Saturday, 23rd September 2017

Recent News

4 weeks ago

ಗಣೇಶ ಚತುರ್ಥಿಯಂದು ಭೀಕರ ರಸ್ತೆ ಅಪಘಾತ- ಓಮಿನಿ ಕಾರು, KSRTC ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ರಾಮನಗರ: ಗಣೇಶ ಚತುರ್ಥಿಯಂದು ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

1 month ago

 ಕಂಡಕ್ಟರ್-ಪೊಲೀಸರ ನಡುವೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲೇ ಕಿತ್ತಾಟ

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ಟಿಕೆಟ್ ವಿಚಾರವಾಗಿ ಪೊಲೀಸರು ಮತ್ತು ನಿರ್ವಾಹಕನ ನಡುವೆ ಜಗಳವಾಗಿ, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಾಳು ಗ್ರಾಮದ ಬಳಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಭಾನುವಾರ ಶ್ರವಣಬೆಳಗೊಳ ಚನ್ನರಾಯಪಟ್ಟಣ ನಡುವೆ ಸಂಚರಿಸುವ ಬಸ್ ನಲ್ಲಿ...

ವಿಡಿಯೋ: KSRTC ಬಸ್, ಬೈಕ್ ನಡುವೆ ಭೀಕರ ಅಪಘಾತ- ಸವಾರ ಸ್ಥಳದಲ್ಲೇ ಸಾವು

3 months ago

ಮೈಸೂರು: ಕೆಎಸ್‍ಆರ್‍ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. 35 ವರ್ಷದ ಮಂಜುನಾಥ್ ಮೃತ ಬೈಕ್ ಸವಾರ. ಘಟನೆಯಲ್ಲಿ ಹಿಂಬದಿ ಸವಾರ ರವಿಕುಮಾರ್ ಗೆ...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕಿಳಿದ KSRTC ಬಸ್- 20 ಮಂದಿಗೆ ಗಾಯ

4 months ago

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ಹಳ್ಳಕ್ಕಿಳಿದ ಪರಿಣಾಮ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಲಾಳು ಗೇಟ್ ಸಮೀಪ ಇಂದು ಬೆಳಗಿನ ಜಾವದಲ್ಲಿ ಈ...

ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ- ಪ್ರಯಾಣಿಕರು ಸೇಫ್

5 months ago

ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ಪಟ್ಟಣದ ಸೊಂಡೇಕುಪ್ಪ ಬೈಪಾಸ್ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಕೆಲಕಾಲ ಪ್ರಯಾಣಿಕರಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ...

ವೀಡಿಯೋ: ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‍ಆರ್‍ಟಿಸಿ ಬಸ್- ಮಹಿಳೆ ಸಜೀವ ದಹನ!

7 months ago

ಬೆಂಗಳೂರು: ಚಲಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಬೆಂಕಿ ಹೊತ್ತಿಕೊಂಡು ನಡುರಾತ್ರಿ ಧಗಧಗಿಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಬಳಿ ನಡೆದಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ದುರಂತದಲ್ಲಿ 58 ವರ್ಷದ ಭಾಗ್ಯಮ್ಮ ಎಂಬ ಮಹಿಳೆ ಸಜೀವ ದಹನವಾಗಿದ್ದಾರೆ. ಅವಘಡದಲ್ಲಿ...