಿಶತಕ ಹೊಡೆದಿದ್ದರು. ಕೊಹ್ಲಿ ಈಗ...

ವಿರಾಟ್, ಧೋನಿ ನಡುವೆ ಹೊಂದಾಣಿಕೆ ಎಷ್ಟಿದೆ? ಕೊಹ್ಲಿಯ ಮಾತು ಕೇಳಿದ್ರೆ ನಿಮ್ಗೆ ಇಷ್ಟವಾಗುತ್ತೆ

1 month ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕರಾಗಿ ಆಯ್ಕೆಯಾದ ನಂತರ ಕೊಹ್ಲಿ ಮತ್ತು ಮಾಜಿ ನಾಯಕ ಧೋನಿ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಧೋನಿ ಮತ್ತು ನನ್ನ ನಡುವೆ ಸ್ನೇಹ ಎಷ್ಟಿದೆ? ಆಟದ ನಡುವೆ ಧೋನಿ ಜೊತೆ...

ಟೀಂ ಇಂಡಿಯಾಗೆ ಧೋನಿಯೇ ಈಗಲೂ ನಾಯಕರಂತೆ!

2 months ago

ನವದೆಹಲಿ: ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿದ್ದರೂ, ಆನ್ ಫೀಲ್ಡ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯೇ ನಿಜವಾದ ನಾಯಕರಂತೆ. ಇದನ್ನು ಈ ಹಿಂದಿನ ಹಲವು ಪಂದ್ಯಗಳಲ್ಲಿನ ಧೋನಿ ಮತ್ತು ಕೊಹ್ಲಿ ನಡೆ ಸಾಬೀತು ಪಡಿಸಿದ್ದರೂ ಈಗ ಭಾರತದ ತಂಡದ ಯುವ ಆಟಗಾರ...

ಏಕದಿನ ರ‌್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ಎಬಿಡಿ

2 months ago

ನವದೆಹಲಿ: ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ)ಯ ನೂತನ ಏಕದಿನ ರ‌್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿರನ್ನು ಹಿಂದಿಕ್ಕಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ನಂ.1 ಸ್ಥಾನವನ್ನು ಪಡೆದಿದ್ದಾರೆ. ಪ್ರಸ್ತುತ 877 ಪಾಯಿಂಟ್‍ಗಳೊಂದಿಗೆ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ....

ಧೋನಿಗೆ ತನ್ನ ಕೈಯಾರೆ ಮೈದಾನದಲ್ಲೇ ನೀರು ಕುಡಿಸಿದ ಪುತ್ರಿ ಝೀವಾ – ವಿಡಿಯೋ ವೈರಲ್

2 months ago

ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕ ಕೊಹ್ಲಿ ಜೊತೆ ಮುದ್ದು ಮುದ್ದಾಗಿ ಆಟವಾಡಿ ಸುದ್ದಿಯಾದ ಮಹೇಂದ್ರ ಸಿಂಗ್ ಧೋನಿ ಮಗಳು ಇದೀಗ ಮತ್ತೆ ಸುದ್ದಿಯಾಗಿದ್ದಾಳೆ. ಹೌದು. ಅಂಧೇರಿಯ ಫುಟ್ಬಾಲ್ ಮೈದಾನದಲ್ಲಿ ಭಾನುವಾರ ಸೆಲೆಬ್ರಿಟಿ ಲೀಗ್ ಫುಟ್ಬಾಲ್ ನಡೆದಿತ್ತು. ಈ ವೇಳೆ ಧೋನಿ...

ಅನುಷ್ಕಾರನ್ನ ಈ ಅಡ್ಡ ಹೆಸರಿನಿಂದ ಕರೀತಾರಂತೆ ಕೊಹ್ಲಿ

2 months ago

ನವದೆಹಲಿ: ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ. ಕೊಹ್ಲಿ ಅನುಷ್ಕಾ ಅವರನ್ನ `ನುಷ್ಕಿ’ ಎಂದು ಕರೆಯುತ್ತಾರಂತೆ. ವಾಹಿನಿಯು ಕಾರ್ಯಕ್ರಮದ ಪ್ರೋಮೋ ಬಿಡುಗಡೆ...

ಬ್ಯಾಟಿಂಗ್ ವೈಫಲ್ಯ: ಆಸೀಸ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

2 months ago

ಗುವಾಹಟಿ: ಭಾರತದ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಗೆದ್ದು ಕೊಳ್ಳುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಜೀವಂತವಾಗಿಟ್ಟುಕೊಂಡಿದೆ. ಗೆಲ್ಲಲು 119 ರನ್‍ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 15.3 ಓವರ್ ಗಳಲ್ಲಿ 2 ವಿಕೆಟ್...