Wednesday, 20th June 2018

7 months ago

ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್!

ನವದೆಹಲಿ: ಟೀಂ ಇಂಡಿಯಾ ಯುವ ಬೌಲರ್ ಕುಲದೀಪ್ ಯಾದವ್ ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ಬಗ್ಗೆ ಮಾಹಿತಿ ನೀಡಿದ್ದು, ತಮ್ಮನ್ನು ತಂಡಕ್ಕೆ ಆಯ್ಕೆ ಮಾಡದೆ ನಿರ್ಲಕ್ಷ್ಯ ವಹಿಸಿದ ಸಂದರ್ಭದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿಷಯವನ್ನು ಬಿಚ್ಚಿಟ್ಟಿದ್ದಾರೆ. ಕುಲದೀಪ್ ಖಾಸಗಿ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಹೇಳಿಕೊಂಡಿದ್ದಾರೆ. ನನ್ನ 13 ನೇ ವಯಸ್ಸಿನಲ್ಲಿ ಉತ್ತರ ಪ್ರದೇಶ ಅಂಡರ್ 15-ತಂಡಕ್ಕೆ ಆಯ್ಕೆಯಾಗಲು ಕಠಿಣ ತರಬೇತಿ ಪಡೆದು ಸಿದ್ಧವಾಗಿದ್ದೆ. ಆದರೆ ತಂಡದ ಆಯ್ಕೆದಾದರು ನನ್ನನ್ನು ಆಯ್ಕೆ ಮಾಡಿರಲಿಲ್ಲ, ಇದರಿಂದ ಬೇಸರಗೊಂಡು […]

8 months ago

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್ ಸ್ವದೇಶಕ್ಕೆ ವಾಪಾಸಾಗಬೇಕಾಗುತ್ತದೆ. ಇಂದಿನ ಪಂದ್ಯಕ್ಕೂ ಮಳೆ ಭೀತಿಯಿದ್ದು ನಿನ್ನೆ ಗುವಾಹಟಿಯಲ್ಲಿ ಮೋಡ ಕವಿದ...

300 ರನ್‍ಗೆ ಆಸ್ಟ್ರೇಲಿಯಾ ಆಲೌಟ್ – ಬೌಲಿಂಗ್‍ನಲ್ಲಿ ಕುಲದೀಪ್ ಕಮಾಲ್!

1 year ago

ಧರ್ಮಶಾಲಾ: ಟೀಂ ಇಂಡಿಯಾ ಹಾಗೂ ಆಸೀಸ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಹಾಗೂ 4ನೇ ಟೆಸ್ಟ್ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ 300 ರನ್‍ಗೆ ಆಲೌಟ್ ಆಗಿದೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 4 ವಿಕೆಟ್ ಪಡೆಯುವ ಮೂಲಕ ಕುಲದೀಪ್ ಯಾದವ್ ಗಮನ ಸೆಳೆದರು....