Browsing Tag

Kolar

ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವು

ಕೋಲಾರ: ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣ ಮುತ್ಯಾಲಪೇಟೆಯಲ್ಲಿ ನಡೆದಿದೆ. ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ ತಂದೆ ಶ್ರೀಕಂಠ (45) ಹಾಗೂ ಅವರ ಮಕ್ಕಳಾದ 18 ವರ್ಷದ ಮಧುಮತಿ ,…

ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

ಕೋಲಾರ: ಕುಡಿತದ ಚಟ ಬಿಡಲು ನಾಟಿ ಔಷಧಿಯನ್ನ ಕುಡಿದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಗವಾರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ನಗವಾರ ಗ್ರಾಮದ 55 ವರ್ಷದ ಚಲಪತಿ ಹಾಗೂ 38 ವರ್ಷದ ಶಂಕರಪ್ಪ ಎಂಬುವರು ಮೃತ ದುರ್ದೈವಿಗಳು. ಇವರು ಕಳೆದ ಹಲವು…

ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

ಕೋಲಾರ: ಅದು ಬರಕ್ಕೆ ತವರು ಜಿಲ್ಲೆ, ಬೇಸಿಗೆ ಬಂದ್ರೆ ಸಾಕು ಬಿಸಿ ತಾಳಲಾರದೆ ಕಾಡಿನಿಂದ ವನ್ಯ ಜೀವಿಗಳು ಅನ್ನ ನೀರಿಗಾಗಿ ನಾಡಿಗೆ ಬಂದು ಅಪಘಾತವಾಗಿ, ನಾಯಿಗಳ ದಾಳಿಗೆ ತುತ್ತಾಗುವುದು, ಇಲ್ಲ ಕಾಡಿನಲ್ಲೇ ಪ್ರಾಣ ಬಿಡುತ್ತಿವೆ. ಇಂತಹ ಸನ್ನಿವೇಶದಲ್ಲಿ ವನ್ಯಜೀವಿಗಳಿಗೆ ನೀರು ಆಹಾರದ ವ್ಯವಸ್ಥೆ…

ಕೋಲಾರ: ನಕಲಿ ವೈದ್ಯ ಕೊಟ್ಟ ಇಂಜೆಕ್ಷನ್‍ಗೆ SSLC ಯುವಕ ಬಲಿ

ಕೋಲಾರ: ನಕಲಿ ವೈದ್ಯ ನೀಡಿರುವ ಚುಚ್ಚುಮದ್ದಿನಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೇತಮಂಗಲದಲ್ಲಿರುವ ಶಾರದಾ ಕ್ಲಿನಿಕ್‍ನಲ್ಲಿ ಬುಧವಾರದಂದು ಚಿಕಿತ್ಸೆ ಪಡೆದಿರುವ ವಡ್ಡಹಳ್ಳಿ ನಿವಾಸಿಯಾದ 16 ವರ್ಷದ…

ಭಾರೀ ಮಳೆಗೆ ಕೋಲಾರದಲ್ಲಿ ಭೂ ಕುಸಿತವಾಗಿ ಹೊಂಡ ನಿರ್ಮಾಣ

ಕೋಲಾರ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿ ಹೊಂಡವೇ ನಿರ್ಮಾಣವಾಗಿರುವ ಘಟನೆ ಕೋಲಾರದ ಕೆಜಿಎಫ್‍ನ ಉರಿಗಾಂ ಬಳಿಯಿರುವ ಮಂಜುನಾಥ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬಿದ್ದ ಮಳೆಯಿಂದ ಸುಮಾರು 50 ರಿಂದ 70 ಅಡಿಗಳಷ್ಟು ಭೂಮಿ ಕುಸಿದು ಹೊಂಡ ನಿರ್ಮಾಣವಾಗಿದ್ದು,…

ರಾಜ್ಯದ ಹಲವೆಡೆ ರಾತ್ರಿ ಗುಡುಗು ಸಹಿತ ಮಳೆ- ಮೈಸೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರು: ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಬಂದಿದ್ದರಿಂದ ವಾಹನ ಸವಾರರು ಪರದಾಡಿದರು. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು…

ಬೆಳಕು ಇಂಪ್ಯಾಕ್ಟ್: 16 ವರ್ಷಗಳಿಂದ ಹಾಲು ಕುಡಿಯುವ ಬಾಲಕನಿಗೆ ಸಿಕ್ತು ನೆರವು

ಕೋಲಾರ: ಆತ ಅನ್ನ ತಿನ್ನಲ್ಲ ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೇ ಆಹಾರ. ಬರಿ ಹಾಲು ಕುಡಿದೆ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಆಸರೆಯಾಗಿದೆ. ಬೆಳಕಿನ ನೆರವಿನಿಂದ ಬಾಲಕನಿಗೆ ಹಾಲು, ಆತನನ್ನ…

ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ. ಸಣ್ಣದೊಂದು ಕೊಠಡಿಯಲ್ಲಿಯೇ ಹೋರಾಟಗಾರರು, ಜ್ಞಾನಪೀಠ ಪುರಸ್ಕೃತರು, ಸಂತರು, ದಾರ್ಶನಿಕರು, ಸಮಾಜ ಸುಧಾರಕರ ಫೋಟೊಗಳಿಗೆ ಪೂಜೆ ಸಲ್ಲಿಸುತ್ತಿರುವ ಕಿರಣ್, ಕೋಲಾರದ ಪ್ರಥಮ ದರ್ಜೆ…

ವಿಡಿಯೋ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳ ಹೊಡೆದಾಟ

ಕೋಲಾರ: ನಗರದ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ದೃಶ್ಯಗಳು ಜಿಲ್ಲಾಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ನಗರದ ಶೇನ್ ಷಾ ಬಡವಾಣೆಯಲ್ಲಿ ಉರುಸ್ ಮೆರವಣಿಗೆ ವೇಳೆ ಏಜಾಜ್ ಅಹಮದ್ ಮತ್ತು ವಸೀಮ್ ಗುಂಪುಗಳ…

ಹುಡುಗ, ಹುಡುಗಿಯ ಲವ್ ಕೇಸ್‍ನಲ್ಲಿ ಉಪ್ಪಿಯ ಡಾ. ಮೋದಿ ಸ್ಕ್ರಿಪ್ಟ್ ಹೋಯ್ತು!

ಬೆಂಗಳೂರು: ಹುಡುಗ, ಹುಡುಗಿಯ ಲವ್, ಥಳಿತ ಕೇಸ್‍ನಲ್ಲಿ ನಟ ಉಪೇಂದ್ರ ಅವರ ಮುಂದಿನ 'ಡಾಕ್ಟರ್ ಮೋದಿ' ಸ್ಕ್ರಿಪ್ಟ್ ಕಾಪಿಯನ್ನು ಯುವತಿಯ ಪೋಷಕರು ಕದ್ದುಕೊಂಡು ಹೋಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ಸಂಬಂಧ ಪ್ರಿಯಕರ ರಮೇಶ್ ತಾನು ಪ್ರೀತಿಸುತ್ತಿದ್ದ ಯುವತಿಯ ತಾಯಿ ವೇದಾವತಿ ಮತ್ತು ಮಾವ…
badge