Friday, 24th November 2017

Recent News

3 days ago

ಮಹಿಳಾ ಭಕ್ತರಿಗೆ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕರಿಂದ ಲೈಂಗಿಕ ಕಿರುಕುಳ?

ಕೊಪ್ಪಳ: ವಿಶ್ವ ಪ್ರಸಿದ್ಧ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಾಬಾರನ್ನು ಈಗ ಅರ್ಚಕ ಸ್ಥಾನದಿಂದ ಕೆಳಗಿಳಿಸಲು ಟ್ರಸ್ಟ್ ನಿರ್ಣಯ ಕೈಗೊಂಡಿದೆ. ಕೊಪ್ಪಳದ ಗಂಗಾವತಿ ಅಂಜನಾದ್ರಿ ಪರ್ವತಕ್ಕೆ ಇತ್ತೀಚೆಗೆ ದೇಶ ವಿದೇಶದಿಂದ ಅಸಂಖ್ಯಾತ ಭಕ್ತರು ಆಗಮಿಸುತ್ತಿದ್ದು, ದೇವಾಲಯಕ್ಕೆ ಆಗಮಿಸುವ ಮಹಿಳಾ ಭಕ್ತರ ಜೊತೆ ವಿದ್ಯಾದಾಸ ಬಾಬಾ ಅಸಭ್ಯವಾಗಿ ವರ್ತಿಸ್ತಿದ್ದಾರೆ. ಜೊತೆಗೆ ಅನೈತಿಕ ಚಟುವಟಿಕೆ ಗಳಿಗೆ ಅರ್ಚಕರು ಪ್ರೋತ್ಸಾಹ […]

1 week ago

ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

ಕೊಪ್ಪಳ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರಿಗೆ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳದ ಡಿ.ಆರ್ ಪೊಲೀಸ್ ಪೇದೆಯಾಗಿದ್ದ 40 ವರ್ಷದ ಧರ್ಮಣ್ಣ ಪೂಜಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಎಂದಿನಂತೆ ಬೆಳಗಿನ ಜಾವ ಕರ್ತವ್ಯದಲ್ಲಿದ್ದಾಗ ಧರ್ಮಣ್ಣ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಸಹಚರ ಪೊಲೀಸ್ ಪೇದೆಗಳು ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ...

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

1 week ago

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7...

ಗಲಾಟೆಗೆ ಪ್ರಚೋದನೆ ಮಾಡೋದಷ್ಟೇ ಪ್ರತಾಪ್ ಸಿಂಹ ಕೆಲ್ಸ- ಶಾಸಕ ಇಕ್ಬಾಲ್ ಅನ್ಸಾರಿ ವಾಗ್ದಾಳಿ

2 weeks ago

ಕೊಪ್ಪಳ: ಪ್ರತಾಪ್ ಸಿಂಹ ಬರೀ ಪೇಪರ್ ಸಿಂಹ. ಗಲಾಟೆಗೆ ಪ್ರಚೋದನೆ ಮಾಡೋದಷ್ಟೇ ಅವನ ಕೆಲಸ ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಕಿಡಿ ಕಾರಿದ್ದಾರೆ. ಜಿಲ್ಲೆಯ ಗಂಗಾವತಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪೇಪರ್ ಸಿಂಹ ಬರೀ ಕೀ...

ಕಾಲೇಜಿನ ಅವ್ಯವಸ್ಥೆ ಪ್ರಶ್ನಿಸಿದ್ದೇ ತಪ್ಪಾಯ್ತು- ಹಲ್ಲೆ ಮಾಡಿದ ಪ್ರಿನ್ಸಿಪಾಲ್ ವಿರುದ್ಧ ಗಂಗಾವತಿಯಲ್ಲಿ ಪ್ರತಿಭಟನೆ

2 weeks ago

ಕೊಪ್ಪಳ: ಕಾಲೇಜಿನಲ್ಲಿ ಆಗ್ತಿರೋ ತಪ್ಪುಗಳ ಬಗ್ಗೆ ಧ್ವನಿಯೆತ್ತಿದ ಕಾರಣಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಚಾರ್ಯರೊಬ್ಬರು ಹಲ್ಲೆ ಮಾಡಿದ್ದರು. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆ ಗಂಗಾವತಿ ಕಾಲೇಜಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ರೋ...

4 ಮದುವೆಯಾಗಿ ಮತ್ತೊಂದು ಮದುವೆಗೆ ಸಿದ್ಧವಾಗಿರೋ ಶಾಸಕರ ಬಂಟ

2 weeks ago

ಕೊಪ್ಪಳ್ಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಬಲಗೈ ಬಂಟ ಹಾಗೂ ನಗರಸಭೆ ಸದಸ್ಯ ಶ್ಯಾಮೀದ್ ಮನಿಯಾರ್ ನಾಲ್ಕು ಮದುವೆಯಾಗಿ ಈಗ ಮತ್ತೊಂದು ಮದುವೆಗೆ ಸಿದ್ಧವಾಗಿದ್ದು, ಯುವತಿಯೊಬ್ಬರನ್ನು ಮದುವೆಯಾಗಿ ಬೀದಿಗೆ ತಳ್ಳಿದ ಆರೋಪ ಕೇಳಿಬಂದಿದೆ. ಸ್ವತಃ ಶ್ಯಾಮೀದ್ ಮನಿಹಾರ ಕೂಡ ತಾವು ಈಗಾಗಲೇ...

ಧಮ್ ಇದ್ರೆ ಬಾರಲೇ ಶ್ರೀನಾಥ್- ಪರಿಷತ್ ಮಾಜಿ ಸದಸ್ಯರ ವಿರುದ್ಧ ಶಾಸಕ ಇಕ್ಬಾಲ್ ಅನ್ಸಾರಿ ವಾಗ್ದಾಳಿ

2 weeks ago

ಕೊಪ್ಪಳ: ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಆರ್ ಶ್ರೀನಾಥ್ ವಿರುದ್ಧ ಶಾಸಕ ಇಕ್ಬಾಲ್ ಅನ್ಸಾರಿ ಅವಾಚ್ಯ ಶಬ್ದದಿಂದ ವಾಗ್ದಾಳಿ ನಡೆಸಿದ್ದಾರೆ. ಧಮ್ ಇದ್ರೆ ಬಾರಲೇ ಶ್ರೀನಾಥ್ ಅಂತ ಬಹಿರಂಗವಾಗಿ ಅವಾಜ್ ಹಾಕಿದ್ದಾರೆ. ಕೊಪ್ಪಳದ ಗಂಗಾವತಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿರುವ...

ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆ, ಮರ್ಮಾಂಗಕ್ಕೆ ಗಂಭೀರ ಗಾಯ

3 weeks ago

ಕೊಪ್ಪಳ: ಗ್ರಾಹಕರೆ ಮೊಬೈಲ್ ಖರೀದಿಸೋ ಮುನ್ನ ಎಚ್ಚರ ವಹಿಸಿ. ಯಾಕಂದ್ರೆ ಎಂಐ ನೋಟ್ 4 ಮೊಬೈಲ್ ಬ್ಲಾಸ್ಟ್ ಆಗಿ ಯುವಕನಿಗೆ ಗಂಭೀರ ಗಾಯವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಸಿದ್ದಾಪೂರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಹನುಮೇಶ್ ಹರಿಜನ...