Friday, 27th April 2018

Recent News

ಅಂಬಿ ನಮ್ಮ ಹಿರಿಯ ಸಹೋದರ, ಯಾವುದೇ ಪಕ್ಷದಲ್ಲಿದ್ರೂ ಅಜಾತಶತ್ರು: ಕುಮಾರಸ್ವಾಮಿ

3 days ago

ತುಮಕೂರು: ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅಂಬಿ, ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಚಾರದಲ್ಲಿ ಮಾತನಾಡುವ ವೇಳೆ ಕುಮಾರಸ್ವಾಮಿ, ಅಂಬರೀಶ್ ನಮ್ಮ ಹಿರಿಯ ಸಹೋದರ. ಅವರು ಯಾವುದೇ ಪಕ್ಷದಲ್ಲಿದ್ರೂ ಒಂದು ರೀತಿ...

ಕಾಂಗ್ರೆಸ್ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಮುಂದಾದ ಜೆಡಿಎಸ್!

5 days ago

ಮಂಡ್ಯ: ಜಿಲ್ಲೆಯ ಮದ್ದೂರಿನ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಸದುಪಯೋಗ ಪಡೆದುಕೊಳ್ಳಲು ಮುಂದಾಗಿರುವ ಜೆಡಿಎಸ್ ಪಕ್ಷ ಕಾಂಗ್ರೆಸ್ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಮೊದಲ ಪ್ರಯತ್ನವಾಗಿ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಅವರ ಸಂಬಂಧಿಯಾಗಿದ್ದ ಪ್ರವೀಣ್ ಸೇರಿದಂತೆ ಹಲವಾರು...

ಶುಭ ಶುಕ್ರವಾರದಂದು ಘಟಾನುಘಟಿ ನಾಯಕರ ನಾಮಪತ್ರ ಸಲ್ಲಿಕೆ – ರಂಗೇರಿದ ಚುನಾವಣಾ ಕಣ

7 days ago

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿ ಎರಡು ದಿನ ಕಳೆದ ಬಳಿಕ ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಶುಭ ಶುಕ್ರವಾರ ದಂದು ನಾಮಪತ್ರ ಸಲ್ಲಿಸಿ ಚುನಾವಣಾ ಕಣ ರಂಗೇರುವಂತೆ ಮಾಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ...

ಎಚ್‍ಡಿಕೆ ಬಳಿ ಇದೆ 42 ಕೋಟಿ ರೂ.ಆಸ್ತಿ!

7 days ago

ರಾಮನಗರ: ರಾಮನಗರ ಮತ್ತು ಚನ್ನಪಟ್ಟಣದಿಂದ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಯವರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಈ ಬಾರಿ ರಾಜ್ಯದ ಜನ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು. ಎಚ್‍ಡಿ ಕುಮಾರಸ್ವಾಮಿಯವರು ಒಟ್ಟು 42,91,16,270 ರೂ ಮೌಲ್ಯದ ಆಸ್ತಿ...

58 ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?

7 days ago

ಬೆಂಗಳೂರು: ಜೆಡಿಎಸ್ ಎರಡನೇ ಪಟ್ಟಿಯನ್ನು ಪಕ್ಷದ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರು ಬಿಡುಗಡೆಗೊಳಿಸಿದ್ದಾರೆ. ಕೈ ತೊರೆದು ಜೆಡಿಎಸ್ ಸೇರಿದ್ದ ನಟ ಶಶಿಕುಮಾರ್ ಗೆ ಹೊಸದುರ್ಗದಿಂದ ಟಿಕೆಟ್ ಸಿಕ್ಕಿದೆ. ಅತ್ತ ಶಿಗ್ಗಾಂವಿಯಿಂದ ಬೇವಿನಮರದ, ಭಾಲ್ಕಿಯಿಂದ ಪ್ರಕಾಶ್ ಖಂಡ್ರೆಗೆ ಟಿಕೆಟ್ ಘೋಷಣೆಯಾಗಿದೆ. 58...

ಟಿಕೆಟ್ ತಪ್ಪಿದ್ದಕೆ ಹೆಚ್‍ಡಿಡಿ, ಹೆಚ್‍ಡಿಕೆಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಟಿ.ಎಚ್.ಶಿವಶಂಕರಪ್ಪ

1 week ago

ಚಿಕ್ಕಮಗಳೂರು: ಜೆಡಿಎಸ್ ಟಿಕೆಟ್ ತಪ್ಪಿದ್ದಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಟಿ.ಎಚ್.ಶಿವಶಂಕರಪ್ಪ ಬೆಂಬಲಿಗರು ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ದಿನ ಟಿಕೆಟ್ ನಿನಗೆ ಎಂದು ಹೇಳುತ್ತಿದ್ದ ಕುಮಾರಸ್ವಾಮಿ ಈಗ ಶ್ರೀನಿವಾಸ್‍ಗೆ ನೀಡಿದ್ದಾರೆ....