Tuesday, 19th September 2017

Recent News

1 day ago

ಕಾಲಿವುಡ್, ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ನೀನಾಸಂ ಸತೀಶ್

ಬೆಂಗಳೂರು: ಬ್ಯೂಟಿಫುಲ್ ಮನಸ್ಸುಗಳು ಚಿತ್ರದ ಯಶಸ್ಸಿನ ನಂತರ ಸತೀಶ್ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಾಲುಸಾಲಾಗಿ ಅವರ ಚಿತ್ರ ಸೆಟ್ಟರಲಿದೆ. ಇದರ ನಡುವೆ ನೀನಾಸಂ ಸತೀಶ್ ಕಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ. ಸತೀಶ್ ನಟಿಸುತ್ತಿರುವ ಆಕ್ಷನ್ ಚಿತ್ರ ‘ಟೈಗರ್ ಗಲ್ಲಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅಯೋಗ್ಯ ಮತ್ತು ಗೋದ್ರ ಚಿತ್ರಗಳು ಸೆಟ್ಟೀರಿವೆ. ಇದರ ಮಧ್ಯೆ ನೀನಾಸಂ ಸತೀಶ್ ಕಾಲಿವುಡ್‍ಗೆ ಎಂಟ್ರಿ ಕೊಡುವ ವಿಷಯವನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ 2018ರಲ್ಲಿ ಬಾಲಿವುಡ್‍ಗೂ ಎಂಟ್ರಿ ಕೊಡಲಿದ್ದಾರೆ. ಸತೀಶ್ ಕಾಲಿವುಡ್‍ನಲ್ಲಿ ನಟಿಸುವುದು ಕನ್ಫರ್ಮ್ […]

3 weeks ago

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ ಹಾಲಿವುಡ್ಡೇ ಬೆಚ್ಚಿ ಬಿದ್ದಿದೆ. ಅದಕ್ಕೆ 2.0 ಸಿನಿಮಾ ಮೇಕಿಂಗ್ ಸಾಕ್ಷಿ. ಶಂಕರ್ ನಿರ್ದೇಶನದ...

ನನ್ನನ್ನು ನಿಜವಾದ ತಮಿಳಿಗನಾಗಿ ಮಾಡಿದ್ದಕ್ಕೆ ನಿಮಗೆ ಧನ್ಯವಾದ: ರಜನೀಕಾಂತ್

4 months ago

ಚೆನ್ನೈ: ನನ್ನನ್ನು ನಿಜವಾದ ತಮಿಳಿಗನಾಗಿ ರೂಪಿಸಿದ್ದಕ್ಕೆ ನಿಮಗೆ ಧನ್ಯವಾದಗಳು ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. 4ನೇ ದಿನದ ಸಂವಾದದಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಅವರು, ನನಗೆ ಈಗ 67 ವರ್ಷ, ನಾನು 23 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದ್ದೆ. 43...

ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ ಟ್ರೇಲರ್ ರಿಲೀಸ್

6 months ago

ಹೈದರಾಬಾದ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ದೇಶದ ಪ್ರಮುಖ ನಗರದ ಥಿಯೇಟರ್‍ಗಳಲ್ಲಿ ಬಾಹುಬಲಿ-2 ಚಿತ್ರದ ಆಫೀಶಲ್ ಟ್ರೇಲರನ್ನು ರಾಜಮೌಳಿ ಸಾರಥ್ಯದ ಚಿತ್ರತಂಡ ರಿಲೀಸ್ ಮಾಡಿದೆ. ಇಂದು ಸಂಜೆ 5 ಅಥವಾ 6ಗಂಟೆಗೆ ಬಾಹುಬಾಲಿ-2 ಟ್ರೈಲರ್ ಯುಟ್ಯೂಬ್‍ನಲ್ಲಿ ಅಪ್‍ಲೋಡ್...