Thursday, 22nd March 2018

2 weeks ago

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿ ದಾಳಿ- ಅಧಿಕಾರಿಗಳ ಮನೆ, ಕಚೇರಿಯಲ್ಲಿ ಶೋಧ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ರಾಜ್ಯಾದ ಹಲೆವಡೆ ದಾಳಿ ನಡೆಸಿದೆ. ಮಂಗಳೂರು, ಕೊಪ್ಪಳ, ತುಮಕೂರು, ಬೆಳಗಾವಿ, ಗಂಗಾವತಿ, ಕೋಲಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಗೆ ಹಿನ್ನಲೆಯಲ್ಲಿ ಮಂಗಳೂರಿನ ಕುಂಟಿಕಾನದಲ್ಲಿರುವ ಅಬಕಾರಿ ಡಿವೈಎಸ್‍ಪಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕ್ಷಕಿ ಶೃತಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಚಿಕ್ಕಮಗಳೂರಿನ ಆರ್.ಟಿ.ಓ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ವಿರುಪಾಕ್ಷ ಕೆ.ಸಿ ಅವರ ಜಯನಗರದಲ್ಲಿರುವ ಮನೆ ಮೇಲೆ ಹಾಗೂ ಆರ್‍ಟಿಓ ಕಚೇರಿ ಮೇಲೆ […]

4 months ago

ಕಳ್ಳತನದ ಮಾಲು ವಶಪಡಿಸಿಕೊಳ್ಳಲು ಹೋದ ಸಿಪಿಐಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಜ್ಯುವೆಲ್ಲರಿ ಶಾಪ್ ಮಾಲೀಕ!

ಕೋಲಾರ: ಕಳ್ಳತನದ ಮಾಲು ವಶಪಡಿಸಿಕೊಳ್ಳಲು ಹೋದ ಸಿಪಿಐ ಗೆ ಜ್ಯುವೆಲ್ಲರಿ ಅಂಗಡಿ ಮಾಲೀಕ ಹಾಗೂ ಆತನ ಮಕ್ಕಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣಬೆದರಿಕೆ ಹಾಕಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಜ್ಯುವೆಲ್ಲರಿ ಅಂಗಡಿ ಮಾಲೀಕ ಪ್ರಕಾಶ್ ಚಂದ್, ಮಕ್ಕಳಾದ ರಾಜೇಶ್...

ಮಿಸ್ ಇಂಡಿಯಾ ಕಿರೀಟ ತನ್ನದಾಗಿಸಿಕೊಂಡ ಕೋಲಾರದ ಬೆಡಗಿ

7 months ago

ಕೋಲಾರ: ಹೈದರಾಬಾದ್ ನಲ್ಲಿ ನಡೆದ ಪ್ರತಿಷ್ಠಿತ ರಿಲಯನ್ಸ್ ಜ್ಯುವೆಲ್-2017 ನ ಮಿಸ್ ಇಂಡಿಯಾ ಕಿರೀಟವನ್ನ ಕೋಲಾರದ ರಮ್ಯಾ ಸರಣ್ ತನ್ನದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ದೇಶ-ವಿದೇಶಗಳಿಂದ ಬಂದಿದ್ದ 80 ಮಂದಿ ಮಾಡೆಲ್‍ಗಳನ್ನು ಹಿಂದಿಕ್ಕಿ 5 ದಿನಗಳ ಕಾಲ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತಳಾಗುವ...

ಹಸಿರಿನ ಮಹತ್ವ ಸಾರುತ್ತಿದೆ ಸರ್ಕಾರಿ ಶಾಲೆ- ಶಾಲೆಯನ್ನ ಸಸ್ಯಕಾಶಿ ಮಾಡಿದ ಕೋಲಾರದ ಹೆಡ್‍ಮೇಷ್ಟ್ರು ರಮೇಶ್

9 months ago

ಕೋಲಾರ: ಸರ್ಕಾರಿ ಶಾಲೆಗಳಿಗೆ ಒಂದ್ಕಡೆ ಖಾಸಗಿ ಶಾಲೆಗಳ ಪೈಪೋಟಿ, ಮತ್ತೊಂದು ಕಡೆ ಸರ್ಕಾರದಿಂದಲೇ ಉದಾಸೀನ. ಇದರ ನಡುವೆಯೂ ಕೋಲಾರದ ಮಾಲೂರು ತಾಲೂಕಿನ ಪುರ ಅನ್ನೋ ಗ್ರಾಮದ ಸರ್ಕಾರಿ ಶಾಲೆ ರಾಜ್ಯದ ಗಮನ ಸೆಳೆದಿದೆ. ಜಿಲ್ಲಾಮಟ್ಟದಲ್ಲಿ ಪರಿಸರ ಮಿತ್ರ ಶಾಲೆ ಅಂತ ಹ್ಯಾಟ್ರಿಕ್...

ಕೋಲಾರಕ್ಕೆ ನಂದಿನಿ ಭೇಟಿ- ಓದಿದ ಶಾಲೆಯ ಶಿಕ್ಷಕರು, ಮಕ್ಕಳೊಂದಿಗೆ ಬೆರೆತು ಖುಷಿ ಪಟ್ಟ ಯುಪಿಎಸ್‍ಸಿ ಟಾಪರ್

9 months ago

ಕೋಲಾರ: ಜಿಲ್ಲೆಯ ಕುಗ್ರಾಮದಲ್ಲಿ ಜನಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ ಕೆಆರ್ ನಂದಿನಿ 2016ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಮೊದಲ ಶ್ರೇಯಾಂಕ ಪಡೆದ ನಂತರ ಇದೇ ಮೊದಲ ಬಾರಿಗೆ ಇಂದು ಕೋಲಾರಕ್ಕೆ ಆಗಮಿಸಿದ್ರು. ಕೋಲಾರ ನಗರದಲ್ಲಿ 1 ರಿಂದ 10 ನೇ ತರಗತಿವರೆಗೆ...

ಕೋಲಾರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ- ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಾಶ

10 months ago

ಕೋಲಾರ: ಬರದ ಜಿಲ್ಲೆ ಕೋಲಾರದಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ, ರೈತರ ಬದುಕೇ ಮೂರಾಬಟ್ಟೆಯಾಗಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಬೆಳೆ, ಬಿರುಗಾಳಿ ಸಹಿತ ಮಳೆಗೆ ಕೊಚ್ಚಿಹೋಗಿದೆ. ಜಿಲ್ಲೆಯ ನಂಬಿಗಾನಹಳ್ಳಿ, ಆನೇಪುರ, ಶಕ್ಲಿಪುರ, ಚಿಕ್ಕಸಬ್ಬೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿನ...

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

10 months ago

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು. ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ...

ಕೋಲಾರದಲ್ಲಿ ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

10 months ago

ಕೋಲಾರ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. 36 ವರ್ಷದ ತಂದೆ ಆರೋಪಿ ಭಾಸ್ಕರ್‍ನನ್ನ ಪೊಲೀಸರು ಬಂಧಿಸಿ ಪ್ರಕರಣ...